Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕಡಿಮೆಯಾದ ಮಳೆ ಅರ್ಭಟ : ನೀರಿನ ಪ್ರಮಾಣ ಇಳಿಕೆ
ತಾಜಾ ಸುದ್ದಿ

ಕಡಿಮೆಯಾದ ಮಳೆ ಅರ್ಭಟ : ನೀರಿನ ಪ್ರಮಾಣ ಇಳಿಕೆ

Dinamaana Kannada News
Last updated: July 21, 2024 12:50 pm
Dinamaana Kannada News
Share
Badhra dam Shivamogga
Badhra dam Shivamogga
SHARE

ಶಿವಮೊಗ್ಗ, ಜು. 21: ಭದ್ರಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಮಳೆಯ ಆರ್ಭಟ ಕಡಿಮೆಯಾಗಿದೆ. ಇದರಿಂದ ಡ್ಯಾಂಗೆ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ.

ಭಾನುವಾರ ಬೆಳಿಗ್ಗೆಯ ಮಾಹಿತಿಯಂತೆ, ಡ್ಯಾಂನ ಒಳಹರಿವು 23,674 ಕ್ಯೂಸೆಕ್ ಗೆ ಇಳಿಕೆಯಾಗಿದೆ. ಶನಿವಾರ ಈ ಪ್ರಮಾಣ 46,876 ಕ್ಯೂಸೆಕ್ ಇತ್ತು. ಉಳಿದಂತೆ ಡ್ಯಾಂನಿಂದ 191 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ.

ಪ್ರಸ್ತುತ ಡ್ಯಾಂ ನೀರಿನ ಮಟ್ಟ 164. 3 (ಗರಿಷ್ಠ ಮಟ್ಟ : 186) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂ ನೀರಿನ ಮಟ್ಟ 143 ಅಡಿಯಿತ್ತು. ಕಳೆದ ಒಂದು ವಾರದಿಂದ ಭದ್ರಾ ಡ್ಯಾಂ ಜಲಾನಯನ ಪ್ರದೇಶ ವ್ಯಾಪ್ತಿಯಾದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಡೆಬಿಡದೆ ಬಿದ್ದ ಮಳೆಯಿಂದ, ಡ್ಯಾಂಗೆ ಹರಿದು ಬರುತ್ತಿದ್ದ ನೀರಿನ ಪ್ರಮಾಣದಲ್ಲಿ ಗಣನೀಯ ಹೆಚ್ಚಳ ಕಂಡುಬಂದಿತ್ತು. ಇದು ಅಚ್ಚುಕಟ್ಟು ವ್ಯಾಪ್ತಿಯ ಶಿವಮೊಗ್ಗ, ದಾವಣಗೆರೆ ಜಿಲ್ಲೆಯ ರೈತರಲ್ಲಿ ಹೊಸ ಆಶಾಭಾವನೆ ಮೂಡಿಸಿದೆ.

TAGGED:Dinamana.comKannada NewsShimoga districtಕನ್ನಡ ಸುದ್ದಿದಿನಮಾನ.ಕಾಂಶಿವಮೊಗ್ಗ ಜಿಲ್ಲೆ
Share This Article
Twitter Email Copy Link Print
Previous Article kannada cinema ಭಾರ್ಗವ್ ಕೃಷ್ಣ ಅಭಿನಯದ “ಓಂ ಶಿವಂ” ಚಿತ್ರದ ಲಿರಿಕಲ್ ಸಾಂಗ್ ಬಿಡುಗಡೆ
Next Article cinema ರಿಷಿ ಮೊದಲ ಚಿತ್ರ “ಆಪರೇಷನ್ ಅಲಮೇಲಮ್ಮ” ಬಿಡುಗಡೆಯಾಗಿ ಏಳು ವರ್ಷ ..

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Job fair | ಏ.5 ರಂದು ಉದ್ಯೋಗ ಮೇಳ 2025

ದಾವಣಗೆರೆ (Davanagere): ಜೀತೋ ಸಂಸ್ಥೆಯಿಂದ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳನ್ನು ಒದಗಿಸುವ ಸಲುವಾಗಿ 'ಉದ್ಯೋಗ ಮೇಳ-2025'ನ್ನು ಏ. 5 ರಂದು ಬೆಳಿಗ್ಗೆ…

By Dinamaana Kannada News

ಸಾಮೂಹಿಕ ವಿವಾಹಗಳಿಂದ ದುಂದು ವೆಚ್ಚಕ್ಕೆ ಕಡಿವಾಣ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ (Davanagere): ಆಧುನಿಕ ಯುಗದಲ್ಲಿ ವೈಭವದ ಮದುವೆಗಳಿಗೆ ಗಮನ ನೀಡದೆ ಸಾಮೂಹಿಕ ವಿವಾಹಕ್ಕೆ ಹೆಚ್ಚಿನ ಒತ್ತು ನೀಡಿದಾಗ ಮಾತ್ರ ದುಂದುವೆಚ್ಚಗಳಿಗೆ…

By Dinamaana Kannada News

Davanagere | ಮನೆಗಳನ್ನು ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ (Davanagere): ಮೀನುಗಾರಿಕೆ ಇಲಾಖೆವತಿಯಿಂದ ಪ್ರಸಕ್ತ ಸಾಲಿನ ವಸತಿ ರಹಿತ ಮೀನುಗಾರರಿಗೆ ಸರ್ಕಾರದ ಮತ್ಸ್ಯಾಶ್ರಯ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ಸಹಾಯಧನ…

By Dinamaana Kannada News

You Might Also Like

Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
Davanagere
ತಾಜಾ ಸುದ್ದಿ

ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

By Dinamaana Kannada News
jagalorue
ಅಪರಾಧ ಸುದ್ದಿತಾಜಾ ಸುದ್ದಿ

ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?