Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕಡಿಮೆಯಾದ ಮಳೆ : ಜಲಾಶಯಗಳಲ್ಲಿ ಒಳಹರಿವು ಇಳಿಕೆ
ತಾಜಾ ಸುದ್ದಿ

ಕಡಿಮೆಯಾದ ಮಳೆ : ಜಲಾಶಯಗಳಲ್ಲಿ ಒಳಹರಿವು ಇಳಿಕೆ

Dinamaana Kannada News
Last updated: July 22, 2024 7:10 am
Dinamaana Kannada News
Share
Badhra dam Shivamogga
Badhra dam Shivamogga
SHARE

ಶಿವಮೊಗ್ಗ, ಜು. 22:  ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳು ಸೇರಿದಂತೆ ಜಿಲ್ಲೆಯಾದ್ಯಂತ ಮುಂಗಾರು ಮಳೆಯ ತೀವ್ರತೆ ಕಡಿಮೆಯಾಗಿದೆ. ಮತ್ತೊಂದೆಡೆ, ಜಿಲ್ಲೆಯ ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ, ತುಂಗಾ, ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಗಣನೀಯ ಪ್ರಮಾಣದ ಇಳಿಕೆ ಕಂಡುಬಂದಿದೆ.

ಸೋಮವಾರ ಬೆಳಿಗ್ಗೆಯ ಮಾಹಿತಿಯಂತೆ, ರಾಜ್ಯದ ಪ್ರಮುಖ ಜಲ ವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಡ್ಯಾಂನ ಒಳಹರಿವು 44,387 ಕ್ಯೂಸೆಕ್ ಇದೆ. 1898 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ನೀರಿನ ಮಟ್ಟ 1797. 60 (ಗರಿಷ್ಠ ಮಟ್ಟ : 1819) ಅಡಿಯಿದೆ. ಡ್ಯಾಂನಲ್ಲಿ ಒಟ್ಟಾರೆ 90. 14 ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ.

ಶಿವಮೊಗ್ಗ – ದಾವಣಗೆರೆ ಜಿಲ್ಲೆಗಳ ರೈತರ ಜೀವನಾಡಿ ಎಂದೇ ಕರೆಯಲಾಗುವ ಭದ್ರಾ ಜಲಾಶಯದ ಒಳಹರಿವು 25,367 ಕ್ಯೂಸೆಕ್ ಇದೆ. ಭಾನುವಾರ ಒಳಹರಿವಿನ ಪ್ರಮಾಣ 23 ಸಾವಿರ ಕ್ಯೂಸೆಕ್ ನಷ್ಟಿತ್ತು. ಡ್ಯಾಂನ ನೀರಿನ ಮಟ್ಟ 166. 6 ಅಡಿ (ಗರಿಷ್ಠ ಮಟ್ಟ : 186) ಇದೆ.

ತುಂಗಾ ಡ್ಯಾಂ ಈಗಾಗಲೇ ಗರಿಷ್ಠ ಮಟ್ಟ ತಲುಪಿದೆ. ಪ್ರಸ್ತುತ 36,055 ಕ್ಯೂಸೆಕ್ ಒಳಹರಿವಿದೆ. ಈಗಾಗಲೇ ಡ್ಯಾಂ ಗರಿಷ್ಠ ಮಟ್ಟ ತಲುಪಿರುವುದರಿಂದ 34,150 ಕ್ಯೂಸೆಕ್ ನೀರನ್ನು ಹೊಸಪೇಟೆಯ ತುಂಗಭದ್ರಾ ಜಲಾಶಯಕ್ಕೆ ಹೊರ ಬಿಡಲಾಗುತ್ತಿದೆ.

ಮಳೆ ವಿವರ : ಜು. 22 ರ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ವಿವಿಧೆಡೆ ಬಿದ್ದ ಮಳೆಯ ವಿವರ ಈ ಮುಂದಿನಂತಿದೆ. ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಾದ ಮಾಣಿ 68 ಮಿಲಿ ಮೀಟರ್, ಯಡೂರು 78 ಮಿ.ಮೀ., ಹುಲಿಕಲ್ 98 ಮಿ.ಮೀ., ಮಾಸ್ತಿಕಟ್ಟೆ 104 ಮಿ.ಮೀ. ಮಳೆಯಾಗಿದೆ.

ಶಿವಮೊಗ್ಗ 6. 70 ಮಿ.ಮೀ., ಭದ್ರಾವತಿ 7. 50 ಮಿ.ಮೀ., ತೀರ್ಥಹಳ್ಳಿ 36. 10 ಮಿ.ಮೀ., ಸಾಗರ 57 ಮಿ.ಮೀ., ಶಿಕಾರಿಪುರ 20, 80 ಮಿ.ಮೀ., ಸೊರಬ 39. 40 ಮಿ.ಮೀ. ಹಾಗೂ ಹೊಸನಗರದಲ್ಲಿ39. 80 ಮಿ.ಮೀ. ಮಳೆಯಾಗಿದೆ.

TAGGED:Dinamana.comKannada NewsShimoga districtಕನ್ನಡ ಸುದ್ದಿದಿನಮಾನ.ಕಾಂಶಿವಮೊಗ್ಗ ಜಿಲ್ಲೆ
Share This Article
Twitter Email Copy Link Print
Previous Article cinema ದ್ವಾಪರ ದಾಟುತ ಬಂದ ಕೃಷ್ಣಂ ಪ್ರಣಯ ಸಖಿ : ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮೂರನೇ ಹಾಡು ಬಿಡುಗಡೆ
Next Article harihara ಮಾದಿಗ ಸಮಾಜದ ತಾಲ್ಲೂಕು ಅಧ್ಯಕ್ಷರಾಗಿ ನಗರಸಭೆ ಸದಸ್ಯ ರಜನಿಕಾಂತ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Harihara | ರಾಷ್ಟ್ರೀಯ ಲೋಕ ಆದಾಲತ್ : ಒಟ್ಟು 9.98 ಕೋ.ರೂ. ಮೊತ್ತದ, 37,709 ಪ್ರಕರಣ ಇತ್ಯರ್ಥ

ಹರಿಹರ (Harihara) :  ನಗರದ ನ್ಯಾಯಾಲಯಗಳ ಸಂಕೀರ್ಣದಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ವಿಚಾರಣೆಗೆ ಬಾಕಿ ಇದ್ದ 134 ಮತ್ತು…

By Dinamaana Kannada News

ಸ್ವ-ಸಹಾಯ ಸಂಘಗಳು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ ಮೇ.16 (Davanagere) : ದಾವಣಗೆರೆ ಜಿಲ್ಲೆಯಲ್ಲಿ ಸ್ವ-ಸಹಾಯ ಸಂಘಗಳು ತಯಾರಿಸಿದ ಉತ್ಪನಗಳಿಗೆ ಮಾರುಕಟ್ಟೆ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ಲೋಕಸಭಾ…

By Dinamaana Kannada News

ವಚನಗಳ ಮೂಲಕ ಜಗತ್ತಿಗೆ ಅಪಾರವಾದ ಕೊಡುಗೆ : ಚಮನ್ ಸಾಬ್

ದಾವಣಗೆರೆ .ಜ.14 (Davanagere): ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ಸರಿಪಡಿಸಿದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಅವರು ಕಾಯಕ ನಿಷ್ಠರಾಗಿದ್ದರು. ಅನುಭವ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಸುಪ್ರೀಂ ಕೋರ್ಟ್ ಆದೇಶದಂತೆ ಅರಣ್ಯ ಭೂಮಿ ಕ್ರೋಢೀಕೃತ ದಾಖಲೆಗಳ ಅಭಿಯಾನ : ಡಿಸಿ

By Dinamaana Kannada News
Lokayukta
ತಾಜಾ ಸುದ್ದಿ

Lokayukta | 5 ಸಾವಿರ ರೂ ಲಂಚ : ಗ್ರಾಪಂ ನೀರುಗಂಟಿ, ಬಿಲ್ ಕಲೆಕ್ಟರ್ ಲೋಕಾ ಬಲೆಗೆ

By Dinamaana Kannada News
Davanagere
ತಾಜಾ ಸುದ್ದಿ

Davanagere | ಜೂ.20ರಂದು ಅರಿವೇ ಅಂಬೇಡ್ಕರ್ ಸಂವಾದ

By Dinamaana Kannada News
Davanagere
ತಾಜಾ ಸುದ್ದಿ

Davanagere | ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?