Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಭದ್ರಾ ಭರ್ತಿಗೆ 8 ಅಡಿ ಬಾಕಿ : ಗರಿಷ್ಠ ಮಟ್ಟಕ್ಕೆ ಜಲಾಶಯ..!
ತಾಜಾ ಸುದ್ದಿ

ಭದ್ರಾ ಭರ್ತಿಗೆ 8 ಅಡಿ ಬಾಕಿ : ಗರಿಷ್ಠ ಮಟ್ಟಕ್ಕೆ ಜಲಾಶಯ..!

Dinamaana Kannada News
Last updated: July 27, 2024 4:38 am
Dinamaana Kannada News
Share
Badhra dam Shivamogga
Badhra dam Shivamogga
SHARE

ಶಿವಮೊಗ್ಗ, ಜು. 27:   ಮಧ್ಯ ಕರ್ನಾಟಕದ  ಜನರ ಜೀವನಾಡಿ  ಭದ್ರಾ ಜಲಾಶಯವಾದ  ಭರ್ತಿಗೆ ಕೇವಲ 8 ಅಡಿ ನೀರು ಮಾತ್ರ ಬಾಕಿದ್ದು, ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಭಾರೀ ಮಳೆ ಮುಂದುವರಿದ್ದು, ಕೆಲವೇ  ದಿನಗಳಲ್ಲಿಯೇ  ಜಲಾಶಯ ಗರಿಷ್ಠ ಮಟ್ಟ ತಲುಪಲಿದೆ..!

ಚಿಕ್ಕಮಗಳೂರು ಜಿಲ್ಲೆಯ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಇದರಿಂದ ಡ್ಯಾಂಗೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ದಿನದಿಂದ ದಿನಕ್ಕೆ ಏರಿಕೆ ಕಂಡುಬರಲಾರಂಭಿಸಿದೆ.

ಕಳೆದ 24 ಗಂಟೆ ಅವಧಿಯಲ್ಲಿ ಡ್ಯಾಂಗೆ 4. 3 ಅಡಿಯಷ್ಟು ನೀರು ಸಂಗ್ರಹವಾಗಿದೆ. ಜು. 27 ರ ಶನಿವಾರ ಬೆಳಿಗ್ಗೆಯ ಮಾಹಿತಿಯಂತೆ, ಡ್ಯಾಂನ ಒಳಹರಿವು 49,081 ಕ್ಯೂಸೆಕ್ ಗೆ ಏರಿಕೆಯಾಗಿದೆ! ಶುಕ್ರವಾರ ಒಳಹರಿವಿನ ಪ್ರಮಾಣ35,138 ಕ್ಯೂಸೆಕ್ ಇತ್ತು. ಉಳಿದಂತೆ ಶನಿವಾರ 206 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ.

ಪ್ರಸ್ತುತ ಜಲಾಶಯದ ನೀರಿನ ಮಟ್ಟ 178 (ಗರಿಷ್ಠ ಮಟ್ಟ : 186) ಅಡಿ ಇದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂ ನೀರಿನ ಮಟ್ಟ 158 ಅಡಿಯಷ್ಟಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸ್ತುತ ವರ್ಷ 20 ಅಡಿಯಷ್ಟು ಹೆಚ್ಚು ನೀರು ಸಂಗ್ರಹವಾಗಿದೆ.

ಒಟ್ಟಾರೆ ಮಲೆನಾಡು ಭಾಗದಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದ ನದಿ, ಕೆರೆಕಟ್ಟೆಗಳು ಉಕ್ಕಿ ಹರಿಯುತ್ತಿವೆ. ಪ್ರಮುಖ ಜಲಾಶಯಗಳು ಗರಿಷ್ಠ ಮಟ್ಟಕ್ಕೆ ತಲುಪಲಾರಂಭಿಸಿರುವುದು ನಿಜಕ್ಕೂ ಸಂತಸಕರ ಸಂಗತಿಯಾಗಿದೆ.

TAGGED:Dinamana.comKannada NewsShimoga districtಕನ್ನಡ ಸುದ್ದಿದಿನಮಾನ.ಕಾಂಶಿವಮೊಗ್ಗ ಜಿಲ್ಲೆ
Share This Article
Twitter Email Copy Link Print
Previous Article HARIHARA ತುಂಗಾ ಭದ್ರಾ ನದಿ : ನದಿ ದಾಟಿ ಅಂತ್ಯಕ್ರಿಯೆ
Next Article Hindi movie “ಘುಸ್ಪೈಥಿಯಾ”(GHUSPAITHIYA) ಹಿಂದಿ ಚಿತ್ರದ ಟ್ರೇಲರ್ ಬಿಡುಗಡೆ : ಆಗಸ್ಟ್ 9 ರಂದು ತೆರೆಗೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಶಾಸಕ ಕೆ.ಎಸ್.ಬಸವಂತಪ್ಪಗೆ ಡಿ ದರ್ಜೆ ನೌಕರರಿಂದ ಸನ್ಮಾನ

ದಾವಣಗೆರೆ:  ಅಧಿವೇಶನದಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ನೌಕರರ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಮಾಯಕೊಂಡ ಶಾಸಕ…

By Dinamaana Kannada News

ದಾವಣಗೆರೆ|ರಕ್ತ ಕೇಂದ್ರಗಳಲ್ಲಿ ನಿಗದಿತ ದರಕ್ಕಿಂತ ಹೆಚ್ಚು ಪಡೆಯುವಂತಿಲ್ಲ : ಎಡಿಸಿ

ದಾವಣಗೆರೆ : ಜಿಲ್ಲೆಯಲ್ಲಿರುವ ಖಾಸಗಿ ರಕ್ತ ಕೇಂದ್ರಗಳು ಕಾನೂನು ರೀತ್ಯ ನೋಂದಣಿ ಮಾಡಿಸಿಕೊಂಡು ಕಾರ್ಯ ನಿರ್ವಹಿಸಬೇಕು, ಎಲ್ಲಾ ರಕ್ತ ಕೇಂದ್ರಗಳಲ್ಲಿ…

By Dinamaana Kannada News

Davanagere | ಶ್ರೀಗಂಧದ ಮರ ಕಳವು : ಆರೋಪಿ ಬಂಧನ

ದಾವಣಗೆರೆ.ಅ.24 (Davanagere):  ಶ್ರೀಗಂಧದ ಮರಗಳನ್ನು ಕದಿಯುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಆತನಿಂದ 3 ಲಕ್ಷಕ್ಕೂ ಅಧಿಕ ಮೌಲ್ಯದ ಗಂಧದ ತುಂಡುಗಳನ್ನು ಪೊಲೀಸರು…

By Dinamaana Kannada News

You Might Also Like

Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
Davanagere
ತಾಜಾ ಸುದ್ದಿ

ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

By Dinamaana Kannada News
jagalorue
ಅಪರಾಧ ಸುದ್ದಿತಾಜಾ ಸುದ್ದಿ

ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?