Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ: ರಸ್ತೆ ಗುಂಡಿಯಿಂದ ಬೈಕ್ ಸವಾರನಿಗೆ ಗಂಭೀರ ಗಾಯ – ಮಾಜಿ ಯೋಧನಿಂದ ಜಿಲ್ಲಾಡಳಿತದ ವಿರುದ್ಧ ಆಕ್ರೋಶ
ತಾಜಾ ಸುದ್ದಿ

ದಾವಣಗೆರೆ: ರಸ್ತೆ ಗುಂಡಿಯಿಂದ ಬೈಕ್ ಸವಾರನಿಗೆ ಗಂಭೀರ ಗಾಯ – ಮಾಜಿ ಯೋಧನಿಂದ ಜಿಲ್ಲಾಡಳಿತದ ವಿರುದ್ಧ ಆಕ್ರೋಶ

Dinamaana Kannada News
Last updated: September 29, 2025 4:26 am
Dinamaana Kannada News
Share
Davanagere
SHARE
ದಾವಣಗೆರೆ ತಾಲ್ಲೂಕಿನ ಮಾಯಕೊಂಡ ಕ್ಷೇತ್ರದ ಅಣಜಿ ಗೊಲ್ಲರಹಳ್ಳಿ ಬಳಿ ರಸ್ತೆಯ ಗುಂಡಿಯಿಂದಾಗಿ ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ. ಗಾಯಾಳು ಕಲಪನಹಳ್ಳಿಯ ವ್ಯಕ್ತಿಯಾಗಿದ್ದು, ಸದ್ಯ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಅಣಜಿ ಗ್ರಾಮದ ಮಾಜಿ ಯೋಧ ಅಂಜಿನಪ್ಪ ಅವರು ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೇ ಅಂಜಿನಪ್ಪ ಅವರು ರಸ್ತೆಯಲ್ಲಿರುವ ಗುಂಡಿಗಳ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದು ಮನವಿ ಸಲ್ಲಿಸಿದ್ದರು. ಆದರೆ, ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಆರೋಪಿಸಿದ್ದಾರೆ.
“ಬಿಟ್ಟಿ ಭಾಗ್ಯಗಗನ್ನು ನಿಲ್ಲಿಸಿ, ರಸ್ತೆಯ ಗುಂಡಿಗಳನ್ನು ತುಂಬಿಸಿ, ಇಲ್ಲದಿದ್ದರೆ ಪರಿಹಾರ ಕೊಡಿ” ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ ಅಂಜಿನಪ್ಪ, ಈ ಘಟನೆಗೆ ಜಿಲ್ಲಾಡಳಿತ ಮತ್ತು ಮಾಯಕೊಂಡ ಕ್ಷೇತ್ರದ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ದೂಷಿಸಿದ್ದಾರೆ.
Read also : Political analysis|ಸಿದ್ದು ಸಂಪುಟಕ್ಕೆ  ಇವರೆಲ್ಲ ಸೇರಲಿದ್ದಾರೆ
ಅಂಜಿನಪ್ಪ, ಮಾಜಿ ಬಿಎಸ್‌ಎಫ್ ಯೋಧರಾಗಿದ್ದು, ಭಾರತ ಸರ್ಕಾರದ ಸೇವೆಯಲ್ಲಿದ್ದವರು. ಈ ಘಟನೆಯಿಂದ ಸ್ಥಳೀಯರಲ್ಲಿ ಆಕ್ರೋಶ ಮೂಡಿದ್ದು, ರಸ್ತೆ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Political analysis Political analysis|ಸಿದ್ದು ಸಂಪುಟಕ್ಕೆ  ಇವರೆಲ್ಲ ಸೇರಲಿದ್ದಾರೆ
Next Article Davanagere ವಿಜಯದಶಮಿ ಆಚರಣೆಯ ಮೆರವಣಿಗೆ – ತಾತ್ಕಾಲಿಕ ವಾಹನ ಮಾರ್ಗ ಬದಲಾವಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ | ಕಾರ್ಮಿಕ ಸಚಿವ ಸಂತೋಷ ಲಾಡ್‍ಗೆ ಸನ್ಮಾನ

ದಾವಣಗೆರೆ : ರಾಜ್ಯಾದ್ಯಂತ ಟೈರ್ ರಿಪೇರಿದಾರರನ್ನು ಅಸಂಘಟಿತ ವಲಯಕ್ಕೆ ಸೇರ್ಪಡೆ ಮಾಡುವ ಮೂಲಕ ಕಾರ್ಮಿಕರ ಗುರುತಿನ ಚೀಟಿ ವಿತರಣೆ ಮಾಡಲು…

By Dinamaana Kannada News

ನಾಗಮೋಹನ ದಾಸ್ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ದಾವಣಗೆರೆ : ನ್ಯಾ.ನಾಗಮೋಹನ ದಾಸ್ ಅವರ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಯಥಾವತ್ತಾಗಿ ಜಾರಿಗೊಳಿಸಲು ಒತ್ತಾಯಿಸಿ ದಾವಣಗೆರೆ ಜಿಲ್ಲಾ ಮಾದಿಗ ಸಂಘಟನೆಗಳ…

By Dinamaana Kannada News

Kannada Story | ಚಿನ್ನದ ಬಳೆಗಳು | ಸವಿತಾ ಎಸ್ ವೆಂಕಟೇಶ್

Kannada Story : ನಾಗಮ್ಮ ಹಾಗೂ ಗೋಪಾಲಯ್ಯನ ಇಬ್ಬರು ಮಕ್ಕಳಲ್ಲಿ ಹಿರಿಯವನು ಅನಂತು, ಇವನಿಗಿಂತ ಆರು ವರ್ಷ ಚಿಕ್ಕವನು ಮುರಾರಿ. ಗೋಪಾಲಯ್ಯನವರು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?