Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ: ದಾವಣಗೆರೆಯಿಂದ  ಬೈಕ್ ಟ್ಯಾಕ್ಸಿ ರೈಡರ್ ಗಳು  ಸರ್ಕಾರದ ಬೆಂಬಲಕ್ಕಾಗಿ ವಿಧಾನಸೌಧಕ್ಕೆ  
ತಾಜಾ ಸುದ್ದಿ

ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ: ದಾವಣಗೆರೆಯಿಂದ  ಬೈಕ್ ಟ್ಯಾಕ್ಸಿ ರೈಡರ್ ಗಳು  ಸರ್ಕಾರದ ಬೆಂಬಲಕ್ಕಾಗಿ ವಿಧಾನಸೌಧಕ್ಕೆ  

Dinamaana Kannada News
Last updated: June 22, 2025 1:14 pm
Dinamaana Kannada News
Share
Davanagere
SHARE
ದಾವಣಗೆರೆ (Davanagere): ಬೈಕ್ ಟ್ಯಾಕ್ಸಿಗಳಿಗೆ ಸೂಕ್ತ ನೀತಿಯನ್ನು ರೂಪಿಸುವಂತೆ ಒತ್ತಾಯಿಸಿ ಹಾಗೂ ಮತ್ತೆ ಕೆಲಸ ಮಾಡಲು ಹಾಗೂ ಗಳಿಸಲು ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕದಾದ್ಯಂತ ಸಾವಿರಾರು ಬೈಕ್ ಟ್ಯಾಕ್ಸಿ ರೈಡರ್ ಗಳು ಒಟ್ಟಿಗೆ  ಸರಕಾರವನ್ನು ಮನವಿ ಮಾಡಲಿದ್ದಾರೆ.
ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ತುಮಕೂರು, ರಾಮನಗರ, ಶಿವಮೊಗ್ಗ ಮತ್ತು ಕನಕಪುರದಂತಹ ನಗರಗಳಿಂದ 5,000ಕ್ಕೂ ಹೆಚ್ಚು ರೈಡರ್ ಗಳು ಬೆಂಗಳೂರಿನ ವಿಧಾನಸೌಧಕ್ಕೆ ಪ್ರಯಾಣಿಸುತ್ತಿದ್ದು ಸರ್ಕಾರವನ್ನು ಬೈಕ್ ಟ್ಯಾಕ್ಸಿಗಳ ನಿಷೇಧಕ್ಕೆ ಪರಿಹಾರ ಕಂಡುಕೊಳ್ಳಲು ಒತ್ತಾಯಿಸಲಿದ್ದಾರೆ. ಅವರಿಗೆ ಇದು ಬರೀ ಕೆಲಸದ ಕುರಿತಾಗಿ ಅಲ್ಲ-ಅವರ ಅಳಿವು ಉಳಿವಿನ ಪ್ರಶ್ನೆಯಾಗಿದೆ.
ಈ ನಿಷೇಧವು 6 ಲಕ್ಷ ಬೈಕ್ ಟ್ಯಾಕ್ಸಿ ರೈಡರ್ ಗಳಿಗೆ ತೀವ್ರವಾದ ಪರಿಣಾಮ ಬೀರಿದ್ದು ಹಲವರಿಗೆ ಅವರ ಜೀವನ ನಡೆಸಲು ಯಾವುದೇ ಗಳಿಕೆ ಇಲ್ಲದಂತಾಗಿದೆ. ಕುಟುಂಬಗಳು ತಮ್ಮ ಆದಾಯಕ್ಕೆ ದಿನನಿತ್ಯದ ರೈಡ್ ಗಳ ಮೇಲೆ ಆಧಾರಪಟ್ಟಿದ್ದು ಈಗ ಅವರು ದೈನಂದಿನ ಊಟ ಹಾಗೂ ಮಕ್ಕಳ ಶುಲ್ಕ ಪಾವತಿಸಲು ಕಷ್ಟಪಡುತ್ತಿದ್ದಾರೆ. ಹಲವು ರೈಡರ್ ಗಳು ಬದುಕುವ ದಾರಿ ಗೊತ್ತಿಲ್ಲದೆ ಭರವಸೆ ಕಳೆದುಕೊಂಡಿದ್ದೇವೆ ಎನ್ನುತ್ತಾರೆ.
ನಿಷೇಧದಿಂದ  ದಿನಸಿ ಕೊಳ್ಳಲು ಶಕ್ತಿ ಇಲ್ಲದ್ದರಿಂದ ನಾವು ಹಲವು ದಿನ ಊಟವಿಲ್ಲದೆ ಇದ್ದೆವು, ನನ್ನ ಮಕ್ಕಳ ಶಾಲೆಯ ಶುಲ್ಕ ಕಟ್ಟಲೂ ಹಣವಿಲ್ಲ. ಹೀಗಾದಲ್ಲಿ ನಾವು ಬದುಕುವುದಾದರು ಹೇಗೆ?” ಎಂದು ತುಮಕೂರಿನ ಬೈಕ್ ಟ್ಯಾಕ್ಸಿ ರೈಡರ್ ರಮೇಶ್ ಹೇಳುತ್ತಾರೆ.
ಈ ನಿಷೇಧವು ನಮ್ಮ ಉದ್ಯೋಗಗಳನ್ನು ಮಾತ್ರ ಕಿತ್ತುಕೊಂಡಿಲ್ಲ- ಇದು ನಮ್ಮ ಘನತೆಯನ್ನೇ ಕೊಂಡೊಯ್ದಿದೆ ಎಂದು ಮೈಸೂರಿನ ಬೈಕ್ ಟ್ಯಾಕ್ಸಿ ರೈಡರ್ ರವಿ ಹೇಳುತ್ತಾರೆ.
Read also : ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ
ಬೈಕ್ ಟ್ಯಾಕ್ಸಿ ರೈಡರ್ ಗಳು ತಮ್ಮ ಕೆಲಸಕ್ಕೆ ಮರಳಲು ಸರ್ಕಾರವನ್ನು ಸುರಕ್ಷತೆ ಮತ್ತು ನಿಯಂತ್ರಣದ ಕಾಳಜಿಗಳ ಅನ್ವಯ ಸೂಕ್ತ ನೀತಿಯನ್ನು ತರಲು ಕೋರುತ್ತಿದ್ದಾರೆ. ಅವರು ಬೈಕ್ ಟ್ಯಾಕ್ಸಿಗಳು ಕರ್ನಾಟಕದ ಸಾರಿಗೆ ವ್ಯವಸ್ಥೆಯ ಪ್ರಮುಖ ಭಾಗವಾಗಿದ್ದು ಸಾವಿರಾರು ಮಂದಿಗೆ ಉದ್ಯೋಗಗಳನ್ನು ಒದಗಿಸುತ್ತಿವೆ ಎಂದು ಹೇಳಿದ್ದಾರೆ.
“ಇದು ಬರೀ ಹಣ ಮಾಡುವುದಲ್ಲ” ಎಂದು ಮಂಡ್ಯದ ರೈಡರ್ ಪ್ರಿಯಾ ಹೇಳುತ್ತಾರೆ. “ಇದು ನಮ್ಮ ಕುಟುಂಬಗಳನ್ನು ಜೀವಂತವಾಗಿರಿಸುವುದು. ನಾವು ತಡವಾಗುವ ಮುನ್ನ ಆಲಿಸುವ ಮತ್ತು ಕ್ರಮ ತೆಗೆದುಕೊಳ್ಳುವ ಸರ್ಕಾರ ನಮಗೆ ಅಗತ್ಯವಿದೆ” ಎನ್ನುತ್ತಾರೆ.
ಪ್ರಮುಖಾಂಶಗಳು:
ಕರ್ನಾಟಕದ ಎಂಟು ನಗರಗಳಿಂದ 2,000ಕ್ಕೂ ಹೆಚ್ಚು ಬೈಕ್ ಟ್ಯಾಕ್ಸಿ ರೈಡರ್ ಗಳು ವಿಧಾನಸೌಧಕ್ಕೆ ರೈಡ್ ಮಾಡುತ್ತಿದ್ದು ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಪರಿಹಾರಕ್ಕೆ ಒತ್ತಾಯಿಸುತ್ತಿದ್ದಾರೆ.
ಈ ನಿಷೇಧವು 6 ಲಕ್ಷಕ್ಕೂ ಹೆಚ್ಚು ರೈಡರ್ ಗಳಿಗೆ ಆದಾಯವಿಲ್ಲದಂತೆ ಮಾಡಿದ್ದು ಗಂಭೀರ ಜೀವನೋಪಾಯದ ಬಿಕ್ಕಟ್ಟು ಸೃಷ್ಟಿಸಿದೆ.
ಕುಟುಂಬಗಳು ಆಹಾರ ಮತ್ತು ಶಾಲೆಯ ಶುಲ್ಕಗಳನ್ನು ಕಟ್ಟಲಾಗದೆ ಸಂಕಷ್ಟದಲ್ಲಿದ್ದು ಹಲವು ರೈಡರ್ ಗಳು ಭರವಸೆ ಕಳೆದುಕೊಂಡಿದ್ದಾರೆ.
ಸಂಚರಿಸುವವರು ಬೈಕ್ ಟ್ಯಾಕ್ಸಿಗಳಿಲ್ಲದೆ ಹೆಚ್ಚಿನ ಬಾಡಿಗೆಗಳು, ಒತ್ತಡದ ಟ್ರಾಫಿಕ್ ಮತ್ತು ಕೆಲವೇ ಆಯ್ಕೆಗಳಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ.
ರೈಡರ್ ಗಳು ಸರ್ಕಾರವನ್ನು ಅವರಿಗೆ ಕೆಲಸ ಮಾಡಲು ಅವಕಾಶ ಕಲ್ಪಿಸುವ ಮತ್ತು ಸಾರ್ವಜನಿಕರಿಗೆ ಕೈಗೆಟುಕುವ ಪ್ರಯಾಣದ ಆಯ್ಕೆಗಳನ್ನು ಒದಗಿಸಲು ನ್ಯಾಯಯುತ ನೀತಿ ಸೃಷ್ಟಿಸಲು ಕೋರುತ್ತಿದ್ದಾರೆ
ಭಾರತದಲ್ಲಿ 19 ಇತರೆ ರಾಜ್ಯಗಳು ಈಗಾಗಲೇ ಬೈಕ್ ಟ್ಯಾಕ್ಸಿಗಳ ನೀತಿಗಳನ್ನು ಹೊಂದಿವೆ ಮತ್ತು ರೈಡರ್ ಗಳು ಕರ್ನಾಟಕಕ್ಕೆ ಈ ಬಿಕ್ಕಟ್ಟನ್ನು ಪರಿಹರಿಸಲು ಅಂತಹುದೇ ನಿಯಮಗಳನ್ನು ಅಳವಡಿಸಿಕೊಳ್ಳಲು ಒತ್ತಾಯಿಸುತ್ತಿದ್ದಾರೆ.
TAGGED:Davanagere NewsDinamana.comKannada Newsದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ
Next Article Davanagere ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 41 : ಮನಷಾರಿಲ್ಲದಂಗಾತು ಊರಾಗ

Kannada News | Sanduru Stories | Dinamaana.com | 01-06-2024 ಆಗ್ಲೇ ಎಲೆಕ್ಸನ್ನು ಬಂದ್ಬುಡ್ತ? (Sanduru Stories) ಹೊಲಕ್ಕೋಗನಂದ್ರೆ…

By Dinamaana Kannada News

ಕಟ್ಟಡ ಕಾರ್ಮಿಕರ ಹಕ್ಕೋತ್ತಾಯ ಈಡೇರಿಕೆಗಾಗಿ ಪ್ರತಿಭಟನೆ

ದಾವಣಗೆರೆ:  ಕಟ್ಟಡ ಕಾರ್ಮಿಕರ ಹಕ್ಕೋತ್ತಾಯಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಮನ್ವಯ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.…

By Dinamaana Kannada News

ಜೂ ೯ ರಂದು ಡಾ.ಬಿ.ಆರ್.ಅಂಬೇಡ್ಕರ, ಪ್ರೊ.ಬಿ.ಕೃಷ್ಣಪ್ಪ ಜನ್ಮ ದಿನಾಚರಣೆ

ಹರಿಹರ:   ಹರಿಹರದ ಕೃಷ್ಣಪ್ಪ ಭವನ ಮೈತ್ರಿವನದಲ್ಲಿ ಜೂನ್ ೯ ರಂದು ಡಾ.ಬಿ.ಆರ್.ಅಂಬೇಡ್ಕರವರ ೧೩೩ನೇ, ಪ್ರೊ.ಬಿ.ಕೃಷ್ಣಪ್ಪ ನವರ ೮೬ನೇ ಜನ್ಮ ದಿನಾಚರಣೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

By Dinamaana Kannada News
Davanagere
ತಾಜಾ ಸುದ್ದಿ

ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಸುಪ್ರೀಂ ಕೋರ್ಟ್ ಆದೇಶದಂತೆ ಅರಣ್ಯ ಭೂಮಿ ಕ್ರೋಢೀಕೃತ ದಾಖಲೆಗಳ ಅಭಿಯಾನ : ಡಿಸಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?