Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮನರೇಗಾ ನಾಶ ಮಾಡಿದ ಬಿಜೆಪಿ:ಸಂಸದೆ ಪ್ರಭಾಮಲ್ಲಿಕಾರ್ಜುನ್ ಆಕ್ರೋಶ
ತಾಜಾ ಸುದ್ದಿ

ಮನರೇಗಾ ನಾಶ ಮಾಡಿದ ಬಿಜೆಪಿ:ಸಂಸದೆ ಪ್ರಭಾಮಲ್ಲಿಕಾರ್ಜುನ್ ಆಕ್ರೋಶ

Dinamaana Kannada News
Last updated: January 7, 2026 2:59 am
Dinamaana Kannada News
Share
SHARE

ದಾವಣಗೆರೆ : ಮಹಾತ್ಮಗಾಂಧಿ ಹೆಸರನ್ನು ‘ಮನರೇಗಾ’ಯೋಜನೆಯಿಂದ ಅಳಿಸುವ ಕೆಲಸ ಬಿಜೆಪಿ ಮಾಡಿದೆ ಎಂದು ಸಂಸದೆ ಪ್ರಭಾಮಲ್ಲಿಕಾರ್ಜುನ್ ಕೇಂದ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ದಾವಣಗೆರೆ ತಾ. ಹೊನ್ನೂರು ಗ್ರಾಮದಲ್ಲಿ ಜಿಪಂ, ತಾಪಂ ಹಾಗೂ ಗ್ರಾಪಂ ಸಹಯೋಗದಲ್ಲಿ ಆಯೋಜಿಸಿದ್ದ ಮನರೇಗಾ ಕಾಮಗಾರಿ ಸ್ಥಳದಲ್ಲಿ ಆರೋಗ್ಯ ತಪಾಸಣಾ ಶಿಬಿರ ಮತ್ತು ಕೂಲಿಕಾರರ ಕುಂದುಕೊರತೆಗಳ ಪರಿಶೀಲನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

seem1 dinamaana ads

ಮನರೇಗಾದಿಂದ ದೇಶದಲ್ಲಿ 5 ರಿಂದ 6 ಕೋಟಿ ಜನ ಕೂಲಿಕಾರ್ಮಿಕರು ಆರ್ಥಿಕವಾಗಿ ಸಬಲರಾಗಿದ್ದಾರೆ. 2005 ರಿಂದ 2026 ರವರೆಗೆ ಸುಮಾರು 20 ವರ್ಷಗಳಿಂದ ಗ್ರಾಮಗಳ ಅಭಿವೃದ್ಧಿಗೆ ಮನರೇಗಾ ಯೋಜನೆ ಕಾರಣವಾಗಿತ್ತು. ಈಗ ಇದನ್ನು ಕೇಂದ್ರ ಸರ್ಕಾರ ಬದಲಾಯಿಸಿ ವಿಕಸಿತ ಭಾರತ-ಗ್ಯಾರಂಟೀ ಫಾರ್ ರೋಜಗಾರ್ ಮತ್ತು ಆವೀಜಿಕ ಮಿಷನ್ ವಿಬಿ-ಜಿ.ರಾಮ್ ಜಿ ಕಾಯ್ದೆ-2005 ಎಂದು ಬದಲಿಸಿದ್ದು ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಗೆ ಪೆಟ್ಟು ನೀಡಲು ಮುಂದಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮಹಿಳಾ ಮತ್ತು ಪುರುಷರಿಗೆ ಸಮಾನವಾದ ಕೆಲಸ ಕೊಡುವ ಯೋಜನೆವೊಂದಿದ್ದರೆ ಅದು, ‘ಮನರೇಗಾ’ ಯೋಜನೆ. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾಪುರುಷನ ಹೆಸರಿಟ್ಟ ‘ಮನರೇಗಾ’ಯೋಜನೆಯ ಹೆಸರನ್ನೇ ಅಳಿಸುವ ಕೆಲಸ ಬಿಜೆಪಿ ಮಾಡಿದೆ ಎಂದರು.

Read also : ಕರ್ನಾಟಕ ಜಾನಪದ ಅಕಾಡೆಮಿ ಫೆಲೋಶಿಪ್‍ಗಾಗಿ ಅರ್ಜಿ ಆಹ್ವಾನ

ಶಾಸಕ ಕೆ.ಎಸ್.ಬಸವಂತಪ್ಪ ಮಾತನಾಡಿ, ‘ಮನರೇಗಾ’ ಯೋಜನೆಯಿಂದ ಈವರೆಗೂ ಹಳ್ಳಿಯ ಜನರು ಬದುಕು ಕಂಡುಕೊಂಡು ಆರ್ಥಿಕವಾಗಿ ಸಬಲರಾದರು. ಆದರೆ ಈಗ ಕೇಂದ್ರ ಸರ್ಕಾರ ‘ಮನರೇಗಾ’ ಹೆಸರು ಬದಲಾಯಿಸುವ ಮೂಲಕ ಗ್ರಾಮೀಣ ಜನರಿಗೆ ಬರೆ ಎಳೆದಿದೆ ಎಂದರು.

ಜಿಪಂ ಸಿಇಓ ಗಿತ್ತೆ ಮಾಧವ ವಿಠ್ಠಲ್ ರಾವ್, ತಾಪಂ ಇಓ ರಾಮಭೋವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

job news dinamaana ads
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂಸಂಸದೆ ಪ್ರಭಾಮಲ್ಲಿಕಾರ್ಜುನ್
Share This Article
Twitter Email Copy Link Print
Previous Article Davanagere ಕರ್ನಾಟಕ ಜಾನಪದ ಅಕಾಡೆಮಿ ಫೆಲೋಶಿಪ್‍ಗಾಗಿ ಅರ್ಜಿ ಆಹ್ವಾನ
Next Article Davanagere ಯುವಕರ ಆರೋಗ್ಯ, ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಮುಖ್ಯ :ಮಹಾವೀರ ಎಂ. ಕರೆಣ್ಣನವರ್
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ನಾಗರಿಕ ರಕ್ಷಣಾ ಸ್ವಯಂ ಸೇವಕರಾಗಿ ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ದಾವಣಗೆರೆ (Davanagere): ಅಗ್ನಿ ಶಾಮಕ, ನಾಗರಿಕ ರಕ್ಷಣಾ ಮತ್ತು ಗೃಹ ರಕ್ಷಕ ಡೈರೆಕ್ಟರ್ ಜನರಲ್ ಇವರು ಹೆಚ್ಚಿನ ಸಂಖ್ಯೆಯ ಮಾಜಿ…

By Dinamaana Kannada News

ರೈಲಿನಲ್ಲಿ   34 ಲಕ್ಷ ‌ಮೌಲ್ಯದ ಗಾಂಜಾ‌‌ ಪತ್ತೆ

ದಾವಣಗೆರೆ :  ಒರಿಸ್ಸಾದಿಂದ  ಬೆಂಗಳೂರಿಗೆ ಹೋಗುವ ರೈಲಿನಲ್ಲಿ   34 ಲಕ್ಷ ‌ಮೌಲ್ಯದ ಗಾಂಜಾ‌‌ ಪತ್ತೆಯಾಗಿದೆ. ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದು,…

By Dinamaana Kannada News

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

ದಾವಣಗೆರೆ : ಸಾರ್ವಜನಿಕರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುವಾಗ ಇರುವ ಆಸಕ್ತಿ ಪ್ರಕರಣದ ತನಿಖಾ ವೇಳೆಯು ಇರಲಿ ಎಂದು ಜಿಲ್ಲಾ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?