Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ಬೆಂಕಿಯಲ್ಲಿ ಬೆಂದ ಬಿಜೆಪಿ ಮುಖಂಡ ಸಂಕೋಳ ಚಂದ್ರ ಶೇಖರ!
ಅಪರಾಧ ಸುದ್ದಿ

ಬೆಂಕಿಯಲ್ಲಿ ಬೆಂದ ಬಿಜೆಪಿ ಮುಖಂಡ ಸಂಕೋಳ ಚಂದ್ರ ಶೇಖರ!

Dinamaana Kannada News
Last updated: January 11, 2026 11:39 am
Dinamaana Kannada News
Share
Davanagere
SHARE

ದಾವಣಗೆರೆ: ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಸಂಕೋಳ ಚಂದ್ರ ಶೇಖರ (56) ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ತಾಲ್ಲೂಕಿನ ಬಿಸ್ಲೇರಿ ಗ್ರಾಮದ ಜಮೀನಿನಲ್ಲಿ ಭಾನುವಾರ ಬೆಳಿಗ್ಗೆ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡ ಸಂಶಯವ್ಯಕ್ತವಾಗಿದೆ.

ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸಂಶಯದ ಆಧಾರದ ಮೇರೆಗೆ ಹದಡಿ ಠಾಣೆಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.

seem1 dinamaana ads

ಪಾಲಿಕೆಯ 43 ನೇ ವಾರ್ಡ್ನ ಪಾಲಿಕೆ ಸದಸ್ಯ ಸಂಕೋಳ ಚಂದ್ರಶೇಖರ್ ವಿಪರೀತ ಸಾಲದ ಮಾಡಿದ ಹಿನ್ನಲೆ ಕೌಟುಂಬಿಕ ಕಲಹ ನಡೆದಿತ್ತು. ಮನನೊಂದ ಪುತ್ರ ನರೇಶ್ (22) ಹಾಗೂ ಪುತ್ರಿ ಪವಿತ್ರಾ (24) ಆತ್ಮಹತ್ಯೆಗೆ ಯತ್ನಿಸಿದ್ದರು. ಇಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದ ಬಳಿಕ ಚಂದ್ರಶೇಖರ್ ಜಮೀನಿಗೆ ತೆರಳಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Read also : ಜ.13, 14ರಂದು ಜಿಲ್ಲಾ ಮಟ್ಟದ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ : ವೀರೇಶ ಎಸ್.ಒಡೇನಪುರ

ತಂದೆಯ ಜೊತೆಗೆ ಮಕ್ಕಳು ಶನಿವಾರ ಸಂಜೆ ಗಲಾಟೆ ಮಾಡಿದ್ದಾರೆ. ಕರೆ ಮಾಡಿ ಮನೆಗೆ ಬರುವಂತೆ ಪಟ್ಟು ಹಿಡಿದಿದ್ದಾರೆ. ಗಲಾಟೆ ಬಳಿಕ ಮಕ್ಕಳಿಬ್ಬರು ಕೊಠಡಿಗೆ ತೆರಳಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಇದನ್ನು ಗಮನಿಸಿದ ಕುಟುಂಬದ ಸದಸ್ಯರು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಪವಿತ್ರಾ ಪರಿಸ್ಥಿತಿ ಗಂಭೀರವಾಗಿದೆ. ವಿಷಯ ತಿಳಿದು ಚಂದ್ರಶೇಖರ್ ಕೂಡ ಆಸ್ಪತ್ರೆಗೆ ಭೇಟಿ ನೀಡಿದ್ದರು ಎನ್ನಲಾಗಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲಿಸಿ ಮಾಧ್ಯಮದ ಜೊತೆ ಮಾತನಾಡಿ, ಸಂಕೋಳ್ ಚಂದ್ರಶೇಖರ ಮೃತಪಟ್ಟಿರುವ ಅನುಮಾನದ ಮೇರೆಗೆ ತನಿಖೆ ನಡೆಸಲಾಗುತ್ತಿದೆ. ವಿಧಿವಿಜ್ಞಾನ ಪ್ರಯೋಗಾಯಲದ ಸಿಬ್ಬಂದಿ ಮಾದರಿಗಳನ್ನು ಸಂಗ್ರಹಿಸಿದ್ದು, ಪರೀಕ್ಷೆಯ ಬಳಿಕ ಮೃತರ ಗುರುತು ಪತ್ತೆಯಾಗಲಿದೆ ಎಂದು ಹೇಳಿದರು.

job news dinamaana ads
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ಸಂಕೋಳ ಚಂದ್ರ ಶೇಖರ
Share This Article
Twitter Email Copy Link Print
Previous Article Davanagere ಜ.13, 14ರಂದು ಜಿಲ್ಲಾ ಮಟ್ಟದ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ : ವೀರೇಶ ಎಸ್.ಒಡೇನಪುರ
Next Article Davanagere ಧಾರ್ಮಿಕ ಆಚರಣೆಗಳಿಂದ ಧರ್ಮದ ಉಳಿವು ಸಾಧ್ಯ: ಓಂಕಾರ ಶಿವಾಚಾರ್ಯ ಸ್ವಾಮೀಜಿ 
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಬಲಿಷ್ಠ ಭಾರತ ಕಟ್ಟುವಲ್ಲಿ ಯುವ ಮತದಾರರು ಮುಂದಾಗಿ

ದಾವಣಗೆರೆ  :   ಯುವ ಜನರು ಮತದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಬಲಿಷ್ಠ ಭಾರತ ಕಟ್ಟುವಲ್ಲಿ ತಮ್ಮ ಸುತ್ತ-ಮುತ್ತಲಿನ ಜನರಿಗೂ ಮತದಾನದ…

By Dinamaana Kannada News

ಮತಕಳವು|ಎಸ್ ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ; ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭಾಗಿ

ನವದೆಹಲಿ/ದಾವಣಗೆರೆ.ಆ.12; ಮತಕಳವು ಹಾಗೂ ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಅಕ್ರಮಗಳ ವಿರುದ್ಧವಾಗಿ, ನವದೆಹಲಿಯ ಸಂಸತ್ ಭವನದ ಆವರಣದಲ್ಲಿ…

By Dinamaana Kannada News

Davanagere | ಸಂಕಟಗಳಿಗೆ, ತಲ್ಲಣಗಳಿಗೆ ಮದ್ದಾಗಲಿ ವೃತ್ತಿ ರಂಗಭೂಮಿ : ಡಾ.ಎ.ಬಿ. ರಾಮಚಂದ್ರಪ್ಪ

ದಾವಣಗೆರೆ (Davanagere): ವೃತ್ತಿ ರಂಗಭೂಮಿಯು ನಮ್ಮ ಸಂಕಟಗಳಿಗೆ, ತಲ್ಲಣಗಳಿಗೆ ಮದ್ದಾಗಬೇಕು. ಮುಖ್ಯವಾಗಿ ಜನಮುಖಿಯಾಗಿರಬೇಕು  ಹಿರಿಯ ಲೇಖಕ ಡಾ.ಎ.ಬಿ. ರಾಮಚಂದ್ರಪ್ಪ ಪ್ರತಿಪಾದಿಸಿದರು.…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?