Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ತಳ ಮಟ್ಟದಿಂದ ಪಕ್ಷ ಸಂಘಟನೆ ಮಾಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್
ತಾಜಾ ಸುದ್ದಿ

ತಳ ಮಟ್ಟದಿಂದ ಪಕ್ಷ ಸಂಘಟನೆ ಮಾಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

Dinamaana Kannada News
Last updated: February 9, 2025 12:19 am
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ತಳ ಮಟ್ಟದಿಂದ   ಕಾಂಗ್ರೆಸ್ ಪಕ್ಷವನ್ನು ಪಕ್ಷ ಸಂಘಟನೆ ಮಾಡುವ ಮೂಲಕ ಬಲ ಪಡಿಸಿ, ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಪಣ ತೊಡುವಂತೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು  ಕಾಂಗ್ರೆಸ್ ಪಕ್ಷದ ಯುವ ಘಟಕದ ನೂತನ ಪದಾಧಿಕಗಳಿಗೆ ಕರೆ ನೀಡಿದರು.

 

ನಗರದ ಗೃಹ ಕಚೇರಿಯ ಆವರಣದಲ್ಲಿ  ಬ್ಲಾಕ್ ಕಾಂಗ್ರೆಸ್ ಯುವ ಘಟಕದಿಂದ ಚುನಾಯಿತರಾದ ನೂತನ ಪದಾಧಿಕಾರಿಗಳಿಗೆ ಶಾಲನ್ನು ಹೊದಿಸಿ ಅಭಿನಂದಿಸಿ ಸೂಚಿಸಿದರು.

 

ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದಲ್ಲಿ ಮಹಿಳೆಯ ಸಂಖ್ಯೆ ಕಡಿಮೆ ಇದೆ ಎಂದು ಕಂಡು ಬಂದಿದೆ. ಮುಂಬರುವ ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಗ್ರಾಮ ಪಂಚಾಯ್ತಿಗಳು ಸೇರಿದಂತೆ ಎಲ್ಲಾ ಭಾಗಗಳಲ್ಲಿ ಪಕ್ಷವನ್ನು ಬಲ ಪಡಿಸಬೇಕಿದೆ.  ಮಹಿಳಾ ಘಟಕದಲ್ಲಿ ಮಹಿಳೆಯರ ಹೆಚ್ಚು ನೊಂದಾವಣಿ ಮಾಡಿಸಿ ಮಹಿಳಾ ಘಟಕವನ್ನು ಬಲ ಪಡಿಸಬೇಕು ಎಂದರು.

 

ಚುನಾವಣೆಗಳಲ್ಲಿ  ಟಿಕೆಟ್ ಪೈಪೋಟಿ ಸಾಮಾನ್ಯವಾಗಿರುವುದು. ವರಿಷ್ಠರು ಆಯ್ಕೆ ಮಾಡುವ ಅಭ್ಯರ್ಥಿಗಳಿಗೆ ಆಕಾಂಕ್ಷಿಗಳು, ಟಿಕೆಟ್ ವಂಚಿತರು, ವೈಮನಸ್ಸು ಬಿಟ್ಟು ಒಗ್ಗಟ್ಟು ಪದರ್ಶಿಸಬೇಕು. ಪಕ್ಷವು ಸೂಚಿಸುವ ಅಭ್ಯರ್ಥಿಯನ್ನು ಹಾಗೂ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು ಎಂದು ಕಿವಿ ಮಾತು ಹೇಳಿದರು.

 

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷರು, ಉಪಾಧ್ಯಕ್ಷರು, ತಾಲ್ಲೂಕು ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

 

Read also : ಆಯುಷ್ಮಾನ್ ಭಾರತ್ : ಆರ್ಥಿಕವಾಗಿ ಹಿಂದುಳಿದವರಿಗೂ ಪರಿಗಣಿಸಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ 

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere MP Dr. Prabha Mallikarjun ಆಯುಷ್ಮಾನ್ ಭಾರತ್ : ಆರ್ಥಿಕವಾಗಿ ಹಿಂದುಳಿದವರಿಗೂ ಪರಿಗಣಿಸಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ 
Next Article DAVANAGERE Davangere | ಹಿಂದುತ್ವದ ಮೋಡಿಗೆ ಸಮುದಾಯಗಳು ಬಲಿ!

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Poem|ಬಾಬಾಸಾಹೇಬ….ಬಿ.ಶ್ರೀನಿವಾಸ

1 ನೋವುಂಡು ಹರಿದು ಹೋದ ನದಿ ಸೇರಬೇಕಿತ್ತು ಅಂಬುಧಿ ಲೋಕರೂಢಿಯಂತೆ ಡಿಸೆಂಬರ್ ಆರು, ನದಿಯೊಂದು ಹರಿವು ನಿಲ್ಲಿಸಿದ ದಿನ.... ಶಾಂತಿಗೂ…

By ಬಿ.ಶ್ರೀನಿವಾಸ

Davanagere | ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದರೆ ಕಠಿಣ ಕ್ರಮ : ಎಸ್ಪಿ ಉಮಾಪ್ರಶಾಂತ್

ದಾವಣಗೆರೆ (Davanagere) : ನಕಲಿ ಜಾತಿ ಪ್ರಮಾಣ ಪತ್ರಗಳ ಮೂಲಕ ಮೀಸಲಾತಿ ದುರುಪಯೋಗ ಪಡಿಸಿಕೊಂಡರೆ, ಅಂತಹವರ ವಿರುದ್ಧ ಕಾನೂನು ಕ್ರಮ…

By Dinamaana Kannada News

Davanagere Electrical variation | ಹರಿಹರದಲ್ಲಿ ವಿವಿಧಡೆ ಅ. 22 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯ

ಹರಿಹರ (Davanagere)  : ಗುತ್ತೂರು 220/66/11 ಕೆ.ವಿ. ವಿ.ವಿ. ಕೇಂದ್ರದಲ್ಲಿ ತುರ್ತು ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಆ.22 ರಂದು…

By Dinamaana Kannada News

You Might Also Like

Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
Davanagere
ತಾಜಾ ಸುದ್ದಿ

ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

By Dinamaana Kannada News
jagalorue
ಅಪರಾಧ ಸುದ್ದಿತಾಜಾ ಸುದ್ದಿ

ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?