ದಾವಣಗೆರೆ (Davanagere) : ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದ ಇಬ್ಬರು ನಕಲಿ ವೈದ್ಯರಿಗೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ತಲಾ ಲಕ್ಷ ರೂ ದಂಡ ವಿಧಿಸಿದ್ದಾರೆ. ಭದ್ರಾವತಿ ತಾಲ್ಲೂಕಿನ ಸನ್ಯಾಸಿಕೊಡಮಗ್ಗಿ ಗ್ರಾಮದ 57 ವರ್ಷದ ಶ್ರೀನಿವಾಸ್ ಲಿಂಗಾಪುರದ ಗ್ರಾಮದಲ್ಲಿ ಶೀನಪ್ಪಗೌಡ ಎಂಬುವರ ಮನೆ…
Subscribe Now for Real-time Updates on the Latest Stories!
ದಾವಣಗೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಕಾರಿ ಅತಿಥಿ ಗೃಹ ಪಕ್ಕದಲ್ಲಿ ಒಂದು ಎಕರೆ ಜಾಗವನ್ನು ಡಾ; ಬಿ.ಅರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮೀಸಲಿಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ. ತಿಳಿಸಿದರು. ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಪ.ಜಾತಿ ಮತ್ತು ಪ.ಪಂಗಡದವರ ಕುಂದುಕೊರತೆಯ ಸಭೆಯಲ್ಲಿ…
ದಾವಣಗೆರೆ: ಹಬ್ಬಗಳನ್ನು ನಾವೆಲ್ಲರೂ ಸೌಹಾರ್ದತೆ, ಸಂಬಂಧ, ಮತ್ತು ಬಾಂಧವ್ಯಗಳನ್ನು ಕಾಪಾಡಿಕೊಳ್ಳುವುದಕ್ಕಾಗಿ ಆಚರಣೆ ಮಾಡಲಿದ್ದು ಇದಕ್ಕೆ ಪೂರಕವಾಗಿ ಕಾನೂನು ಪಾಲನೆ ಮತ್ತು ಶಾಂತತೆಯನ್ನು ಕಾಪಾಡಿಕೊಳ್ಳಬೇಕೆಂದು ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ ತಿಳಿಸಿದರು. ನಗರದ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಮುಂಬರುವ ದುರ್ಗಾಂಬ ಜಾತ್ರೆ,…
ಉಡುಪಿ : ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಪೌರತ್ವ…
ಹಾವೇರಿ: ಹೆಗ್ಗೆರಿ ಕೆರೆಯಿಂದ ನಗರದ ಅಕ್ಕಮಹಾದೇವಿ ಹೊಂಡಕ್ಕೆ ನೀರು ಹರಿಸುವ ಯೋಜನೆ ಕಾಮಗಾರಿಯನ್ನು ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ವೀಕ್ಷಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಪ್ರಸ್ತುತ ಪೈಪ್ ಲೈನ್ಗೆ ಪರ್ಯಾಯವಾಗಿ ಮತ್ತೊಂದು ಪೈಪ್ ಲೈನ್ ಅಳವಡಿಸಿ…
ಹಾವೇರಿ : ಮೆಣಸಿನಕಾಯಿ ಬೆಳೆಗೂ ಕನಿಷ್ಟ ಬೆಂಬಲ ಬೆಲೆ ನಿಗದಿ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕೃಷಿ, ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಹಾಗೂ ಮಾರುಕಟ್ಟೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.…
ದಾವಣಗೆರೆ : ಅರ್ಥಿಕಾಭಿವೃದ್ದಿಯಲ್ಲಿ ಮಹಿಳೆಯ ಪಾತ್ರವು ಇದ್ದು ಎಲ್ಲಾ ಕ್ಷೇತ್ರಗಳಲ್ಲಿ ಸಕ್ರಿಯ ಭಾಗವಹಿಸುವಿಕೆ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾ…
ದಾವಣಗೆರೆ : ಅಭಿವೃದ್ದಿ ಹೊಂದಿದ ಹಾಗೂ ಏಕ ರಾಷ್ಟ್ರ ಮತ್ತು ಮೇಡ್ ಇನ್ ಇಂಡಿಯಾ, ಮೇಕ್ ಇನ್ ಇಂಡಿಯಾ ಗುರಿಯನ್ನು ಸಾಧಿಸುವಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬಳಕೆ ಅಗತ್ಯವಾಗಿದ್ದು ಈ ನಿಟ್ಟಿನಲ್ಲಿ ಇನ್ನಷ್ಟು ಕ್ರಿಯಾಶೀಲ ಪ್ರಯತ್ನಗಳ ಅವಶ್ಯಕತೆ ಇದೆ ಎಂದು ರಾಜ್ಯಪಾಲರಾದ…
ಹರಿಹರ: ಹರಿಹರದಲ್ಲಿ ನಡೆದ ಅಂಜುಮನ್ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಪ್ರಥಮ ಪಿಯುಸಿ ವಿಭಾಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು. ಕಾಲೇಜಿನ ಪ್ರಾಚಾರ್ಯ, ಅಧ್ಯಾಪಕರಿದ್ದರು.
ಹರಿಹರ: ಹರಿಹರದ ಬ್ರದರ್ಸ್ ಜಿಮ್ ಕ್ರೀಡಾಪಟು ತೌಸಿಫ್ ಬಿಹಾರದ ಪಾಟ್ನಾದಲ್ಲಿ ಈಚೆಗೆ ನಡೆದ ರಾಷ್ಟ್ರೀಯ ಬಾಡಿ ಲಿಫ್ಟಿಂಗ್ ಸ್ಪರ್ಧೆಯ 65 ಕೆ.ಜಿ. ವಿಭಾಗದಲ್ಲಿ ಚಿನ್ನದ ಪದಕ ಪಡೆದು ಅಂತರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಜಿಮ್ ನ ಸಂಚಾಲಕ ಅಕ್ರಂ ಬಾಷಾ, ತರಬೇತುದಾರ ಮೊಹ್ಮದ್…
ಬೆಂಗಳೂರು : ಒಬ್ಬ ಮನುಷ್ಯನಲ್ಲಿ 30 ng/ml ಗಿಂತ ಕಡಿಮೆ ಇದ್ದರೆ ವಿಟಮಿನ್ ಡಿ ಮಟ್ಟವು ಸಾಕಷ್ಟಿಲ್ಲ ಅಥವಾ ಇದರ ಕೊರತೆ ಇದೆ ಎಂದು ಪರಿಗಣಿಸಲಾಗುತ್ತದೆ. ವಿಟಮಿನ್ ಡಿ ಕೊರತೆಯು ಜನರಲ್ಲಿ ಮೂಳೆಯ ಆರೋಗ್ಯವನ್ನು ದುರ್ಬಲಗೊಳಿಸುತ್ತದೆ ಮತ್ತು ತೀವ್ರವಾದ ಮೂಳೆ ನೋವು…
ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪತ್ನಿ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ಅವರು ಅಭ್ಯರ್ಥಿ ಆಗಲಿ ಎಂದು ದಾವಣಗೆರೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಖಂಡರು, ಜನಪ್ರತಿನಿಧಿಗಳು ಆಗ್ರಹಿಸಿದ್ದಾರೆ. ದಾವಣಗೆರೆಯ ಬಂಟರ ಭವನದಲ್ಲಿ ಸುಮಾರು 200ಕ್ಕೂ ಹೆಚ್ಚು ಕಾಂಗ್ರೆಸ್ ಪಕ್ಷದ…
ದಾವಣಗೆರೆ: ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು ಲ್ಯಾಪ್‌ಟಾಪ್‌ಗಳನ್ನು ವಿತರಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್‌ಗಳನ್ನು ನೀಡುತ್ತಿರುವುದು ಉತ್ತಮ ಕಾರ್‍ಯಕ್ರಮವಾಗಿದ್ದು, ಮಕ್ಕಳು ಬಡತನದ ಹೆಸರಿನಲ್ಲಿ ಲ್ಯಾಪ್‌ಟಾಪ್‌ಗಳನ್ನು ಮಾರಿಕೊಳ್ಳದೇ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಲ್ಯಾಪ್‌ಟಾಪ್,…
ದಾವಣಗೆರೆ : ರಾಮಕೃಷ್ಣ ಹೆಗಡೆ ನಗರದಿಂದ ಅವರಗೊಳ್ಳ ಗ್ರಾಮದ ಬಳಿ ಸ್ಥಳಾಂತರಗೊಂಡ ನಿವಾಸಿಗಳಿಗೆ ಮೂಲಭೂತ ಸೌಲಭ್ಯ ಒದಗಿಸಿಕೊಡುವಂತೆ ಆಗ್ರಹಿಸಿ ಎತ್ತಂಗಡಿಗೊಂಡ ರಾಮಕೃಷ್ಣ ಹೆಗಡೆ ನಗರ ನಿವಾಸಿಗಳ ಸಮಿತಿ, ಸ್ಲಂ ಜನರ ಸಂಘಟನೆ-ಕರ್ನಾಟಕ, ಸ್ಲಂ ಮಹಿಳೆಯರ ಸಂಘಟನೆ, ದಾವಣಗೆರೆ ಜಿಲ್ಲಾ ಪ್ರಗತಿಪರ ಸಂಘಟನೆಗಳ…
ದಾವಣಗೆರೆ,ಮಾ.11ಕನ್ನಡ ಭಾಷಾ ಸಮಗ್ರ ಅಭಿವೃದ್ದಿ ವಿಧೇಯಕ-2024 ರ ತಿದ್ದುಪಡಿಯನ್ವಯ ನಾಮಫಲಕದ ಮೇಲ್ಬಾಗದಲ್ಲಿ ಶೇ 60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯವಾಗಿದ್ದು ಇದರ ಅನುಷ್ಠಾನ ಮಾರ್ಚ್ 13 ರಿಂದ ಜಾರಿಗೆ ಬರಲಿದೆ. ಆದರೆ ಸ್ವಯಂಪ್ರೇರಿತವಾಗಿ ಕನ್ನಡ ಭಾಷೆ ಪ್ರದರ್ಶನಕ್ಕೆ ಮುಂದಾಗಬೇಕೆಂದು ಜಿಲ್ಲಾಧಿಕಾರಿ…
ಹರಿಹರ: ಕೃತಕವಾಗಿ ಉತ್ಪತ್ತಿ ಮಾಡಲಾಗದ ರಕ್ತದ ಲಭ್ಯತೆಗಾಗಿ ರಕ್ತದಾನ ಹವ್ಯಾಸವಾಗಿ ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ಇಲ್ಲಿನ ಸೇಂಟ್ ಮೇರೀಸ್ ಕಾನ್ವೆಂಟ್ ಶಾಲೆ ಮುಖ್ಯ ಶಿಕ್ಷಕಿ ಸಿಸ್ಟರ್ ಶೀಲಾ ಕುಮಾರಿ ಹೇಳಿದರು. ನಗರದ ಸೇಂಟ್ ಮೇರೀಸ್ ಕಾನ್ವೆಂಟ್ ಶಾಲೆಯಲ್ಲಿ ಭಾರತೀಯ ರೆಡ್ ಕ್ರಾಸ್…
Guess words from 4 to 11 letters and create your own puzzles.
Create words using letters around the square.
Match elements and keep your chain going.
Play Historic chess games.
Sign in to your account