ದಾವಣಗೆರೆ ಆ.19 (Davanagere ) : ಪ್ರಸಕ್ತ ಸಾಲಿನಲ್ಲಿ ವಿಕಲಚೇತನ ವಿದ್ಯಾರ್ಥಿಗಳು ಸ್ಕಾಲರ್ ಶಿಪ್ ಪಡೆಯಲು ಪೋಸ್ಟ್ -ಮೆಟ್ರಿಕ್ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿಕಲಚೇತನ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ವಿಕಲಚೇತನ ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾರ್ಥಿವೇತನ ಪಡೆಯುವುದಕ್ಕಾಗಿ ದಾವಣಗೆರೆ…
Subscribe Now for Real-time Updates on the Latest Stories!
ದಾವಣಗೆರೆ; ಮಾ.18 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2023-24ನೇ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ವರ್ಷದ ಬಿ.ಎ, ಬಿ.ಕಾಂ., ಬಿ.ಎಎಸ್ಸಿ, ಬಿ.ಲಿಬ್, ಐ.ಎಸ್‍ಸ್ಸಿ, ಬಿ.ಸಿ.ಎ, ಬಿ.ಬಿ.ಎ, ಬಿ.ಎಸ್‍ಡಬ್ಲು, ಎಂ.ಎ, ಎಂ,ಕಾಂ., ಎಂ.ಸಿ.ಜೆ., ಎಂ.ಬಿ.ಎ., ಎಂ.ಎಸ್ಸಿ., ಎಂ.ಸಿ.ಎ., ಎಂ.ಎಸ್.ಡಬ್ಲು, ಮತ್ತು ಪಿಜಿ ಡಿಪ್ಲೋಮಾ…
ದಾವಣಗೆರೆ.ಮಾ.18: ದಿವ್ಯಾಂಗ ಮಕ್ಕಳು ಮತ್ತು ವಿದ್ಯಾರ್ಥಿಗಳ ಡಿಜಿಟಲ್ ಕಲಿಕೆ ಹಾಗೂ ವಿದ್ಯಾಭ್ಯಾಸಕ್ಕಾಗಿ ದಾವಣಗೆರೆ ಮೂಲದ ಬೆಂಗಳೂರಿನ ಐಡಾ ಲವ್ ಲೇಸ್ ಸಾಪ್ಟ್ ವೇರ್ ಕಂಪನಿ ತಯಾರಿಸಿರುವ ಸಾಫ್ಟ್‍ವೇರ್ ವಿಶ್ವಸಂಸ್ಥೆಗೆ ನಾಮನಿರ್ದೇಶನಗೊಂಡಿದೆ ಎಂದು ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ನಿರ್ಧೆಶಕ ಡಾ.ಎಲ್ .ರಾಕೇಶ್ ತಿಳಿಸಿದ್ದಾರೆ.…
ದಾವಣಗೆರೆ, ಮಾ.18: ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಪಾರದರ್ಶಕವಾಗಿ ಹಾಗೂ ಮುಕ್ತ, ನ್ಯಾಯಸಮ್ಮತವಾಗಿ ನಡೆಸಲು ಜಿಲ್ಲೆಯ ಗಡಿಭಾಗ ಸೇರಿದಂತೆ ದಾವಣಗೆರೆ ಜಿಲ್ಲೆಯಲ್ಲಿ 32 ಕಡೆ ಚೆಕ್‍ಪೋಸ್ಟಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ. ಪ್ರತಿ ಚೆಕ್‍ಪೋಸ್ಟ್‍ಗಳಲ್ಲಿ…
ಹರಿಹರ: ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಕನ್ನಡದ ಕಂಪು ಉಳಿದಿದೆ ಎಂದು ಬೆಂಗಳೂರು ಸಂಸ್ಕøತ ವಿವಿ ಮಾಜಿ ಕುಲಪತಿ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್ ಹೇಳಿದರು. ನಗರದ ಸಿದ್ದೇಶ್ವರ ಪ್ಯಾಲೇಸ್‍ನ ಹೆಳವನಕಟ್ಟೆ ಗಿರಿಯಮ್ಮ, ಪ್ರೊ.ಬಿ.ಕೃಷ್ಣಪ್ಪ ವೇದಿಕೆಯಲ್ಲಿ ಸೋಮವಾರ ನಡೆದ 13ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ…
ಬೆಂಗಳೂರು : ರೈತ ಚಳವಳಿಗಳ ತವರುನೆಲ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಬಿ.ಎಸ್ ಯಡಿಯೂರಪ್ಪ ಅವರು ಹಿಂದೊಮ್ಮೆ ರೈತರ ಸಾಲ ಮನ್ನಾದ ಭರವಸೆ ನೀಡಿ ನಂತರ ಮುಖ್ಯಮಂತ್ರಿಯಾದ ಮೇಲೆ ನಮ್ಮ ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಮೆಷಿನ್…
ಏಳನೆಯ ಕ್ಲಾಸಿಗೆ ಬರುವಷ್ಟೊತ್ತಿಗೆ ನಾವು ಓದುತ್ತಿದ್ದ ಶಾಲೆಯ ಋಣ ತೀರಿತ್ತೆಂದು ಕಾಣುತ್ತೆ ,ಆ ಶಾಲೆಯನ್ನು ಬಿಟ್ಟು ಹೋಗಲೇಬೇಕಾದ ಪರಿಸ್ಥಿತಿ ಒದಗಿಬಂದಿತು.ನಾನು ಮತ್ತು ನನ್ನಂತಹ ಅನೇಕ ಗೆಳೆಯರಿಗೂ ಸಂತೆ ಮಾರ್ಕೆಟ್ಟಿನ ಆ ಶಾಲೆಯನ್ನು ಬಿಟ್ಟು ಹೋಗಲು ಮನಸ್ಸಿರಲಿಲ್ಲ.ಆ ಸಂತೆ ಬಯಲಿನಲ್ಲಿ ಆಟವಾಡಲು ಸಾಕಷ್ಟು…
ದಾವಣಗೆರೆ : ಮುಂದಿನ ಮೂರು ದಿನದಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಿಸದಿದ್ದರೆ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬಿಜೆಪಿ ನಾಯಕರು ಬಿಜೆಪಿ ವರಿಷ್ಠರಿಗೆ ಎಚ್ಚರಿಕೆ ರವಾನಿಸಿದ್ದಾರೆ. ನಗರದಲ್ಲಿ ಸಭೆ ನಡೆಸಿದ ಬಿಜೆಪಿ ಬಂಡಾಯ ನಾಯಕರು, ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ…
ಶಿವಮೊಗ್ಗ : ಮಾಜಿ ಡಿಸಿಎಂ ಈಶ್ವರಪ್ಪ ಅವರ ಮನವೊಲಿಸುವ ಬಿಜೆಪಿ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ನಡೆಸಿದ ಯತ್ನವೂ ಭಾನುವಾರ ವಿಫಲವಾಯಿತು. ಪುತ್ರ ಕಾಂತೇಶ್ ಅವರಿಗೆ ಹಾವೇರಿ ಕ್ಷೇತ್ರದ ಲೋಕಸಭಾ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಬೇಸರ ಗೊಂಡಿರುವ ಕೆ.ಎಸ್.ಈಶ್ವರಪ್ಪ ಮಾಜಿ…
ದಾವಣಗೆರೆ : ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಸಿಎಎ ವಿರೋಧಿಸಿ ಎಸ್‍ಡಿಪಿಐ ಜಿಲ್ಲಾ ಸಮಿತಿ ಕಾರ್ಯಕರ್ತರು ನಗರದ ಜೆ ಇಮಾಮ್ ನಗರ ಸರ್ಕಲ್‍ನಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲಾ ಸಂಘಟನಾ ಪ್ರಧಾನ ಕಾರ್ಯದರ್ಶಿ ಫಯಾಜ್ ಅಹಮದ್ ಮಾತನಾಡಿ, ಸಿಎಎ ಜಾರಿ ಕೇವಲ ಚುನಾವಣೆ ಗಿಮಿಕ್…
ದಾವಣಗೆರೆ : ಚಾಲಕನ ಅಜಾಗರೂಕತೆಯಿಂದ ಬೈಕ್ ಗೆ ಹಿಂದಿನಿಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಹರಿಹರ ತಾಲೂಕಿನ ಹನಗವಾಡಿ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ಬಾತಿ ಗ್ರಾಮದ ರಾಕೇಶ್…
ದಾವಣಗೆರೆ : ಕರ್ನಾಟಕ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘದ 27ನೇ ರಾಜ್ಯ ಸಮ್ಮೇಳನವು ಕೋಲಾರದಲ್ಲಿ ಮಾ 16 &17 ರಂದು ನೆಡೆದಿದ್ದು, ನೂತನವಾಗಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ದಾವಣಗೆರೆ ಆನಂದರಾಜು ಕೆ.ಹೆಚ್., ಪ್ರಧಾನ ಕಾರ್ಯದರ್ಶಿಯಾಗಿ ರಾಯಚೂರಿನ ಕಾಂ.ಗುರುರಾಜ…
ದಾವಣಗೆರೆ: ಹಣ್ಣಿನ ಉಡುಗೆ-ತೊಡುಗೆ ಬಗ್ಗೆ ಡಿಬೇಟ್ ಮಾಡದೇ, ಹೆಣ್ಣನ್ನು ನೋಡುವ ದೃಷ್ಟಿಕೋನ ಬದಲಾಯಿಸಿಕೊಳ್ಳಿ ಎಂದು ಪ್ರಧಾನ ಜಿ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ರಾಜೇಶ್ವರಿ ಎನ್. ಹೆಗಡೆ ಸಲಹೆ ನೀಡಿದರು. ಜಿಲ್ಲಾ ವಕೀಲರ ಸಂಘದಿಂದ ನಗರದ ವಕೀಲರ ಸಾಂಸ್ಕೃತಿಕ ಸಮುದಾಯ ಭವನದಲ್ಲಿ…
ದಾವಣಗೆರೆ, ಮಾ.16 : ಭಾರತ ಚುನಾವಣಾ ಆಯೋಗವು ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ನಂ.13 ರ ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆ ರಾಜ್ಯದ ಎರಡನೇ ಹಂತದಲ್ಲಿ ನಡೆಯಲಿದ್ದು ಮೇ 7 ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ…
ದಾವಣಗೆರೆ : 7 ವರ್ಷದ ಬಾಲಕನ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್.ಟಿ.ಎಸ್.ಸಿ-1 ನ್ಯಾಯಾಲಯ 20 ವರ್ಷ ಶಿಕ್ಷೆ ಮತ್ತು 25 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಇಲ್ಲಿನ ಎಸ್‌ಎಂ ಕೃಷ್ಣ ನಗರದ ಬೂದಾಳ ರಸ್ತೆಯ…
ದಾವಣಗೆರೆ: ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಹಾಳಾದ ರಸ್ತೆಗಳ ಅಭಿವೃದ್ಧಿ ಮತ್ತು ಶಾಲೆ, ಕಾಲೇಜು, ಭವನ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರ ಅಂದಾಜು 60 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ತಿಳಿಸಿದರು. ಕ್ಷೇತ್ರದ ವ್ಯಾಪ್ತಿಯ ಕಂದಗಲ್ಲು…
Guess words from 4 to 11 letters and create your own puzzles.
Create words using letters around the square.
Match elements and keep your chain going.
Play Historic chess games.
Sign in to your account