Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಎಸ್‌ಸಿಪಿ, ಟಿಎಸ್ಪಿ (SCP&TSP) ಅನುದಾನ ಬೇರೆ ಉದ್ದೇಶಗಳಿಗೆ ಬಳಸಬೇಡಿ : ಬಿಸ್ಪಿ ಒತ್ತಾಯ
ತಾಜಾ ಸುದ್ದಿ

ಎಸ್‌ಸಿಪಿ, ಟಿಎಸ್ಪಿ (SCP&TSP) ಅನುದಾನ ಬೇರೆ ಉದ್ದೇಶಗಳಿಗೆ ಬಳಸಬೇಡಿ : ಬಿಸ್ಪಿ ಒತ್ತಾಯ

Dinamaana Kannada News
Last updated: July 28, 2024 4:56 pm
Dinamaana Kannada News
Share
Davangere BSP
ಬಿಎಸ್‌ಪಿ (BSP) ಜಿಲ್ಲಾಘಟಕದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ
SHARE

ದಾವಣಗೆರೆ :   ಪ.ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ದಿಗಾಗಿ ಮೀಸಲಿಟ್ಟಿರುವ ಅನುದಾನವನ್ನು (SCP&TSP) ಇತರೆ ಉದ್ದೇಶಗಳಿಗೆ ಬಳಕೆ ಮಾಡದಂತೆ ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡಬೇಕು ಎಂದು ಒತ್ತಾಯಿಸಿ ಬಿಎಸ್‌ಪಿ (BSP) ಜಿಲ್ಲಾ ಘಟಕದ  ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಉಪ ಜಿಲ್ಲಾಧಿಕಾರಿ ಲೋಕೇಶ್‌ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಬಿಎಸ್‌ಪಿ (BSP) ಜಿಲ್ಲಾಧ್ಯಕ್ಷ ಹನುಮಂತಪ್ಪ ಡಿ, ರಾಜ್ಯ ಸರಕಾರ ಎಸ್ಸಿ-ಎಸ್ಟಿ ಸಮುದಾಯಗಳ ಅಭಿವೃದ್ದಿಗಾಗಿ 2014 ರಲ್ಲಿ  (SCP&TSP) ಎಸ್‌ಸಿಪಿ,ಟಿಎಸ್ಪಿ ಕಾಯಿದೆ ಜಾರಿಗೆ ತಂದಿತ್ತು. ಅದರೆ , ಕಾಂಗ್ರೆಸ್‌ , ಬಿಜೆಪಿ,ಜೆಡಿಎಸ್‌ ಸರಕಾರಗಳು  ಕಾಯಿದೆ ಅನುಷ್ಠಾನ ಮಾಡುವಲ್ಲಿ ವಿಫಲವಾಗಿವೆ ಎಂದು ಆಕ್ರೋಶ ವ್ಯಕ್ಷಪಡಿಸಿದರು.

ಎಸ್‌ಸಿಪಿ, ಟಿಎಸ್ಪಿ (SCP&TSP) ಯೋಜನೆಯಡಿ ಚಾಲ್ತಿಯಲ್ಲಿದ್ದ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಯೋಜನೆ ರದ್ದು ಮಾಡಿರುವುದು. ಪ್ರಬುದ್ದ ಯೋಜನೆಯಡಿ ವಿದೇಶಗಳಲ್ಲಿಸ್ಕಾಲರ್‌ಗಳಾಗಿ  ಸಂಶೋಧನೆ ಕೈಗೊಳ್ಳುವುದನ್ನು ನಿರಾಕರಿಸಿರುವುದು. ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಿರುವುದು ಸರಿಯಲ್ಲ. ಈ ಎಲ್ಲಾ ಯೋಜನೆ ಪುನರ ಪರಿಶೀಲಿಸಿ ಆರಂಭಿಸಬೇಕು, ಅನುದಾನ ದುರುಪಯೋಗ ಬಳಕೆ ಮಾಡಿಕೊಂಡಿರುವವರ ವಿರುದ್ದ ಕ್ರಮ ಕೈಗೊಳ್ಳಬೇಕು. ದುರುಪಯೋಗವಾದ ಅನುದಾನ ಎಸ್‌ಸಿಪಿ, ಟಿಎಸ್ಪಿ (SCP&TSP) ಖಾತೆಗೆ ಜಮಾ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿದರು.

ಈ ವೇಳೆ ಬಿಎಸ್ಪಿಯ ಯಶೋಧ, ಸುಜಾತಾ, ಕೃಷ್ಣಕುಮಾರ್‌, ಎಂ.ಚಂದ್ರಪ್ಪ, ಇತರರು ಇದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಶೀಘ್ರದಲ್ಲೆ ದಿನಗೂಲಿ ನೀರುಗಂಟಿಗಳ ವೇತನ ಬಿಡುಗಡೆ : ಸಚಿವ ಎಸ್.ಎಸ್ ಮಲ್ಲಿಕಾರ್ಜುನ
Next Article Adi Karnataka Vidyabhivriddhi Sangh- Davanagere ಶಿಕ್ಷಣ ಸಂವಿಧಾನ ಆಶಯ : ಗೃಹ ಸಚಿವ ಡಾ.ಜಿ.ಪರಮೇಶ್ವರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಜಿಲ್ಲೆಯ ಅಭಿವೃದ್ದಿ ಮತ್ತು ಬ್ರಾಂಡ್ ದಾವಣಗೆರೆಗೆ ಸದಾಬದ್ದ : ಸಂಸದರಾದ ಡಾ : ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ ಸೆ.25 (Davanagere)  : ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳಾ ರಕ್ಷಣೆಗೆ ಮೊದಲ ಆದ್ಯತೆಯಾಗಿದ್ದು ಮಹಿಳೆಯರ ರಕ್ಷಣೆಗೆ ಸಿಸಿಟಿವಿ…

By Dinamaana Kannada News

Davanagere | ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ ಇದೇ ಆರ್ಥಿಕ ವರ್ಷದಲ್ಲಿ ಕಾಮಗಾರಿ ಪ್ರಾರಂಭ : ರೈಲ್ವೆ ಸಚಿವ ವಿ.ಸೋಮಣ್ಣ

ದಾವಣಗೆರೆ.ಅ.2.  (Davanagere):  ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದ್ದು ಮುಂದಿನ ನಾಲ್ಕೈದು ತಿಂಗಳು ಇದೇ…

By Dinamaana Kannada News

DAVANAGERE | ವಿದ್ಯಾರ್ಥಿಗಳಿಗೆ ದಾವಣಗೆರೆಯಲ್ಲಿಯೇ ಉದ್ಯೋಗ ಆಧಾರಿತ ತರಬೇತಿ ನೀಡಲು ಸಂಸದರ ದಿಟ್ಟ ಹೆಜ್ಜೆ 

ದಾವಣಗೆರೆ.ಡಿ.22 (DAVANAGERE);  ದಾವಣಗೆರೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ದಾವಣಗೆರೆಯಲ್ಲಿಯೇ ಉದ್ಯೋಗ ಆಧಾರಿತ ತರಬೇತಿ ಕೊಡಿಸುವ ಅವಶ್ಯಕತೆ ಮನಗಂಡಿದ್ದ ದಾವಣಗೆರೆ ಸಂಸದರಾದ ಡಾ.ಪ್ರಭಾ…

By Dinamaana Kannada News

You Might Also Like

blood donation camp
ತಾಜಾ ಸುದ್ದಿ

ದಾವಣಗೆರೆ|ರಕ್ತದಾನ ಶಿಬಿರದ ಉದ್ಘಾಟನೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ: ಜಿಪಂ ಸಿಇಓ

By Dinamaana Kannada News
Applications invited
ತಾಜಾ ಸುದ್ದಿ

ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ಜಿ.ಪಂ ಸಿಇಓ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?