Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ಅನಿಲ ಸೋರಿಕೆ | ಹೊತ್ತಿ ಹುರಿದ ಓಮಿನಿ ವ್ಯಾನ್‌
ಅಪರಾಧ ಸುದ್ದಿ

ಅನಿಲ ಸೋರಿಕೆ | ಹೊತ್ತಿ ಹುರಿದ ಓಮಿನಿ ವ್ಯಾನ್‌

Dinamaana Kannada News
Last updated: April 12, 2025 3:27 pm
Dinamaana Kannada News
Share
Davanagere
Davanagere
SHARE
ದಾವಣಗೆರೆ (Davanagere): ನಗರದ ಗುಂಡಿ ವೃತ್ತದಲ್ಲಿ ಬೆಣ್ಣೆಪಡ್ಡು ಮಾಡುತ್ತಿದ್ದ ಒಮಿನಿ ವ್ಯಾನಿಗೆ ಬೆಂಕಿ ತಗುಲಿ ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಭಸ್ಮವಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ.
ಕಾಂಚನಾ, ಅರ್ಚನ ಎಂಬ ಮಹಿಳೆಯರು ಎಂದಿನಂತೆ ಶನಿವಾರ ಸಂಜೆ ಸಿಎನ್‌ಜಿ ಗ್ಯಾಸ್‌ಒಲೆಯಿಂದ ವ್ಯಾನಿನಲ್ಲಿಯೇ ಪಡ್ಡು ತಯಾರಿಸುತ್ತಿದ್ದಾಗ ಸಿಎನ್‌ಜಿ ಅನಿಲ ಸೋರಿಕೆಯಾಗಿ ಕ್ಷಣ ಮಾತ್ರದಲ್ಲಿ ಬೆಂಕಿ ಇಡೀ ಒಮಿನಿ ವ್ಯಾನಿಗೆ ಆವರಿಸಿಕೊಂಡಿದೆ. ಪರಿಣಾಮ ಒಮಿನಿ ಸೇರಿದಂತೆ ಅದರಲ್ಲಿ ಇದ್ದ ಅಡುಗೆ ಸಾಮಾನು, ಹಣ ಇತರೆ ಪದಾರ್ಥಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ.
Read also : Colors Kannada | ಮನೆಮಂದಿಗೆಲ್ಲ ಇಷ್ಟವಾಗೋ ‘ಮುದ್ದು ಸೊಸೆ’ ಕಲರ್ಸ್ ಕನ್ನಡದಲ್ಲಿ
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಬೆಂಕಿ ನಂದಿಸುವ ವೇಳೆಗೆ ಅಗ್ನಿ ಒಮಿನಿ ವ್ಯಾನನ್ನು ಸಂಪೂರ್ಣ ಆಪೋಷನ ಮಾಡಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಬಡಾವಣಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Muddu Sose' serial Colors Kannada | ಮನೆಮಂದಿಗೆಲ್ಲ ಇಷ್ಟವಾಗೋ ‘ಮುದ್ದು ಸೊಸೆ’ ಕಲರ್ಸ್ ಕನ್ನಡದಲ್ಲಿ
Next Article Davanagere ಲಕ್ಷ್ಮೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ, ಹನುಮನ ಜಯಂತಿ : ಜಿ. ಬಿ. ವಿನಯ್ ಕುಮಾರ್ ಭಾಗಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಪಾಂಡ್ಸ್ ಪೌಡರಿನ ಪರಿಮಳದ ಸಂಜೆಗಳ ನೆನಪು

ಏಳನೆಯ ಕ್ಲಾಸಿಗೆ ಬರುವಷ್ಟೊತ್ತಿಗೆ ನಾವು ಓದುತ್ತಿದ್ದ ಶಾಲೆಯ ಋಣ ತೀರಿತ್ತೆಂದು ಕಾಣುತ್ತೆ ,ಆ ಶಾಲೆಯನ್ನು ಬಿಟ್ಟು ಹೋಗಲೇಬೇಕಾದ ಪರಿಸ್ಥಿತಿ ಒದಗಿಬಂದಿತು.ನಾನು‌…

By Dinamaana Kannada News

ರಂಗಭೂಮಿ ದಿನಾಚರಣೆ | ಶಿಕ್ಷಣ,ಸಾಮಾಜಿಕ ಬದಲಾವಣೆಗೆ ರಂಗಭೂಮಿ  ಪ್ರಬಲ ಸಾಧನ : ಅರುಣಕುಮಾರ್

ದಾವಣಗೆರೆ (Davanagere): ರಂಗ ಅನಿಕೇತನ ದಾವಣಗೆರೆ ವತಿಯಿಂದ ರಂಗಕಲರವ-25 ಮತ್ತು ವಿಶ್ವರಂಗಭೂಮಿ ದಿನಾಚರಣೆಯನ್ನು   ನಗರದ ಎಂ.ಸಿ.ಸಿ. `ಬಿ' ಬ್ಲಾಕ್‍ನಲ್ಲಿರುವ ಪ್ರೇಮಾಲಯದಲ್ಲಿ…

By Dinamaana Kannada News

davanagere road accident : ಗೆಳೆಯನ ಜನುಮದಿನಕ್ಕೆ ತೆರಳಿದ್ದ ಯುವಕ ಅಪಘಾತದಲ್ಲಿ ಮೃತ

ಹರಿಹರ (davanagere) : ನಗರದ ಗಾಂಧಿ ವೃತ್ತದ ಬಳಿಯ ಹರಪನಹಳ್ಳಿ ರಸ್ತೆಯಲ್ಲಿ ಭಾನುವಾರ ಮಧ್ಯರಾತ್ರಿ 12-15ಕ್ಕೆ ನಡೆದ ರಸ್ತೆ ಅಪಘಾತದಲ್ಲಿ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?