Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ:ಲಾಭಾಂಶದ ಆಸೆಗೆ 39.36 ಲಕ್ಷ ಕಳ್ಕೊಂಡ ವ್ಯಾಪಾರಿ!
ತಾಜಾ ಸುದ್ದಿ

ದಾವಣಗೆರೆ:ಲಾಭಾಂಶದ ಆಸೆಗೆ 39.36 ಲಕ್ಷ ಕಳ್ಕೊಂಡ ವ್ಯಾಪಾರಿ!

Dinamaana Kannada News
Last updated: December 9, 2025 5:31 am
Dinamaana Kannada News
Share
Cybercrime
SHARE
ದಾವಣಗೆರೆ: ಲಾಭಾಂಶದ ಆಸೆಗೆ ಮರುಳಾದ ವ್ಯಾಪಾರಿಯೊಬ್ಬರು ವಂಚನೆಗೆ ಒಳಗಾಗಿ 39.36 ಲಕ್ಷ ರೂ. ಕಳೆದುಕೊಂಡಿರುವ ಘಟನೆ ನಡೆದಿದೆ.
ಹೊನ್ನಾಳಿ ತಾಲ್ಲೂಕಿನ ಸಾಸ್ಟೆಹಳ್ಳಿಯ ಬಟ್ಟೆ ವ್ಯಾಪಾರಿ ಆನ್‌ಲೈನ್‌ ಮೂಲಕ ಹಣ ಕಳೆದುಕೊಂಡವರು. ‘ವಾಟ್ಸ್‌ಆ್ಯಪ್ ಮೂಲಕ ಸಂಪರ್ಕ ಸಾಧಿಸಿದ್ದ ಅಪರಿಚಿತರು,
ಆನ್‌ಲೈನ್‌ನಲ್ಲಿ ಟಾಸ್ಕ್ ಕಂಪ್ಲಿಟ್ ಮಾಡಿದರೆ ಲಾಭಾಂಶ ನೀಡುವುದಾಗಿ ಆಸೆ ತೋರಿಸಿದ್ದರು.  ಆರಂಭದಲ್ಲಿ ಅವರು ಸೂಚಿಸಿದ ಟಾಸ್ಕ್ ಕಂಪ್ಲಿಟ್ ಮಾಡಿದ್ದಕ್ಕೆ ಲಾಭಾಂಶವನ್ನೂ ನೀಡಿದ್ದರು.
Read also : ದಾವಣಗೆರೆ:ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
ಬಳಿಕ ಟಾಸ್ಕ್ ವೇಳೆ ಅವರು ಸೂಚಿಸಿದ ಬ್ಯಾಂಕ್ ಖಾತೆಗೆ ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡು ಮೋಸ ಎಸಗಿದ್ದಾರೆ’ ಎಂದು ಹಣ ಕಳೆದುಕೊಂಡ ವ್ಯಕ್ತಿ ಇಲ್ಲಿನ ಸೈಬ‌ರ್ ಅಪರಾಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article suicide ದಾವಣಗೆರೆ:ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
Next Article Daavanagere ದಾವಣಗೆರೆ:ಬೀದಿನಾಯಿಗಳನ್ನು ಪೋಷಿಸಲು ಆಸಕ್ತರಿಂದ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕೆಲವು ಮಾಹಿತಿ ಹಕ್ಕುದಾರರಿಂದ ಸಾರ್ವಜನಿಕರಿಗೆ ತೊಂದರೆ : ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಮನವಿ

ದಾವಣಗೆರೆ (Davanagere) : ನಗರದ ಉತ್ತರ ವಿಧಾನಸಭಾ ಕ್ಷೇತ್ರ ಹಾಗೂ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇತ್ತೀಚೆಗೆ ಕೆಲವರು ಮಾಹಿತಿ…

By Dinamaana Kannada News

ನಕ್ಸಲಿಂ ನ್ನು ಸಂಪೂರ್ಣ ತೊಡೆದುಹಾಕವುದು ಸರ್ಕಾರದ ಉದ್ದೇಶ : ಸಿದ್ದರಾಮಯ್ಯ

ಮೈಸೂರು, ಜ. 10 : ನಕ್ಸಲಿಂ ನ್ನು ಸಂಪೂರ್ಣ ತೊಡೆದುಹಾಕವುದು ಕಾಂಗ್ರೆಸ್ ಸರ್ಕಾರದ ಉದ್ದೇಶ.ಯಾವುದೇ ಹೋರಾಟಗಳಾಗಲಿ ಶಾಂತಿಯುತವಾಗಿರಬೇಕೇ ಹೊರತು ಹಿಂಸಾತ್ಮಕ…

By Dinamaana Kannada News

DAVANAGERE NEWS | ಕೆನರಾ ವಿದ್ಯಾಜ್ಯೋತಿ ವಿದ್ಯಾರ್ಥಿ ವೇತನ ವಿತರಣೆ

ದಾವಣಗೆರೆ (DAVANAGERE)   : ಕೆನರಾ ಬ್ಯಾಂಕಿನ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮಗಳ ಭಾಗವಾಗಿರುವ " ಕೆನರಾ ವಿದ್ಯಾ ಜ್ಯೋತಿ"…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?