Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಚೊಚ್ಚಲ ಕೃತಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ತಾಜಾ ಸುದ್ದಿ

ಚೊಚ್ಚಲ ಕೃತಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

Dinamaana Kannada News
Last updated: December 4, 2025 3:58 pm
Dinamaana Kannada News
Share
Applications invited
SHARE
 ದಾವಣಗೆರೆ ಡಿ.04 – ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಪ್ರಸಕ್ತ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹ ಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ 50 ಯುವಬರಹಗಾರರ ಹಸ್ತ ಪ್ರತಿಗಳ ಪ್ರಕಟಣೆಗೆ ಮಾತ್ರ ರೂ.15,000-00ಗಳ ಪ್ರೋತ್ಸಾಹ ಧನ ನೀಡಲಾಗುವುದು.
ಅರ್ಜಿದಾರರು 18 ರಿಂದ 40 ವರ್ಷವಯೋಮಿತಿರಾಗಿರಬೇಕು. ಸ್ವ-ವಿವರವುಳ್ಳ ಪ್ರಾಧಿಕಾರದ ಅರ್ಜಿ ನಮೂನೆಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ.ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು.ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ನೀಡಬೇಕು.
ಅರ್ಜಿಗಳೊಂದಿಗೆ ಹಸ್ತ ಪ್ರತಿಯನ್ನು ಡಿಸೆಂಬರ್ 24 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡಭವನ, ಜೆ.ಸಿ.ರಸ್ತೆ, ಬೆಂಗಳೂರು – 560 002 – ಅವರಿಗೆ ಅರ್ಜಿ ನಮೂನೆಯೊಂದಿಗೆ ಡಿ.ಟಿ.ಪಿ. ಮಾಡಿದ ಹಸ್ತಪ್ರತಿಯನ್ನು ಕಳುಹಿಸಿಕೊಡಬೇಕು.
Read also : ಸಿಎಂ ಸ್ಥಾನ ಮಾದಿಗ ಎಡಗೈ ಸಮುದಾಯಕ್ಕೆ ನೀಡಿ : ಪಿ.ಜೆ.ಮಹಾಂತೇಶ್ ಆಗ್ರಹ
ಹೆಚ್ಚಿನ ಮಾಹಿತಿಗಾಗಿವೆಬ್ ಸೈಟ್ www.kannadapustakapradhikara.com     ದೂ.ಸಂ:080-22484516, 22107704 ಸಂಪರ್ಕಿಸಬಹುದೆAದು ಆಡಳಿತಾಧಿಕಾರಿ ಕಿರಣಸಿಂಗ್ ತಿಳಿಸಿದ್ದಾರೆ.
job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಸಿಎಂ ಸ್ಥಾನ ಮಾದಿಗ ಎಡಗೈ ಸಮುದಾಯಕ್ಕೆ ನೀಡಿ : ಪಿ.ಜೆ.ಮಹಾಂತೇಶ್ ಆಗ್ರಹ
Next Article Applications invited ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಪರಮಾಣು ಶಕ್ತಿ ಮೂಲಕ ವಿದ್ಯುತ್ ಉತ್ಪಾದನೆ ಸಾಮರ್ಥ್ಯದ ಬಗ್ಗೆ ಕೇಂದ್ರಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ/ನವದೆಹಲಿ: ಪರಮಾಣು ಶಕ್ತಿ ಮೂಲಕ ವಿದ್ಯುತ್ ಉತ್ಪಾದನೆ ಸಾಮರ್ಥ್ಯದ ವಿವರಗಳ ಕುರಿತು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಪ್ರಧಾನಮಂತ್ರಿಯವರಿಗೆ ಮಾಹಿತಿ…

By Dinamaana Kannada News

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಏ.01 (Davanagere) ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-34 ಮಗು, ತಾಯಿ ಮತ್ತು ಸಾವು

Kannada News | Dinamaana.com | 25-05-2024 ಮುಕ್ತಿ ಯಾವಾಗ? ಎಂದು ಯಾರನ್ನಾದರೂ ನೀವು ಕೇಳಿ ನೋಡಿ. ಅವರು ಎರಡೂ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?