Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಶಿಷ್ಯವೇತನಕ್ಕೆ ಅರ್ಜಿಆಹ್ವಾನ:ಅವಧಿ ವಿಸ್ತರಣೆ
ತಾಜಾ ಸುದ್ದಿ

ಶಿಷ್ಯವೇತನಕ್ಕೆ ಅರ್ಜಿಆಹ್ವಾನ:ಅವಧಿ ವಿಸ್ತರಣೆ

Dinamaana Kannada News
Last updated: January 3, 2026 11:44 am
Dinamaana Kannada News
Share
Deadline extended
SHARE

ದಾವಣಗೆರೆ ಜ.03: ಪ್ರಸಕ್ತ ಸಾಲಿನ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ, ಡಿಪ್ಲೋಮಾ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿಯನ್ನು ಜನವರಿ 15ರವರೆಗೆ ವಿಸ್ತರಿಸಲಾಗಿದೆ.

ಕೇಂದ್ರಿಯ ಸೈನಿಕ ಮಂಡಳಿ ಮತ್ತು ಇತರೆ ಸರ್ಕಾರಿ ಮೂಲಗಳಿಂದ ಯಾವುದೇ ಶಿಷ್ಯವೇತನ ಪಡೆಯದಿರುವ ಮಾಜಿ ಸೈನಿಕ ಮಕ್ಕಳು ಅರ್ಜಿ ಸಲ್ಲಿಸಬಹುದು.

seem1 dinamaana ads

Read also : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ|ಕರಡು ಮತದಾರರ ಪಟ್ಟಿ ಪ್ರಕಟ

ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಶುಲ್ಕ ರಹಿತ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಇದೇ ಜನವರಿ 15ರೊಳಗೆ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಕಚೇರಿ ದೂರವಾಣಿ ಸಂಖ್ಯೆ 08182-220925 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

job news dinamaana ads
TAGGED:Davanagere NewsDeadline extendeddinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂಶಿಷ್ಯವೇತನಕ್ಕೆ ಅರ್ಜಿಆಹ್ವಾನ
Share This Article
Twitter Email Copy Link Print
Previous Article Davanagere ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ|ಕರಡು ಮತದಾರರ ಪಟ್ಟಿ ಪ್ರಕಟ
Next Article Davanagere ಸಮಾಜದ ಹಿತಕ್ಕಾಗಿ ಸಂಘಟನೆ ಅತ್ಯಗತ್ಯ : ವಾಲ್ಮೀಕಿ ಶ್ರೀ ಅಭಿಮತ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

LG Havanur | ಅರಸು ಸಂಪುಟದಲ್ಲಿ ಹಾವನೂರು

Kannada News | Dinamaana.com | 06-09-2024  ಹಾವನೂರು, ಬಸವಲಿಂಗಪ್ಪ ಮತ್ತು ಕೆ.ಎಚ್. ರಂಗನಾಥ್ ರಂತಹ ಜನಪರ ಕಾಳಜಿಯುಳ್ಳಂತವರು ದೇವರಾಜ…

By Dinamaana Kannada News

Davanagere | ವೃದ್ಧ ದಂಪತಿ ಕೊಲೆ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ

ದಾವಣಗೆರೆ (Davanagere) : ವೃದ್ಧ ದಂಪತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ  1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್…

By Dinamaana Kannada News

ದಾವಣಗೆರೆ ದುರ್ಗಾಂಬಿಕಾ ದೇವಿ ಜಾತ್ರೆಯಲ್ಲಿ ಪ್ರಾಣಿಬಲಿಗೆ ಅವಕಾಶವಿಲ್ಲ : ಶಾಮನೂರು ಶಿವಶಂಕರಪ್ಪ

ದಾವಣಗೆರೆ: ನಗರದೇವತೆ ದುರ್ಗಾಂಬಿಕಾ ದೇವಿಯ ಜಾತ್ರೆಯು ಮೂರು ವರ್ಷಗಳಿಗೊಮ್ಮೆ ನಡೆಯಲಿದ್ದು ಮಾ.೧೭ ರಿಂದ ೨೦ ರ ವರೆಗೆ ಅದ್ದೂರಿಯಾಗಿ ಜರುಗುವುದರಿಂದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?