Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

Dinamaana Kannada News
Last updated: June 30, 2025 1:46 pm
Dinamaana Kannada News
Share
Applications invited
SHARE

ದಾವಣಗೆರೆ : ಜಿಲ್ಲಾ ಮಾನವ ಅಭಿವೃದ್ಧಿ-2025ರ ವರದಿ ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ-2031ರ ವರದಿ ತಯಾರಿಕೆಗೆ ಅರ್ಹ ತಾಂತ್ರಿಕ ಸಂಸ್ಥೆಗಳಿಂದ ಆಸಕ್ತಿ ಅಭಿವ್ಯಕ್ತಿ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳ ಅರ್ಹ ಸಂಸ್ಥೆ  ವಿಶ್ವವಿದ್ಯಾಲಯದವರು 10 ದಿನದೊಳಗಾಗಿ ಈ ವರದಿಗಳ ತಯಾರಿಕೆಗೆ ಪ್ರತ್ಯೇಕ ಸಂಯೋಜನೆಯೊಂದಿಗೆ ಹಾಗೂ ಪ್ರತ್ಯೇಕ ಆಸಕ್ತಿ ಅಭಿವ್ಯಕ್ತಿ (Expression of Interest )ಯನ್ನು ಸಲ್ಲಿಸಬಹುದು.

Read also : ದಾವಣಗೆರೆ | ಮಕ್ಕಳಷ್ಟೇ ಅಲ್ಲ ಪೋಷಕರು ದೊಡ್ಡ ಕನಸು ಕಾಣಬೇಕು: ಜಿ. ಬಿ. ವಿನಯ್ ಕುಮಾರ್ ಕರೆ

ನಿಬಂಧನೆ: ತಮ್ಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ  ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಮಾನವ ಅಭಿವೃದ್ಧಿ ವರದಿ ಹಾಗೂ ಸಮಗ್ರ ಮತ್ತು ಸುಸ್ಥಿತರ ಜಿಲ್ಲಾ ಅಭಿವೃದ್ದಿ ಯೋಜನೆ- 2031ರ ವರದಿಗಳ ತಯಾರಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸಿರುವಂತಹ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಾಕರನ್ನು ಸಂಯೋಜಕರನ್ನಾಗಿ ಸಂಖ್ಯಾಶಾಸ್ತ್ರ ವಿಭಾಗದ ಪ್ರಾಧ್ಯಾಪಾಕರನ್ನು ಸಹಾಯಕ ಸಂಯೋಜಕರನ್ನಾಗಿ ಮತ್ತು ಸಂಶೋಧನಾ ವಿದ್ಯಾರ್ಥಿಗಳನ್ನು ಹಾಗೂ ಡೇಟಾ ಎಂಟ್ರಿ ಸಿಬ್ಬಂದಿಯನ್ನು ತೆಗೆದುಕೊಳ್ಳುವುದು. ಈ ನಿಬಂಧನೆಗನುಸಾರ ಅರ್ಹತೆಯುಳ್ಳ ಸ್ಥಳೀಯ ಸಂಸ್ಥೆಗಳಿಗೆ ಆದ್ಯತೆಯನ್ನು ನೀಡಲಾಗುವುದೆಂದು ಜಿ.ಪಂ ಸಿಇಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ತಿಳಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ | ಮಕ್ಕಳಷ್ಟೇ ಅಲ್ಲ ಪೋಷಕರು ದೊಡ್ಡ ಕನಸು ಕಾಣಬೇಕು: ಜಿ. ಬಿ. ವಿನಯ್ ಕುಮಾರ್ ಕರೆ
Next Article District Jawahar Bal Manch ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಚೆಕ್ ಬೌನ್ಸ್ ಪ್ರಕರಣ: ಶಿಕ್ಷಕಿಗೆ ಕಾರಗೃಹ ಶಿಕ್ಷೆ

ಹರಿಹರ:  ಚೆಕ್ ಬೌನ್ಸ್ ಪ್ರಕರಣವೊಂದರಲ್ಲಿ ಇಲ್ಲಿನ 1ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‍ಸಿ ನ್ಯಾಯಾಲಯವು ಆರೋಪಿತೆಗೆ ವಿಧಿಸಿದ್ದ 4 ತಿಂಗಳ…

By Dinamaana Kannada News

DAVANAGERE : ಎಸ್.ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ : ಸಿದ್ದರಾಮಯ್ಯ

ಬೆಂಗಳೂರು,  ಆಗಸ್ಟ್ 8: ಕರ್ನಾಟಕದ ಅಭಿವೃದ್ದಿ ಪಥಕ್ಕೆ ಅಡಿಗಲ್ಲು ಹಾಕಿದ ಎಸ್ ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ ಎಂದು (Chief Minister…

By Dinamaana Kannada News

Davanagere | ಕಳ್ಳತನ ಪ್ರಕರಣ : ಸ್ವತ್ತು ಹಸ್ತಾಂತರ 

ದಾವಣಗೆರೆ (Davanagere): ಕೆಟಿಜೆ ನಗರ ಪೊಲೀಸರು ಕಳ್ಳತನ ಪ್ರಕರಣದಲ್ಲಿ ಆರೋಪಿತರಿಂದ ವಶಪಡಿಸಿಕೊಂಡ ಆಭರಣಗಳನ್ನು ನ್ಯಾಯಾಲಯದ ಆದೇಶದ ಮೇರೆಗೆ ಎಎಸ್ಪಿ ವಿಜಯಕುಮಾರ್‌…

By Dinamaana Kannada News

You Might Also Like

blood donation camp
ತಾಜಾ ಸುದ್ದಿ

ದಾವಣಗೆರೆ|ರಕ್ತದಾನ ಶಿಬಿರದ ಉದ್ಘಾಟನೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ: ಜಿಪಂ ಸಿಇಓ

By Dinamaana Kannada News
Applications invited
ತಾಜಾ ಸುದ್ದಿ

ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ಜಿ.ಪಂ ಸಿಇಓ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?