ದಾವಣಗೆರೆ ಸೆ.09 : ಪ್ರಸಕ್ತ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-217ರಲ್ಲಿ ಘೋಷಿಸಿರುವಂತೆ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದ ವತಿಯಿಂದ ಯುವಕ, ಯುವತಿಯರಿಗೆ ನವೋದ್ಯಮಗಳನ್ನು ಪ್ರಾರಂಭಿಸಲು ಉತ್ತೇಜನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಸೆಪ್ಟೆಂಬರ್ 15 ರೊಳಗಾಗಿ http://eitbt.karnataka.gov.in ಮುಖಾಂತರ ಸಲ್ಲಿಸಬೇಕು.
Read also : ದಾವಣಗೆರೆ : ಎಸ್ಪಿ ಕುರಿತು ಹರಿಹರ ಶಾಸಕ ಬಿ.ಪಿ.ಹರೀಶ್ ನೀಡಿರುವ ಹೇಳಿಕೆ ಖಂಡಿಸಿ ಡಿಸಿಗೆ ಮನವಿ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕುರುಬರ ಹಾಸ್ಟೆಲ್ ಕಟ್ಟಡ, ಹದಡಿ ರಸ್ತೆ ಜಯದೇವ ಸರ್ಕಲ್ ಹತ್ತಿರ ದಾವಣಗೆರೆ-577002 ಮೊ.ಸಂ:8277944215 ನ್ನು ಸಂಪರ್ಕಿಸಲು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.