ಅರ್ಜಿ ಆಹ್ವಾನ

ದಾವಣಗೆರೆ:ಗೌರವಧನ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನ

ದಾವಣಗೆರೆ ಅ.18 : ಖೇಲೋ ಇಂಡಿಯಾ ಯೋಜನೆಯಡಿ ರಾಜ್ಯ ಉತ್ಕøಷ್ಟತಾ ಕೇಂದ್ರಕ್ಕೆ ಗೌರವಧನದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗಧಿತ ನಮೂನೆಯನ್ನು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಾವಣಗೆರೆ ಇಲ್ಲಿ

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.

Just for You

Reading History

Stories you've read in the last 48 hours will show up here.

Lasted ಅರ್ಜಿ ಆಹ್ವಾನ

Harihara | ಹರಿಹರ ಜಿಟಿಟಿಸಿ ಕೇಂದ್ರದಲ್ಲಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಹರಿಹರ  (Harihara) : ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ(ಜಿಟಿಟಿಸಿ) ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿಯಲ್ಲಿ ತಂತ್ರಜ್ಞಾನ ತರಭೇತಿಗಳ ಸಂಸ್ಥೆಗಳಿಗೆ ನೆರವು ಯೋಜನೆಯ ವಿಶೇಷ

Davanagere | ರಂಗ ಸಂಗೀತ ತರಬೇತಿ ಮತ್ತು ರಂಗಗೀತೆಗಳ ಕಲಿಕಾ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಅ.09 (Davanagere):  ಕನ್ನಡ ವೃತ್ತಿ ರಂಗಭೂಮಿ ರಂಗಾಯಣ ವತಿಯಿಂದ ದಾವಣಗೆರೆಯಲ್ಲಿ ರಂಗ ಸಂಗೀತ ತರಬೇತಿ ಮತ್ತು ರಂಗ ಗೀತೆಗಳ ಕಲಿಕಾ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ

Davanagere news | ಹೊಲಿಗೆ, ವೀಡಿಯೋಗ್ರಾಫಿ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ (Davanagere)  : ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ವಿಶೇಷ ಘಟಕ ಯೋಜನೆಯಡಿ ಪ. ಜಾತಿ ಯುವಕ, ಯುವತಿಯರಿಗೆ ಹೊಲಿಗೆ ಹಾಗೂ ವಿಡಿಯೋಗ್ರಾಫಿ ತರಬೇತಿ ನೀಡಲು

Davanagere |10 ನೇ ತರಗತಿಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ ಪ.ಜಾತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ ಅ.07 (Davanagere) ; ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ಪ.ಜಾತಿ ವಿದ್ಯಾರ್ಥಿಗಳಗೆ  ಪ್ರೋತ್ಸಾಹ ಧನ 

Davanagere Incentive money | ಪ.ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಅ.07  (Davanagere) ;  ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಾದ ದ್ವಿತೀಯ ಪಿ.ಯು.ಸಿ. ಮತ್ತು ಪದವಿ , ಸ್ನಾತಕೋತ್ತರ ಪದವಿ ವಾರ್ಷಿಕ ಪರೀಕ್ಷೆಗಳಲ್ಲಿ ಪ್ರಥಮ

Davanagere | ವಾಜಪೇಯಿ ನಗರ ವಸತಿ ಯೋಜನೆ, ಡಾ; ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಅರ್ಜಿ ಆಹ್ವಾನ

ದಾವಣಗೆರೆ.ಅ..07 (Davanagere) : ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ; ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

Davanagere | ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ ಅ.07 (Davanagere):  ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  ಸೇವಾಸಿಂಧು ಪೋರ್ಟಲ್ ಮೂಲಕ ಅಕ್ಟೋಬರ್.30 ರೊಳಗಾಗಿ

Davanagere news | ಗ್ರಾಮಾಂತರ ಕೈಗಾರಿಕಾ ಇಲಾಖೆಯಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ ಸೆ.30 (Davanagere) :   ಗ್ರಾಮಾಂತರ ಕೈಗಾರಿಕಾ ವಿಭಾಗದಿಂದ ಹೊಲಿಗೆಯಂತ್ರ ವಿತರಣೆ, ಕುಶಲಕರ್ಮಿಗಳಿಗೆ ಬ್ಯಾಂಕ್ ಸಾಲದ ಮೇಲೆ ವಿಧಿಸುವ ಬಡ್ತಿ ಮೊತ್ತದ ಮೇಲೆ ಬಡ್ಡಿ ಸಹಾಯಧನ ಹಾಗೂ