Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Davanagere | ಗಾಂಜಾ ಮಾರಾಟ ಓರ್ವನ ಬಂಧನ
ಅಪರಾಧ ಸುದ್ದಿ

Davanagere | ಗಾಂಜಾ ಮಾರಾಟ ಓರ್ವನ ಬಂಧನ

Dinamaana Kannada News
Last updated: December 15, 2024 3:53 am
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ (Davanagere) : ಹದಡಿ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಸಿಇಎನ್ ಅಧಿಕಾರಿಗಳು ದಾಳಿ ನಡೆಸಿ ಲಕ್ಷ ಮೌಲ್ಯದ 01 ಕೆಜಿ ಗಾಂಜಾ ಮತ್ತು ಒಂದು ಬೈಕ್ ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಕಿರಣ್ ಬಂಧಿತ ಆರೋಪಿ

ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಕಾನೂನು ಬಾಹಿರವಾಗಿ ಹಾಗೂ ಸೇವನೆ ಮಾಡುವವರ ಮೇಲೆ  ದಾಳಿ ಮಾಡಿ ಪ್ರಕರಣ ದಾಖಲಿಸಲು ಪೋಲೀಸ್‌ ಅಧೀಕ್ಷಕರು ಸೂಚನೆ ಹಿನ್ನಲೆಯಲ್ಲಿ ಹಾಗೂ  ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ  ಕಾರ್ಯಚರಣೆ ಮುಂದುವರೆದಿದೆ. ಈ ಬಗ್ಗೆ ಸಿ.ಇ.ಎನ್ ಅಪರಾಧ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಯಚರಣೆಯಲ್ಲಿ ಭಾಗವಹಿಸಿದ ಸಿಇಎನ್ ಪೋಲೀಸ್‌ ಠಾಣೆಯ ಡಿವೈಎಸ್ಪಿ ಪದ್ಮಶ್ರೀ ಗುಂಜಿಕರ್, ಪೋಲೀಸ್‌ ನಿರೀಕ್ಷಕರಾದ   ಲಕ್ಷ್ಮಣ್ ನಾಯ್ಕ್  ಹಾಗೂ ಸಿಬ್ಬಂದಿಗಳಾದ  ಅಂಜಿನಪ್ಪ, ಲೋಹಿತ್, ಅಶೋಕ್, ನಿಜಲಿಂಗಪ್ಪ , ಯೋಗೀಶ್ ನಾಯ್ಕ್ ರವರುನ್ನು ಪೋಲೀಸ್‌ ಅಧೀಕ್ಷಕರಾದ ಉಮಾ ಪ್ರಶಾಂತ್, ಎಎಸ್ಪಿ ವಿಜಯಕುಮಾರ ಎಂ ಸಂತೋಷ, ಮಂಜುನಾಥ ಜಿ ಪ್ರಶಂಸನೆ ವ್ಯಕ್ತಪಡಿಸಿದ್ದಾರೆ.

Read also : ಲೋಕ್ ಆದಾಲತ್‍ : ರಾಜೀ ಸಂಧಾನದಿಂದ ಮತ್ತೆ ಒಂದಾದ ದಂಪತಿಗಳು

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE ಲೋಕ್ ಆದಾಲತ್‍ : ರಾಜೀ ಸಂಧಾನದಿಂದ ಮತ್ತೆ ಒಂದಾದ ದಂಪತಿಗಳು
Next Article Davanagere Davanagere | ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ಇರಲಿ : ಡಿಎಸ್‍ಎಸ್ ಆಗ್ರಹ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

LG Havanur | ಅರಸು ಸಂಪುಟದಲ್ಲಿ ಹಾವನೂರು

Kannada News | Dinamaana.com | 06-09-2024  ಹಾವನೂರು, ಬಸವಲಿಂಗಪ್ಪ ಮತ್ತು ಕೆ.ಎಚ್. ರಂಗನಾಥ್ ರಂತಹ ಜನಪರ ಕಾಳಜಿಯುಳ್ಳಂತವರು ದೇವರಾಜ…

By Dinamaana Kannada News

ಮಾದಿಗ ಮತ್ತು ಸಹೋದರ ಜಾತಿಗಳಿಗೆ ಒಳಮೀಸಲಾತಿ ವರ : ಮಾಜಿ ಸಚಿವ ಎಚ್.ಆಂಜನೇಯ

ದಾವಣಗೆರೆ, ನ.15 (Davanagere): ಅಸ್ಪೃಶ್ಯತೆ ನೋವು, ಸೌಲಭ್ಯಗಳ ಮರಿಚೀಕೆ, ಕೈಗೆಟುಕದ ಮೀಸಲಾತಿ ಹೀಗೆ ಅನೇಕ ಸಮಸ್ಯೆಗಳ ಸುಳಿಗೆ ಸಿಲುಕಿದ್ದ ಮಾದಿಗ…

By Dinamaana Kannada News

Gautama Buddha | ‘ಮನುಕುಲದ ಬೆಳಕು ತಥಾಗತ ಬುದ್ಧ’

ಸರ್ ಎಡ್ವಿನ್ ಅರ್ನಾಲ್ಡ್ ಎಂಬ ವಿದ್ವಾಂಸರು ಬುದ್ಧನನ್ನು "ಏಷ್ಯಾದ ಬೆಳಕು" ಎಂದು ಕರೆದರೆ ರಿಸ್ ಡೇವಿಡ್ಸ್ ಎಂಬುವರು ಬುದ್ಧನನ್ನು "ಜಗತ್ತಿನ…

By Dinamaana Kannada News

You Might Also Like

davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?