Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕೇಂದ್ರ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ : ಸಿಎಂ
ತಾಜಾ ಸುದ್ದಿ

ಕೇಂದ್ರ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ : ಸಿಎಂ

Dinamaana Kannada News
Last updated: June 16, 2025 3:40 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಪರಿಸ್ಥಿತಿ ತಿಳಿದಿರಬೇಕು. ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ. ಕೇಂದ್ರ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕೇಂದ್ರ ಸರ್ಕಾರ ಜನಗಣತಿಯನ್ನು 27 ನೇ ಸಾಲಿನಿಂದ ಕೈಗೊಳ್ಳುತ್ತಿದ್ದು, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡುವುದಾಗಿ ಎಲ್ಲೂ ಹೇಳಿಲ್ಲ. ನಾವು ಮಾಡುತ್ತಿರುವುದು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ. ಅದರ ಜೊತೆ ಜಾತಿ ಗಣತಿಯೂ ಒಳಗೊಂಡಿದೆ” ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರ ಜನಗಣತಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ನಮ್ಮ ಸಮೀಕ್ಷೆಗೂ ಅವರ ಸಮೀಕ್ಷೆಗೂ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯ ವ್ಯತ್ಯಾಸವಿದೆ ಎಂದು ತಿಳಿಸಿದರು.

Read also : Harihara | ಅಪೂರ್ಣವಾದ ಚರಂಡಿ ಶೀಘ್ರವಾಗಿ ನಿರ್ಮಿಸಲು : ಎಸ್ ಡಿ ಪಿ ಐ ಆಗ್ರಹ 

ಹಿಂದುಳಿದ ವರ್ಗಗಳ ಆಯೋಗದ ವರದಿಯ ಕುರಿತು ಪ್ರಬಲರು ಹಾಗೂ ದುರ್ಬಲರು ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ವರ್ಗಗಳ ಕಾಯ್ದೆಯ ಸೆಕ್ಷನ್ 11 (1 )ರ ಪ್ರಕಾರ ವರದಿಗೆ ಹತ್ತು ವರ್ಷಗಳಾದ ಮೇಲೆ ಮರು ಸಮೀಕ್ಷೆಯಾಗಬೇಕು ಎಂದು ತಿಳಿಸಲಾಗಿದೆ. ಅದಕ್ಕಾಗಿ ಸರ್ಕಾರದಿಂದ ಮರುಗಣತಿ ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.

ಈ ವೇಳೆ ಸಚಿವ ಶಾಮನೂರು ಮಲ್ಲಿಕಾರ್ಜುನ್, ಶಾಸಕರಾದ ಬಸವರಾಜು ಶಿವಗಂಗಾ ಶಾಸಕ ಕೆ ಎಸ್ ಬಸವಂತಪ್ಪ, ಡಿ ಜಿ ಶಾಂತನಗೌಡ, ದೇವೇಂದ್ರಪ್ಪ ಸೇರಿದಂತೆ ಇತರರು ಹಾಜರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article SDPI Harihara Harihara | ಅಪೂರ್ಣವಾದ ಚರಂಡಿ ಶೀಘ್ರವಾಗಿ ನಿರ್ಮಿಸಲು : ಎಸ್ ಡಿ ಪಿ ಐ ಆಗ್ರಹ 
Next Article Davanagere Davanagere | ಮುಸಲ್ಮಾನರಿಗೆ 2ಬಿ ಮೀಸಲಾತಿ ಪುನರ್ ಜಾರಿಗೆ ಮನವಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಪ್ರಜಾತಂತ್ರಕ್ಕೆ ಮಾರಕ : ರಾಜ್ಯಪಾಲರ ಹುದ್ದೆ ರದ್ದುಗೊಳಿಸಿ

ದಾವಣಗೆರೆ (Davanagere)  : ರಾಜ್ಯಪಾಲರು ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ದವಾಗಿ ವರ್ತಿಸುತ್ತಿರುವ ಹಿನ್ನಲೆಯಲ್ಲಿ  ರಾಜ್ಯಪಾಲರ ಹುದ್ದೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ನಗರದಲ್ಲಿ ಭಾರತ …

By Dinamaana Kannada News

Davanagere | ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣಕ್ಕೆ ಪೋಷಕರ ಪಾತ್ರ ಮುಖ್ಯ : ಸಿಸ್ಟರ್ ವೆನಿಸಾ

ದಾವಣಗೆರೆ (Davanagere) : ಪ್ರತಿಯೊಬ್ಬ ಮಕ್ಕಳಲ್ಲೂ ಒಂದೊಂದು ಬಗೆಯ ಪ್ರತಿಭೆ ಇರುತ್ತದೆ. ಅವರಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣಕ್ಕೆ ಮನೆಯಲ್ಲಿ…

By Dinamaana Kannada News

ಆಸಕ್ತಿ ಇರುವ ಕ್ಷೇತ್ರಗಳಲ್ಲಿ ಸಾಧನೆ ಮಾಡಿ : ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ

ದಾವಣಗೆರೆ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾಭ್ಯಾಸ, ವ್ಯಾಪಾರ, ರಾಜಕೀಯ ಪ್ರತಿಯೊಂದರಲ್ಲೂ ಸ್ಪರ್ಧೆ ಇದೆ. ಯಾವ ಕ್ಷೇತ್ರದಲ್ಲಿ ನಿಮಗೆ ಆಸಕ್ತಿಯಿದೆಯೋ…

By Dinamaana Kannada News

You Might Also Like

Daavanagere
ಅಪರಾಧ ಸುದ್ದಿ

ಮನೆ ಕಳ್ಳತನ ಪ್ರಕರಣ:12 ಗಂಟೆಯಲ್ಲಿ ಆರೋಪಿ ಬಂಧನ

By Dinamaana Kannada News
Daavanagere
ತಾಜಾ ಸುದ್ದಿ

ನಿಮ್ಹಾನ್ಸ್ ಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭೇಟಿ:ಸಮಗ್ರ ಪರಿಶೀಲನೆ

By Dinamaana Kannada News
Dr. D. Francis
ಅಭಿಪ್ರಾಯ

poem|ಮನವು ಹೇಳದ ಮಾತು:ಡಾ.ಡಿ. ಫ್ರಾನ್ಸಿಸ್

By Dinamaana Kannada News
B. Srinivas
ಅಭಿಪ್ರಾಯ

poem|ತಾಯಂದಿರು:ಬಿ.ಶ್ರೀನಿವಾಸ

By ಬಿ.ಶ್ರೀನಿವಾಸ
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?