ರೈತರ ಬೆಳೆಗಳಿಗೆ ವಿಮಾ ರಕ್ಷಣೆ ನೀಡುವ PM ಫಸಲ್ ಬಿಮಾ ಯೋಜನೆ ಅಡಿ ರೈತರ ಇನ್ಶೂರೆನ್ಸ್ ಕ್ಲೈಮ್ ಪರಿಹಾರವಾಗಿ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದೆ.
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು 30 ಲಕ್ಷ ರೈತರ ಖಾತೆಗಳಿಗೆ ಒಟ್ಟು ₹3,200 ಕೋಟಿ ಹಣ ವರ್ಗಾವಣೆ ಮಾಡಿದ್ದಾರೆ.
Read also : ದಾವಣಗೆರೆ : ಅ.15 ರೊಳಗೆ ಒಳಮೀಸಲಾತಿ ಜಾರಿ ಮಾಡಿ
ರಾಜಸ್ಥಾನದ ಝುಂಝುನು ಜಿಲ್ಲೆಯಲ್ಲಿ ಫಸಲ್ ಬಿಮಾ ಯೋಜನೆ ಅಡಿ ನಡೆದ ಕಾರ್ಯಕ್ರಮದಲ್ಲಿ ಅವರು ರೈತರ ಖಾತೆಗಳಿಗೆ ಹಣವನ್ನು ನೇರವಾಗಿ ವರ್ಗಾವಣೆ ಮಾಡಿದ್ದಾರೆ.