Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere Gruahalakshmi plan : ಗೃಹಲಕ್ಷ್ಮಿಗೆ ಇಕೆವೈಸಿ, ಸ್ಮಾರ್ಟ್ ಕಾರ್ಡ್ ಸುಳ್ಳು ವದಂತಿಗೆ ಕಿವಿಗೊಡಬೇಡಿ
ತಾಜಾ ಸುದ್ದಿ

Davanagere Gruahalakshmi plan : ಗೃಹಲಕ್ಷ್ಮಿಗೆ ಇಕೆವೈಸಿ, ಸ್ಮಾರ್ಟ್ ಕಾರ್ಡ್ ಸುಳ್ಳು ವದಂತಿಗೆ ಕಿವಿಗೊಡಬೇಡಿ

Dinamaana Kannada News
Last updated: August 20, 2024 1:29 pm
Dinamaana Kannada News
Share
davanagere
Channagiri Child Development Project Officer
SHARE

ದಾವಣಗೆರೆ.ಆ 20 (davanagere) :  ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತುಗಳು ಜಮೆಯಾಗಲು ಸ್ವಲ್ಪ ತಡವಾಗಿದ್ದು ಇದನ್ನೇ ಬಂಡವಾಳ ಮಾಡಿಕೊಂಡು ಕೆಲವು ಸ್ಥಳೀಯ ಆನ್‍ಲೈನ್ ಸೆಂಟರ್‍ನವರು ಇ-ಕೆವೈಸಿ  ಮಾಡಿಸಬೇಕು, ಪಿಂಕ್ ಸ್ಮಾರ್ಟ್ ಕಾರ್ಡ್ ಇದ್ದರೆ ಮಾತ್ರ ಗೃಹಲಕ್ಷ್ಮಿ ಹಣ ಬರುತ್ತದೆ ಎಂಬ ಸುಳ್ಳು ವದಂತಿ ಹರಡುತ್ತಿದ್ದಾರೆ.

Read also : Davanagere news | ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರಿಗೆ ನ್ಯಾಯ ಸಿಗಲಿದೆ : ನಿಟ್ಟುವಳ್ಳಿ ಪ್ರವೀಣ್ ಕುಮಾರ್

ಫಲಾನುಭವಿಗಳನ್ನು ನಂಬಿಸಿ ಅವರಿಂದ ಇಂತಿಷ್ಟು ಹಣ ಪಡೆದುಕೊಂಡು ಎಡಿಟ್ ಮಾಡಿ ಡೂಪ್ಲಿಕೇಟ್ ಪಿಂಕ್ ಸ್ಮಾರ್ಟ್ ಕಾರ್ಡ್ ಮಾಡಿಕೊಟ್ಟು ವಂಚಿಸುತ್ತಿದ್ದಾರೆ. ಆದ್ದರಿಂದ  ಇಂತಹ ವಂಚಕರಿಂದ ಜಾಗೃತರಾಗಿರಲು ತಿಳಿಸಿ, ಸರ್ಕಾರ ಇಂತಹ ಕಾರ್ಡ್‍ಗಳಿಗೆ ಯಾವುದೇ ಅಧಿಕೃತ ಆದೇಶ ನೀಡಿರುವುದಿಲ್ಲ ಎಂದು  ಚನ್ನಗಿರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere news | ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರಿಗೆ ನ್ಯಾಯ ಸಿಗಲಿದೆ : ನಿಟ್ಟುವಳ್ಳಿ ಪ್ರವೀಣ್ ಕುಮಾರ್
Next Article davanagere Davanagere news | ದೇವರಾಜ ಅರಸು ನಾಡು ಕಂಡ ಸಾಮಾಜಿಕ ಪರಿವರ್ತನೆಯ ಹರಿಕಾರ : ಸಂಸದೆ ಪ್ರಭಾ ಮಲ್ಲಿಕಾರ್ಜುನ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ವಕ್ಫ್ ಮಸೂದೆ ಹಿಂಪಡೆಯಿರಿ : ಎಸ್‍ಡಿಪಿಐ ಒತ್ತಾಯ

ದಾವಣಗೆರೆ  (Davanagere) :  ವಕ್ಪ್ ತಿದ್ದುಪಡಿ ಮಸೂದೆ -2024 ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಸಮಿತಿ…

By Dinamaana Kannada News

ತಾಲ್ಲೂಕು  ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಸ್ಥಾನ ತಿರಸ್ಕರಿಸಿದ ಗಂಗಾಧರಯ್ಯ ಹಿರೇಮಠ

ದಾವಣಗೆರ (Davanagere) ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಸಾಹಿತ್ಯ ಸಮ್ಮೇಳನವನ್ನು ಫೆ. 1 ಮತ್ತು 2 ರಂದು ನಡೆಸಲು ನಿರ್ಧರಿಸಲಾಗಿದ್ದು,…

By Dinamaana Kannada News

ಲೋಕಸಭಾ ಚುನಾವಣೆ : ಜೂನ್ 4 ರಂದು ಮತ ಎಣಿಕೆ, ಮಧ್ಯಾಹ್ನದೊಳಗೆ ಫಲಿತಾಂಶ  

ದಾವಣಗೆರೆ  : ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ಜೂನ್ 4 ರಂದು ಬೆಳಗ್ಗೆ 6.30 ರಿಂದ ಭದ್ರತಾ ಕೊಠಡಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?