Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Channagiri | ಬಟ್ಟೆ  ತೊಳೆಯಲು ಹೋದ ಮೂವರು ಮಹಿಳೆಯರು ನೀರು ಪಾಲು
ತಾಜಾ ಸುದ್ದಿಅಪರಾಧ ಸುದ್ದಿ

Channagiri | ಬಟ್ಟೆ  ತೊಳೆಯಲು ಹೋದ ಮೂವರು ಮಹಿಳೆಯರು ನೀರು ಪಾಲು

Dinamaana Kannada News
Last updated: March 17, 2025 2:03 pm
Dinamaana Kannada News
Share
Davanagere
Davanagere
SHARE

ಚನ್ನಗಿರಿ (Channagiri) :  ಬಟ್ಟೆ  ತೊಳೆಯಲು ಹೋದ ಮೂವರು ಮಹಿಳೆಯರು ಆಕಸ್ಮಿಕವಾಗಿ ಕೆರೆಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

ಚಂದನಾ(18), ದೀಪಾರಾಣಿ(27) ಹಾಗೂ ದಿವ್ಯಾ(24) ಕಾಲು ಜಾರಿ ಬಿದ್ದು ಮೃತಪಟ್ಟ ಮಹಿಳೆಯರಾಗಿದ್ದಾರೆ. ಸೋಮವಾರ ಮಧ್ಯಾಹ್ನದ ಸಮಯದಲ್ಲಿ ಈ ಮೂವರು ಮಹಿಳೆಯರು ಗ್ರಾಮದ ಕೆರೆಗೆ ಬಟ್ಟೆ ತೊಳೆಯಲೆಂದು ಹೋದ ಸಂದರ್ಭದಲ್ಲಿ ಮೊದಲು ಚಂದನಾ(19) ಎಂಬಾಕೆ ಕೆರೆಯಲ್ಲಿ ಬಿದ್ದ ಬಟ್ಟೆಯನ್ನು ತೆಗೆದುಕೊಳ್ಳಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡು ಜತೆಯಲ್ಲಿದ್ದ ದೀಪಾರಾಣಿ(27) ಹಾಗೂ ದಿವ್ಯಾ(24) ವಿವಾಹಿತ ಮಹಿಳೆಯರು ಸಹನಾಳನ್ನು ಕಾಪಾಡಲು ಹೋಗಿ ತಾವು ಕೂಡಾ ಕೆರೆ ನೀರಿನ ಪಾಲಾಗಿದ್ದಾರೆ.

Read also : ಅಧಿಕಾರಕ್ಕೆ ಪಲಾಯನ ಮಾಡುವ ನಿತೀಶ್ ಕುಮಾರ್ ಗೆ ತಕ್ಕ ಪಾಠ ಕಲಿಸಿ: ಸೈಯದ್ ಖಾಲಿದ್ ಅಹ್ಮದ್

ಸ್ಥಳಕ್ಕೆ ಪಿಐ ಕೆ.ಎನ್. ರವೀಶ್ ಭೇಟಿ ನೀಡಿ ಗ್ರಾಮಸ್ಥರ ಸಹಕಾರದಿಂದ ಮಹಿಳೆಯರ ಶವಗಳನ್ನು ಹೊರ ತೆಗೆಸಿದರು. ಕೆರೆಯಲ್ಲಿ ಬಿದ್ದು ಸಾವನ್ನಪ್ಪಿದ ಮೂವರು ಮಹಿಳೆಯರ ಮನೆಗಳಲ್ಲಿ ಅಕ್ರಂದನ ಮುಗಿಲು ಮುಟ್ಟಿತ್ತು. ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಅಧಿಕಾರಕ್ಕೆ ಪಲಾಯನ ಮಾಡುವ ನಿತೀಶ್ ಕುಮಾರ್ ಗೆ ತಕ್ಕ ಪಾಠ ಕಲಿಸಿ: ಸೈಯದ್ ಖಾಲಿದ್ ಅಹ್ಮದ್
Next Article maykonda Crime news | ಸರಗಳ್ಳತನ: 2.80 ಲಕ್ಷ ಮೌಲ್ಯದ ಸ್ವತ್ತು ವಶ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಗ್ಯಾರಂಟಿ ಯೋಜನೆಯ ವಿರೋಧಿ, ಜನ ದ್ವೇಷಿ ಬಿಜೆಪಿಯ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ದಾವಣಗೆರೆ (Davanagere): ದಾವಣಗೆರೆಯಲ್ಲಿ  ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಜನಾಕ್ರೋಶ ಕಾರ್ಯಕ್ರಮದ ವಿರುದ್ಧ ಕಾಂಗ್ರೆಸ್ ಪಕ್ಷವು ಸಹ ಬಿಜೆಪಿ ವಿರುದ್ಧ ದಾವಣಗೆರೆ…

By Dinamaana Kannada News

ಇದು ಕೇವಲ ಸ್ಮಾರಕ ಅಲ್ಲ. ಕಲಾವಿದರ ಸ್ಫೂರ್ತಿಯ ತಾಣ: ಕೆವಿಪಿ

ಚಿತ್ರದುರ್ಗ(ಹರ್ತಿಕೋಟೆ)ಮಾ 10: ಕೆ.ಆರ್.ತಿಪ್ಪೇಸ್ವಾಮಿ ಅವರದ್ದು ಸಾಂಸ್ಕೃತಿಕ ರಾಜಕಾರಣದಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡು, ಬಹಳ ಸ್ಪಷ್ಟತೆ ಹೊಂದಿದ್ದ ವ್ಯಕ್ತಿತ್ವ ಎಂದು ಮುಖ್ಯಮಂತ್ರಿಗಳ ಮಾಧ್ಯಮ…

By Dinamaana Kannada News

DAVANAGERE NEWS : ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಗೆ : ದಾವಣಗೆರೆಯ ಪುಟಾಣಿ ಸ್ತುತಿ ಎಸ್.

ದಾವಣಗೆರೆ (DAVANAGERE ) : ನಗರದ ಪುಟಾಣಿ ಸ್ತುತಿ ಎಸ್. 7ನೇ ವಯಸ್ಸಿನಲ್ಲಿ ಕಣ್ಣು ಮುಚ್ಚಿ   ಪಿರಾಮಿಂಕ್ಸ್ ರೂಬಿಕ್ ಕ್ಯೂಬ್…

By Dinamaana Kannada News

You Might Also Like

World No Tobacco Day
ತಾಜಾ ಸುದ್ದಿ

World No Tobacco Day | ದುಶ್ಚಟಗಳಿಂದ ದೂರವಿರಿ : ನ್ಯಾ.ವೇಲಾ ಡಿ.ಕೆ

By Dinamaana Kannada News
ವೀರಣ್ಣ ಮಡಿವಾಳರ
Blog

ಕನ್ನಡ ಸಾಲಿ ಮಾಸ್ತರ ಗೆಳೆಯ ವೀರಣ್ಣನ ನೆಪದಲ್ಲಿ….

By Dinamaana Kannada News
Davanagere
ತಾಜಾ ಸುದ್ದಿ

Davanagere | ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?