Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ತೋಟದ ಮನೆಯಲ್ಲಿ ಕಳ್ಳತನ : ಆರೋಪಿಗಳ ಬಂಧನ
ತಾಜಾ ಸುದ್ದಿಅಪರಾಧ ಸುದ್ದಿ

Davanagere | ತೋಟದ ಮನೆಯಲ್ಲಿ ಕಳ್ಳತನ : ಆರೋಪಿಗಳ ಬಂಧನ

Dinamaana Kannada News
Last updated: November 15, 2024 3:43 pm
Dinamaana Kannada News
Share
Channagiri Police Station - Davanagere
Channagiri Police Station - Davanagere
SHARE

ದಾವಣಗೆರೆ (Davanagere):  ಸ್ವತ್ತು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ  ಆರೋಪಿತರನ್ನು ಬಂಧಿಸಿರುವ ಪೊಲೀಸರು 3.5 ಲಕ್ಷ ಮೌಲ್ಯದ ಸ್ವತ್ತುಗಳು ವಶಕ್ಕೆ ಪಡೆದಿದ್ದಾರೆ.

ಚನ್ನಗಿರಿ ತಾಲೂಕಿನ ಹಿರೇಮಳಲಿ ಗ್ರಾಮದ ಪುನೀತ ಕುಮಾರ್‌ ತೋಟದ ಮಿಷಿನ್‌ ಮನೆಯಲ್ಲಿದ್ದ 04 ಸಬ್‌ ರ‍್ಸಿಬಲ್‌ ಪಂಪ್‌ ಸೆಟ್‌ನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ದೂರು ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿತರ ಪತ್ತೆಗೆ ಎಎಸ್ಪಿಗಳಾದ ವಿಜಯ್ ಕುಮಾರ್ ಎಂ ಸಂತೋಷ,  ಜಿ ಮಂಜುನಾಥ್ ರವರ ಹಾಗೂ ಚನ್ನಗಿರಿ ಉಪ-ವಿಭಾಗದ ಎ.ಎಸ್.ಪಿ. ಸ್ಯಾಮ್ ವರ್ಗೀಸ್ ಮಾರ್ಗದರ್ಶನದಲ್ಲಿ ಚನ್ನಗಿರಿ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ಇನ್ಸ್ ಪೆಕ್ಟರ್ ಬಾಲಚಂದ್ರ ನಾಯ್ಕ್ ರವರ ನೇತೃತ್ವದಲ್ಲಿ  ಪಿಎಸ್‌ಐ ಸುರೇಶ್ ಹಾಗೂ ಪಿಎಸ್‌ಐ ಗುರುಶಾಂತಯ್ಯ ಚನ್ನಗಿರಿ ಪೊಲೀಸ್ ಠಾಣೆಯ ಸಿಬ್ಬಂದಿ ತಂಡ ರಚಿಸಲಾಗಿತ್ತು.

ಮುಬಾರಕ್ ಅಲಿ,  ನೌಷದ್ , ಶಾರೂಕ್ ಖಾನ್ ಪತ್ತೆ ಮಾಡಿ ಆರೋಪಿತರಿಂದ ಚನ್ನಗಿರಿ ಠಾಣಾ ವ್ಯಾಪ್ತಿಯ ಹಿರೇಮಳಲಿ, ನಲ್ಲೂರು, ಲಕ್ಷ್ಮೀ ಸಾಗರ ಮತ್ತು ಲಿಂಗದಹಳ್ಳಿ ಹಾಗೂ ಸಂತೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಂಡದಹಳ್ಳಿ ಗ್ರಾಮಗಳಲ್ಲಿ ಒಟ್ಟು 05 ಕಡೆ ಕಳುವು ಮಾಡಿದ್ದ 2,00,000/- ರೂಪಾಯಿ ಬೆಲೆ ಬಾಳುವ 05 ಸಬ್ ಮರ್ಸಿಬಲ್ ಪಂಪ್ ಸೆಟ್ ಗಳು ಹಾಗೂ ಕೃತ್ಯಕ್ಕೆ ಬಳಸಿದ ಸುಮಾರು 1,50,000/- ರೂಪಾಯಿ ಬೆಲೆ ಬಾಳುವ ಕೆಎ-17 ಡಿ-4155 ನೇ ಪ್ಯಾಸೆಂಜರ್ ಆಟೋ ಒಟ್ಟು 3,50,000 ರೂ ಬೆಲೆ ಬಾಳುವ ಸಬ್ ಮರ್ಸಿಬಲ್ ಪಂಪ್ ಸೆಟ್ ಮತ್ತು ಪ್ಯಾಸೆಂಜರ್ ಆಟೋ ವಶಪಡಿಸಿಕೊಂಡಿದ್ದಾರೆ.

ಆರೋಪಿತರನ್ನು ಹಾಗೂ ಸ್ವತ್ತನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದ ಪೊಲೀಸ್ ನಿರೀಕ್ಷಕರಾದ   ಬಾಲಚಂದ್ರ ನಾಯ್ಕ್, ಪಿಎಸ್‌ಐ ಸುರೇಶ್ ಮತ್ತು ಪಿಎಸ್‌ಐ ಗುರುಶಾಂತಯ್ಯ ಹಾಗೂ ಸಿಬ್ಬಂದಿಯರಾದ ರವಿಕುಮಾರ್, ಹರೀಶ್ ಕುಮಾರ್, ರಮೇಶ, ಚನ್ನಕೇಶವ, ಇವರುಗಳನ್ನು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಪ್ರಶಂಸಿಸಿದ್ದಾರೆ.

Read also : ಅಪಘಾತ ಪ್ರಮಾಣ ತಗ್ಗಿಸಲು ಜಿಲ್ಲೆಯ ರಸ್ತೆಗಳ ದುರಸ್ತಿ ಹಾಗೂ ಸುಧಾರಣೆಗೆ ವಿಶೇಷ ಗಮನ ನೀಡಿ :ಡಿಸಿ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಅಪಘಾತ ಪ್ರಮಾಣ ತಗ್ಗಿಸಲು ಜಿಲ್ಲೆಯ ರಸ್ತೆಗಳ ದುರಸ್ತಿ ಹಾಗೂ ಸುಧಾರಣೆಗೆ ವಿಶೇಷ ಗಮನ ನೀಡಿ :ಡಿಸಿ
Next Article Davangere Davanagere | ಕಳಪೆ ಗುಣಮಟ್ಟದ ಟಾರ್ಪಲ್ ಮಾರಾಟ : ತಯಾರಿಕಾ ಸಂಸ್ಥೆಗೆ ಪರಿಹಾರ ನೀಡಲು ಆದೇಶ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 44 :  ಜಾತ್ರೆ ಮುಗೀತಲ್ಲ ಸಾರ್…!

Kannada News | Sanduru Stories | Dinamaana.com | 04-06-2024 ಎದೆಯಲ್ಲಿ  ದಟ್ಟ ವಿಷಾದ  (Sanduru Stories) ಒಂದು…

By Dinamaana Kannada News

ಲೋಕಸಭಾ ಚುನಾವಣೆ : ಮತ ಎಣಿಕೆಗೆ ಸಕಲ ಸಿದ್ದತೆ : ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ

ದಾವಣಗೆರೆ,ಜೂನ್.03 :  ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ತೋಳಹುಣಸೆ ದಾವಣಗೆರೆ ವಿಶ್ಯವಿದ್ಯಾನಿಲಯದಲ್ಲಿನ ಶಿವಗಂಗೋತ್ರಿಯಲ್ಲಿ ಜೂನ್ 4 ರ ಬೆಳಗ್ಗೆ…

By Dinamaana Kannada News

“ಬ್ಯಾಕ್ ಬೆಂಚರ್ಸ್” ಗೆಲ್ಲಲೇಬೇಕು ನಿರ್ದೇಶಕ – ನಿರ್ಮಾಪಕ ರಾಜಶೇಖರ್

ಭಿನ್ನ ಕಂಟೆಂಟಿನ ಮನ್ಸೂಚನೆಯೊಂದಿಗೆ ಕ್ರೇಜ್ ಹುಟ್ಟುಹಾಕಿರುವ ಚಿತ್ರ `ಬ್ಯಾಕ್ ಬೆಂಚರ್ಸ್’. ಈಗಾಗಲೇ ಟೀಸರ್ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿರುವ ಈ ಚಿತ್ರ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಆವರಗೆರೆ ನಿರಾಶ್ರಿತರಿಗೆ ಹಕ್ಕುಪತ್ರಕ್ಕೆ ಆಗ್ರಹಿಸಿ ಪ್ರತಿಭಟನೆ

By Dinamaana Kannada News
Davanagere
Blog

Davanagere | ಸರ್ಕಾರಿ ಶಾಲೆ ಮಕ್ಕಳಿಗೆ ಪುಸ್ತಕ, ಸಿಹಿ ವಿತರಣೆ  

By Dinamaana Kannada News
Davanagere
ತಾಜಾ ಸುದ್ದಿ

Davanagere | ಮನಸ್ಸಿನ ವ್ಯಾಯಾಮಕ್ಕೆ ಧ್ಯಾನ ಅತ್ಯಗತ್ಯ : ಬ್ರಹ್ಮಕುಮಾರಿ ಲೀಲಾಜಿ

By Dinamaana Kannada News
Davanagere
ರಾಜಕೀಯ

Political analysis | ಅಮಿತ್ ಶಾ ಆತುರಕ್ಕೆ ಏನು ಕಾರಣ?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?