Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ : ಸಿಎಂ ಸಿದ್ದರಾಮಯ್ಯ
ತಾಜಾ ಸುದ್ದಿ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ : ಸಿಎಂ ಸಿದ್ದರಾಮಯ್ಯ

Dinamaana Kannada News
Last updated: January 26, 2025 8:02 am
Dinamaana Kannada News
Share
Benagalore
Benagalore
SHARE

ಬೆಂಗಳೂರು (Benagalore): ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕವಾಗಿದ್ದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 194 ನೇ ಸ್ಮರಣೋತ್ಸವ ಅಂಗವಾಗಿ ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಿತ್ತೂರು ರಾಣಿಚೆನ್ನಮ್ಮನವರ ಬಲಗೈಬಂಟನಾಗಿ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರು ಅಪ್ರತಿಮ ದೇಶಭಕ್ತರಾಗಿದ್ದರು. ಬ್ರಿಟೀಷರ ವಿರುದ್ಧ ಸೆಣೆಸಲು ಗೆರಿಲ್ಲಾ ಯುದ್ಧತಂತ್ರಗಾರಿಕೆಯನ್ನು ಬಳಸಿದ್ದರು.

ಭಾರತದ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಸಂಗೊಳ್ಳಿ ರಾಯಣ್ಣನವರು ಕನ್ನಡ ನಾಡು ನುಡಿ ನೆಲ ಜಲಗಳಿಗೆ ಅತೀವ ಗೌರವ ನೀಡುವ ಅವರ ಬದುಕು ನಮಗೆಲ್ಲ ಸ್ಫೂರ್ತಿ ಎಂದರು.

Read news : New serial | ಕಲರ್ಸ್ ಕನ್ನಡದಲ್ಲಿ  ವಧು ಮತ್ತು ಯಜಮಾನ ಎರಡು ಹೊಸ ಧಾರಾವಾಹಿ  ಆರಂಭ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE New serial | ಕಲರ್ಸ್ ಕನ್ನಡದಲ್ಲಿ  ವಧು ಮತ್ತು ಯಜಮಾನ ಎರಡು ಹೊಸ ಧಾರಾವಾಹಿ  ಆರಂಭ
Next Article Harihara Harihara | ಹರಿಹರ ಶಾಖಾ ಗ್ರಂಥಾಲಯದಲ್ಲಿ  76ನೇ ಗಣರಾಜ್ಯೋತ್ಸವ ಆಚರಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Political analysis | ಅಮಿತ್ ಷಾ ಪರೀಕ್ಷೆಯಲ್ಲಿ ವಿಜಯೇಂದ್ರ ಪಾಸಾದರು

ಕಳೆದ ಗುರುವಾರ ಬಿಜೆಪಿ ನಾಯಕರಾದ ಯತ್ನಾಳ್,ರಮೇಶ್ ಜಾರಕಿಹೊಳಿ ಮತ್ತಿತರರು ರಹಸ್ಯ ಸಭೆ  ನಡೆಸಿದ್ದಾರೆ. ವಿಧಾನಸಬೆಯ ಮೊಗಸಾಲೆಯಲ್ಲಿರುವ ಪ್ರತಿಪಕ್ಷ ನಾಯಕರ ಕೊಠಡಿಯಲ್ಲಿ…

By Dinamaana Kannada News

ಜನತೆಗೆ ಆರ್ಥಿಕ ಸ್ವಾತಂತ್ರ್ಯ ನೀಡಿದ ಬ್ಯಾಂಕ್ ರಾಷ್ಟ್ರೀಕರಣ ದಿನಕ್ಕೆ 56 ರ ಸಂಭ್ರಮ  

ದೇಶದ ಆರ್ಥಿಕತೆಯನ್ನು ಅಮೂಲಾಗ್ರವಾಗಿ ಬದಲಾಯಿಸಿ, ಜನತೆಗೆ ಆರ್ಥಿಕ ಸ್ವಾತಂತ್ರ್ಯವನ್ನು ನೀಡಿದ ಕೀರ್ತಿ 1969  ಜುಲೈ 19 ರಂದು ಕೇಂದ್ರ ಸರ್ಕಾರದಿಂದ…

By Dinamaana Kannada News

ಸಾರ್ವಜನಿಕ ಕಟ್ಟಡ ಹಾಗೂ ಕಚೇರಿಗಳಲ್ಲಿನ ಅನಧಿಕೃತ ಬಿತ್ತಿ ಪತ್ರ ತೆರವುಗೊಳಿಸಿ : ಡಿಸಿ

ದಾವಣಗೆರೆ (Davanagere) ಏ.05: ಜಿಲ್ಲಾ ವ್ಯಾಪ್ತಿಯಲ್ಲಿನ ಸರ್ಕಾರಿ ಕಚೇರಿಗಳ ಕಟ್ಟಡಗಳ ಆವರಣ, ಶಾಲಾ-ಕಾಲೇಜು, ರಸ್ತೆ ಬದಿಗಳಲ್ಲಿ ಆಸ್ಪತ್ರೆ ಆವರಣ, ಸ್ಮಾರಕ,…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಜೂ.19 ರಂದು ಬೆ. 10 ರಿಂದ ಸ. 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?