Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > DAVANAGERE : ಎಸ್.ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ : ಸಿದ್ದರಾಮಯ್ಯ
Blog

DAVANAGERE : ಎಸ್.ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ : ಸಿದ್ದರಾಮಯ್ಯ

Dinamaana Kannada News
Last updated: August 8, 2024 6:52 am
Dinamaana Kannada News
Share
DAVANAGERE
ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ . ನಿಜಲಿಂಗಪ್ಪ ಅವರ ಪುಣ್ಯತಿಥಿ
SHARE

ಬೆಂಗಳೂರು,  ಆಗಸ್ಟ್ 8: ಕರ್ನಾಟಕದ ಅಭಿವೃದ್ದಿ ಪಥಕ್ಕೆ ಅಡಿಗಲ್ಲು ಹಾಕಿದ ಎಸ್ ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ ಎಂದು (Chief Minister Siddaramaiah) ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ . ನಿಜಲಿಂಗಪ್ಪ ಅವರ ಪುಣ್ಯತಿಥಿ ಅಂಗವಾಗಿ ಅವರ ಪ್ರತಿಮೆಗೆ ನಮನ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಕನ್ನಡ ನಾಡಿನ ಅಭಿವೃದ್ಧಿಗೆ ಕೊಡುಗೆ ನೀಡಿದ ದಿವಂಗತ ಎಸ್ ನಿಜಲಿಂಗಪ್ಪ ಅವರು ಇಂದಿಗೂ ಜನಮಾನಸದಲ್ಲಿ ನೆಲೆಸಿದ್ದಾರೆ. ಅವರು ಈ ದೇಶ ಕಂಡ ಪ್ರಾಮಾಣಿಕ ರಾಜಕಾರಣಿ. ಮೌಲ್ಯಯುತ ರಾಜಕೀಯ ಜೀವನವನ್ನು ನಡೆಸಿಕೊಂಡು ಬಂದ ನಿಜಲಿಂಗಪ್ಪನವರು ನೀರಾವರಿ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಕರ್ನಾಟಕ ಏಕೀಕರಣಕ್ಕೆ ಶ್ರಮಿಸಿದ್ದಾರೆ. ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕವಾಗಿವೆ ಎಂದರು.

ಬಿಜೆಪಿ , ಎನ್ ಡಿ ಎ ಸರ್ಕಾರ ಅಲ್ಪಸಂಖ್ಯಾತ ವಿರೋಧಿ

ಸಂಸತ್ ನಲ್ಲಿ ಇಂದು ವಕ್ಫ್ ಬೋರ್ಡ್ ತಿದ್ದುಪಡಿ ಬಗ್ಗೆ ಬಿಲ್ ಮಂಡನೆಯಾಗುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ, ಬಿಜೆಪಿ ಹಾಗೂ ಎನ್ ಡಿ ಎ ಸರ್ಕಾರ ದೇಶದ ಅಲ್ಪಸಂಖ್ಯಾತರ ವಿರೋಧಿಗಳು ಎಂಬುದನ್ನು ಅವರ ಈ ನಡೆ ನಿರೂಪಿಸುತ್ತಿದೆ. ಅವರು ಜಾತ್ಯಾತೀತ, ಸಾಮಾಜಿಕ ನ್ಯಾಯದ ಸಿದ್ದಾಂತಗಳನ್ನು ಬೆಂಬಲಿಸದ ಕೋಮುವಾದಿ ಪಕ್ಷವಾಗಿದ್ದಾರೆ ಎಂದು ತಿಳಿಸಿದರು.

Read also : Davanagere : ಹರಿಹರ ಬ್ರದರ್ಸ್ ಜಿಮ್ : ರಾಷ್ಟ್ರೀಯ ಪಂಜ ಕುಸ್ತಿ ಸ್ಪರ್ಧೆ 09 ಪದಕ

ಮುಖ್ಯಮಂತ್ರಿಯವರ ಹಾಗೂ ಬಿ.ಕೆ ಹರಿಪ್ರಸಾದ್ ರ ಭೇಟಿಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಬಿ.ಕೆ.ಹರಿಪ್ರಸಾದ್ ಅವರು ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದು, ಉಭಯ ಕುಶಲೋಪರಿ ಮಾತುಕತೆ ನಡೆಸಲಾಗಿದೆ ಎಂದರು.

Share This Article
Twitter Email Copy Link Print
Previous Article DAVANAGERE Davanagere : ಹರಿಹರ ಬ್ರದರ್ಸ್ ಜಿಮ್ : ರಾಷ್ಟ್ರೀಯ ಪಂಜ ಕುಸ್ತಿ ಸ್ಪರ್ಧೆ 09 ಪದಕ
Next Article davanagere DAVANAGERE NEWS : ಗೃಹಲಕ್ಷ್ಮಿಗೆ ಇಕೆವೈಸಿ, ಸ್ಮಾರ್ಟ್ ಕಾರ್ಡ್ : ಸುಳ್ಳು ವದಂತಿಗೆ ಕಿವಿಗೊಡಬೇಡಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಹರಿಹರ : ಎಸ್‍ಬಿಐ 2ನೇ ಶಾಖೆ ಆರಂಭಿಸಲು ಆಗ್ರಹಿಸಿ ಮನವಿ

ಹರಿಹರ:  ನಗರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‍ಬಿಐ) 2ನೇ ಶಾಖೆ ಆರಂಭಿಸಲು ಆಗ್ರಹಿಸಿ ಬ್ಯಾಂಕ್ ಗ್ರಾಹಕರ ಹಿತ ರಕ್ಷಣಾ…

By Dinamaana Kannada News

ಪ.ಪಂಗಡಗಳ ಅಭಿವೃದ್ದಿ ನಿಗಮ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪ.ಪಂಗಡಗಳ ಅಭಿವೃದ್ದಿ ನಿಗಮ, ದಾವಣಗೆರೆ ಜಿಲ್ಲಾ ಕಚೇರಿಯಲ್ಲಿ ಪ್ರಸಕ್ತ ಸಾಲಿಗೆ ನಿಗಮದ ಯೋಜನೆಗಳಿಗೆ…

By Dinamaana Kannada News

ವಿಶೇಷಚೇತನರು ಶೇ 100 ರಷ್ಟು ಮತದಾನ ಮಾಡಿ : ಪಿ.ಎಸ್.ವಸ್ತ್ರದ್ ಕರೆ

ದಾವಣಗೆರೆ,ಮಾರ್ಚ್.೨೭: ಲೋಕಸಭಾ ಚುನಾವಣೆ ನಡೆಯುತ್ತಿದ್ದು ಮೇ ೭ ರಂದು ನಡೆಯುವ ಮತದಾನದಲ್ಲಿ ಎಲ್ಲ ವಿಶೇಷಚೇತನರು ಶೇ ೧೦೦ ರಷ್ಟು ಮತದಾನ…

By Dinamaana Kannada News

You Might Also Like

kitturu channamma
Blog

ನಾನು ಮತ್ತು ಕಿತ್ತೂರು ರಾಣಿ ಚೆನ್ನಮ್ಮ|ಲೇಖನ:ರೇಖಾ ಹುಲಿಕೆರೆ

By Dinamaana Kannada News
District Collector G.M. Gangadharaswamy
Blogತಾಜಾ ಸುದ್ದಿ

ಆಗ್ನೇಯ ಪದವೀಧರರ ಕ್ಷೇತ್ರ, ಮತದಾರರ ಪಟ್ಟಿಗೆ ನೋಂದಣಿ : ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

By Dinamaana Kannada News
Davanagere
Blog

ದಾವಣಗೆರೆ|ದಸರಾ ಹಬ್ಬದಲ್ಲಿ ಸಂವಿಧಾನ ಬಾಹಿರ ಘೋಷಣೆ ಆರೋಪ: ಕ್ರಮಕ್ಕೆ ಎಸ್ಪಿಗೆ ಮನವಿ

By Dinamaana Kannada News
Davanagere crime news
Blog

ದಾವಣಗೆರೆ:ವಕೀಲರೊಬ್ಬರಿಗೇ 2.03 ಲಕ್ಷ ರೂ. ವಂಚನೆ!

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?