Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ
ತಾಜಾ ಸುದ್ದಿ

ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

Dinamaana Kannada News
Last updated: January 21, 2025 5:56 am
Dinamaana Kannada News
Share
Chief Minister Siddaramaiah
Chief Minister Siddaramaiah
SHARE

ಬೆಳಗಾವಿ, ಜನವರಿ 21 : ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಸಮಾಜಘಾತಕ ಶಕ್ತಿಗಳು ಇಂಥ ಕೆಲಸ ಮಾಡುತ್ತವೆ. ಅವರ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು.

 

ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

 

ಗಾಂಧೀಜಿಯವರ ತತ್ವಾದರ್ಶಗಳನ್ನು ಪುನಸ್ಥಾಪಿಸಲು ವರ್ಷವಿಡೀ ಅಭಿಯಾನ

 

ಇಡೀ ವರ್ಷ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನವನ್ನು ಮಾಡುತ್ತಿದ್ದೇವೆ. ಗಾಂಧೀಜಿಯವರ ತತ್ವಾದರ್ಶಗಳನ್ನು ಮತ್ತೆ ಪುನಸ್ಥಾಪಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗಾಂಧೀಜಿ ಹಾಗು ಅವರ ವಿಚಾರಧಾರೆಗಳು ಇಡೀ ವಿಶ್ವಕ್ಕೆ ಇಂದಿಗೂ ಪ್ರಸ್ತುತ ಎಂದರು.

 

ಗಾಂಧೀಜಿ ಸೌಹಾರ್ದತೆ, ಸಮಾನತೆ ಬರಬೇಕು, ಅಸ್ಪೃಶ್ಯತೆ ಹೋಗಲಾಡಿಸಲು, ಮಹಿಳೆಯರಿಗೆ ಸ್ವಾತಂತ್ರ್ಯ ಅವರ ಹಕ್ಕುಗಳ ರಕ್ಷಣೆಯಾಗಬೇಕೆಂದು ಪ್ರತಿಪಾದಿಸಿದ್ದರು. ಗಾಂಧೀಜಿ, ಬಸವಣ್ಣ, ಕನಕದಾಸರ ವಿಚಾರಗಳು ಸಂವಿಧಾನದಲ್ಲಿ ಅಡಕವಾಗಿವೆ ಎಂದರು.

 

ಕಾಂಗ್ರೆಸ್ ಸಂವಿಧಾನದ ಪರವಾಗಿದೆ

ಗಾಂಧೀಜಿ, ಅಂಬೇಡ್ಕರ್ ಮತ್ತು  ಸಂವಿಧಾನವನ್ನು ವಿರೋಧಿಸುವ ಅನಾಹುತಕಾರಿ ರಾಜಕಾರಣ ನಡೆಯುತ್ತಿದೆ. ಅದ್ದರಿಂದ ಇವುಗಳ ರಕ್ಷಣೆ ಮಾಡುವುದು ಕಾಂಗ್ರೆಸ್ ನ ಜವಾಬ್ದಾರಿ. ನಾವು ಸಂವಿಧಾನದ ಪರವಾಗಿದ್ದೇವೆ. ಅವರು ಮನುವಾದದ ಪರವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

ಅನಾರೋಗ್ಯ ನಿಮಿತ್ತ ರಾಹುಲ್ ಗಾಂಧಿ ಗೈರು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ  ಹುಷಾರಿಲ್ಲದ ಕಾರಣ ಅಧಿವೇಶನಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು ಸಮಾವೇಶದಿಂದ ದೂರ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ರೀತಿ ತಿರುಚಿ ಸುದ್ದಿ ಹಾಕಿದರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆಯೇ? ಇದರಿಂದ ಏನು ಸಂದೇಶ ಹೋಗುತ್ತದೆ ಎಂದು ಪ್ರಶ್ನಿಸಿದರು.

 

ಸಂಸದೆ ಪ್ರಿಯಾಂಕ ಗಾಂಧಿ,  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾರ್ಯಕಾರಿ ಸಮಿತಿ ಸದಸ್ಯರು, ಕಾರ್ಯದರ್ಶಿಗಳು ಆಗಮಿಸಲಿದ್ದಾರೆ ಎಂದು ಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದರು.

 

Read also : ಜ.25-26 ರಂದು ಡಿಎಸ್‍ಎಸ್‍ನಿಂದ ರಾಜ್ಯಮಟ್ಟದ ತರಬೇತಿ ಕಾರ್ಯಗಾರ 
TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article DSS -Davanagere ಜ.25-26 ರಂದು ಡಿಎಸ್‍ಎಸ್‍ನಿಂದ ರಾಜ್ಯಮಟ್ಟದ ತರಬೇತಿ ಕಾರ್ಯಗಾರ
Next Article JOB NEWS | ಜ. 24 ರಂದು ಉದ್ಯೋಗಮೇಳ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಬೆಳೆ ಪರಿಹಾರ, ವಿಮಾ ಪರಿಹಾರ, ಖಾತರಿ ಹಣ ಸಾಲಕ್ಕೆ ಮುರಿದುಕೊಳ್ಳಬಾರದು : ಡಿಸಿ

ದಾವಣಗೆರೆ,ಮೇ.14 :   ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರವಾಗಿ ಎರಡನೇ ಕಂತಿನಲ್ಲಿ ಜಿಲ್ಲೆಯ 69575 ರೈತರಿಗೆ ರೂ.44.35 ಕೋಟಿ ಇನ್‍ಫುಟ್…

By Dinamaana Kannada News

DAVANAGERE JOB NEWS : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ ಆ.06 : ಹರಿಹರ (HARIHARA ) ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ…

By Dinamaana Kannada News

ದುರಂತ ಯುವನಾಯಕ ಎಂ.ಪಿ.ರವೀಂದ್ರ

ಒಂದು ರಾತ್ರಿಯಿಡೀ ರಾಜ್ಯ ರಾಜಕಾರಣದ ಒಳಸುಳಿಗಳನ್ನು ತೆರೆದಿಟ್ಟಿದ್ದರು.ಹೀಗೆ ಮಾತನಾಡುವಾಗ ತನ್ನ ತಂದೆ ಪ್ರಕಾಶರಿಗಾದ ಅನ್ಯಾಯದ ನೋವು ಅವರಲ್ಲಿತ್ತು. ಆ ಬಿಸಿಯಲ್ಲಿ…

By Dinamaana Kannada News

You Might Also Like

davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?