Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Bangalore | ಯಾವ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ : ಸಿಎಂ ಸಿದ್ದರಾಮಯ್ಯ
ತಾಜಾ ಸುದ್ದಿ

Bangalore | ಯಾವ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ : ಸಿಎಂ ಸಿದ್ದರಾಮಯ್ಯ

Dinamaana Kannada News
Last updated: October 29, 2024 9:46 am
Dinamaana Kannada News
Share
Chief Minister Siddaramaiah
Chief Minister Siddaramaiah
SHARE

ಬೆಂಗಳೂರು, ಅ. 29 (Bangalore):ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಹಾಗೂ ರೈತರಿಗೆ ನೋಟಿಸ್ ನೀಡಲಾಗಿದ್ದರೆ, ಅದನ್ನು ವಾಪಸ್ಸು ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯದ ವಿಜಯಪುರ,ಯಾದಗಿರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ಎಂದು ರೈತರಿಗೆ ನೋಟಿಸ್ ನೀಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.

ಕಂದಾಯಸಚಿವ ಕೃಷ್ಣಬೈರೇಗೌಡ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್, ವಕ್ಫ್ ಸಚಿವ ಜಮೀರ್ ಅಹ್ಮದ್ ಅವರು ನಿನ್ನೆ ಜಂಟಿ ಪತ್ರಿಕಾಗೋಷ್ಠಿಯನ್ನು ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ ಎಂದು ತಿಳಿಸಿದರು.

Read also :  Davanagere | ಒಳ ಮೀಸಲಾತಿ  ಜಾರಿಗೊಳಿಸಿ ಶೋಷಿತ ಸಮುದಾಯಗಳಿಗೆ ನ್ಯಾಯ ನೀಡಿ : ಮಾದಿಗ ಜಾಗೃತಿ ಸಮಿತಿ ಒತ್ತಾಯ

ಒಳಮೀಸಲಾತಿ ಜಾರಿ ಪರಾಮರ್ಶೆಗದ ಏಕಸದಸ್ಯ ಆಯೋಗ ರಚನೆ

ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಏಕ ಸದಸ್ಯ ಆಯೋಗ ರಚಿಸಲು ತೀರ್ಮಾನಿಸಲಾಗಿದ್ದು, ಒಳಮೀಸಲಾತಿ ಜಾರಿ ಬಗ್ಗೆ ಪರಾಮರ್ಶೆ ನಡೆಸಿ ವರದಿ ನೀಡಲು ಮೂರು ತಿಂಗಳ ಅವಧಿ ನೀಡಲಾಗುವುದು. ಈಗಾಗಲೇ ನೇಮಕಾತಿಗೆ ಮಾಡಿರುವ ಅಧಿಸೂಚನೆಗಳನ್ನು ಹೊರತುಪಡಿಸಿ, ಏಕ ಸದಸ್ಯ ಸದಸ್ಯ  ಆಯೋಗದ ವರದಿ ಬರುವವರೆಗೆ ಎಲ್ಲ ಸರ್ಕಾರಿ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸುವುದಿಲ್ಲ ಎಂದು ತಿಳಿಸಿದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಒಳ ಮೀಸಲಾತಿ  ಜಾರಿಗೊಳಿಸಿ ಶೋಷಿತ ಸಮುದಾಯಗಳಿಗೆ ನ್ಯಾಯ ನೀಡಿ : ಮಾದಿಗ ಜಾಗೃತಿ ಸಮಿತಿ ಒತ್ತಾಯ
Next Article Davanagere Davanagere | ಯುವ ಪೀಳಿಗೆಗೆ ಚನ್ನಮ್ಮನ ಇತಿಹಾಸದ ಅರಿವು ಅವಶ್ಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭೇಟಿಯಾದ  ವಿಶ್ವಬ್ಯಾಂಕ್ ಟಾಸ್ಕ್ ಫೋರ್ಸ್ ತಂಡದ ಪ್ರತಿನಿಧಿಗಳು

ದಾವಣಗೆರೆ (Davanagere): ವಿಶ್ವಬ್ಯಾಂಕ್ ಟಾಸ್ಕ್ ಫೋರ್ಸ್ ತಂಡದ ಪ್ರತಿನಿಧಿಗಳಾದ  ಕ್ರಿಸ್ಟೋಫರ್ ವೆಲ್ಸಿಯನ್, ಮರಿಯಪ್ಪ ಕುಳ್ಳಪ್ಪ ಹಾಗೂ ಕರ್ನಾಟಕ ಸುಸ್ಥಿರ ಗ್ರಾಮೀಣ…

By Dinamaana Kannada News

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ : ಸಿಎಂ ಸಿದ್ದರಾಮಯ್ಯ

ಬೆಂಗಳೂರು (Benagalore): ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕವಾಗಿದ್ದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕು…

By Dinamaana Kannada News

Davanagere | ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ಇರಲಿ : ಡಿಎಸ್‍ಎಸ್ ಆಗ್ರಹ

ಹರಿಹರ (Davanagere): ಮಂಡ್ಯದಲ್ಲಿ ಡಿ.20ರಿಂದ ಆರಂಭವಾಗುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರ ಮತ್ತು ಮಾಂಸಾಹಾರ ಎರಡು ಬಗೆಯ ಆಹಾರ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?