Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ರಾಜ್ಯಮಟ್ಟದ ವಾಲ್ಮೀಕಿ ಸೇವಾ ರತ್ನ ರಾಜ್ಯ ಪ್ರಶಸ್ತಿಗೆ ಟಿ. ಎಸ್ ಕರಿಯಪ್ಪ ಆಯ್ಕೆ
ತಾಜಾ ಸುದ್ದಿ

Davanagere | ರಾಜ್ಯಮಟ್ಟದ ವಾಲ್ಮೀಕಿ ಸೇವಾ ರತ್ನ ರಾಜ್ಯ ಪ್ರಶಸ್ತಿಗೆ ಟಿ. ಎಸ್ ಕರಿಯಪ್ಪ ಆಯ್ಕೆ

Dinamaana Kannada News
Last updated: November 9, 2024 4:20 am
Dinamaana Kannada News
Share
Chikkaballapur District Maharshi Valmiki Gurupeeth
ಟಿ ಎಸ್ ಕರಿಯಪ್ಪ
SHARE

ದಾವಣಗೆರೆ (Davanagere) : ಚಿಕ್ಕಬಳ್ಳಾಪುರ ಜಿಲ್ಲೆ ಮಹರ್ಷಿ ವಾಲ್ಮೀಕಿ ಗುರುಪೀಠದಿಂದ 2024ನೇ ಯ ಸಾಲಿನಲ್ಲಿ ನೀಡಲಾಗುವ ರಾಜ್ಯಮಟ್ಟದ ವಾಲ್ಮೀಕಿ ಸೇವಾ ರತ್ನ ರಾಜ್ಯ ಪ್ರಶಸ್ತಿಗೆ ನೈಜ ನಾಯಕ ಬೇಡರ ಪಡೆ ರಾಜ್ಯಾಧ್ಯಕ್ಷ ಹಾಗೂ  ಡಿವಿಜಿ ವಾಯ್ಸ್ (ಸಾಮಾಜಿಕ ಜಾಲತಾಣ ) ಸಂಪಾದಕರಾದ   ಟಿ. ಎಸ್ ಕರಿಯಪ್ಪ  ಅವರನ್ನು 2024 ನೇ ವರ್ಷದ ಸಾಧಕ ಎಂದು ಆಯ್ಕೆ ಮಾಡಲಾಗಿದೆ.

ಟಿ.ಎಸ್ ಕರಿಯಪ್ಪ ನಾಯಕ ಸಾಮಾಜಿಕ, ಶೈಕ್ಷಣಿಕ , ಧಾರ್ಮಿಕ ಹಾಗೂ ವಾಲ್ಮೀಕಿ ಸಮಾಜದ ಸೇವೆಯಲ್ಲಿ ಸಕ್ರಿಯರಾಗಿ ಭಾಗವಹಿಸುತ್ತಾರೆ.  ಸರ್ವಧರ್ಮ ಸೇವಾ ಟ್ರಸ್ಟ್ ನ ಅಧ್ಯಕ್ಷ. ದಾವಣಗೆರೆ ಕನ್ನಡಪರ ಹೋರಾಟಗಾರರ ಒಕ್ಕೂಟದಲ್ಲಿ ಉಪಾಧ್ಯಕ್ಷ, ಶಂಕರನಾಗ  ಅಸೋಸಿಯೇಷನ್ ರಾಷ್ಟ್ರೀಯ ಅಧ್ಯಕ್ಷ,  ಕರ್ನಾಟಕ ಚಾಲಕ ಹಾಗೂ ಮಾಲೀಕರ ಸಂಘದ ರಾಜ್ಯಾಧ್ಯಕ್ಷರಾಗಿ, ದಿನಪತ್ರಿಕೆ, ವಾರಪತ್ರಿಕೆ ಮಾಸಪತ್ರಿಕೆ ಗಳಲ್ಲಿ ಕೆಲಸ ಮಾಡಿದ ಅನುಭವ ಇದೆ.ಇವರ ಆ ಸೇವೆ ಗುರುತಿಸಿ  ಟಿ.ಎಸ್ ಕರಿಯಪ್ಪನವರಿಗೆ ಬೆಂಗಳೂರು ಗಾಂಧಿ ಭವನದಲ್ಲಿ ನವೆಂಬರ್ 9ನೇ ರಂದು ವಾಲ್ಮೀಕಿ ಬ್ರಹ್ಮಾನಂದ ಸ್ವಾಮಿಗಳ ಪ್ರಶಸ್ತಿ ವಿತರಿಸಲಿದ್ದಾರೆ.

READ ALSO : Davanagere | ಪಾಲಿಕೆಯಿಂದ ನ. 13 ರಿಂದ ಡಿಸೆಂಬರ್ 31 ರ ವರೆಗೆ ಇ-ಆಸ್ತಿ ವಿಶೇಷ ಆಂದೋಲನ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Mahanagara Palike Davanagere Davanagere | ಪಾಲಿಕೆಯಿಂದ ನ. 13 ರಿಂದ ಡಿಸೆಂಬರ್ 31 ರ ವರೆಗೆ ಇ-ಆಸ್ತಿ ವಿಶೇಷ ಆಂದೋಲನ
Next Article MANDIRA DAVANAGERE Davanagere | ಭರತ್ಯನಾಟ್ಯ ಕಲಾವಿದೆ ಕು.ಮಂದಿರಾಗೆ ರಾಜ್ಯ ಮಟ್ಟದ ಸೇವಾ ರತ್ನ ಪ್ರಶಸ್ತಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಭದ್ರತೆಗೆ ಸರ್ಕಾರ ಬದ್ಧವಾಗಿದೆ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ (Davanagere): ಫಲಾನುಭವಿಗಳು ಸರ್ಕಾರದಿಂದ ಪಡೆಯುವ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ  ಎಸ್.ಎಸ್…

By Dinamaana Kannada News

Davanagere | ಸರ್ವೋತ್ತಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ (Davanagere)- ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಮತ್ತು ಜಿಲ್ಲಾ ಮಟ್ಟದ ಸರ್ಕಾರಿ ಅಧಿಕಾರಿ, ನೌಕರರಿಗೆ ರಾಜ್ಯ ಸರ್ಕಾರದ ಸರ್ವೋತ್ತಮ…

By Dinamaana Kannada News

Davanagere | ಅಪ್ರಾಪ್ತ ಬಾಲಕಿ ಬಲವಂತವಾಗಿ ವಿವಾಹ, ಅತ್ಯಾಚಾರ : ಆರೋಪಿಗೆ 20 ವರ್ಷ ಸಜೆ

ದಾವಣಗೆರೆ (Davanagere): ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಬಲವಂತವಾಗಿ ವಿವಾಹವಾಗಿ, ಅತ್ಯಾಚಾರ ಮಾಡಿದ ಪ್ರಕರಣದ ಆರೋಪಿಗೆ 20 ವರ್ಷ ಕಠಿಣ…

By Dinamaana Kannada News

You Might Also Like

Davanagere
Blog

ಬಾಲಕಾರ್ಮಿಕ ಪದ್ದತಿ ವಿರುದ್ದ ಅರಿವು ಮೂಡಿಸಲು ಜಾಥಾ ಆಂದೋಲನಕ್ಕೆ ಚಾಲನೆ

By Dinamaana Kannada News
Davanagere
Blog

Harihar | ನೀರಿನ ಪೂರೈಕೆಯಲ್ಲಿ ವ್ಯತ್ಯಯ

By Dinamaana Kannada News
Davanagere
Blog

Davanagere | ನಗರ ಸಚ್ಚತೆಗೆ ಸಹಕರಿಸಿ, ಉಲ್ಲಂಘನೆಯಾದಲ್ಲಿ ದಂಡ ಪಾವತಿಸಿ : ಡಿಸಿ

By Dinamaana Kannada News
Davanagere
Blog

ನಾಗರಿಕ ರಕ್ಷಣಾ ಸ್ವಯಂ ಸೇವಕರಾಗಿ ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?