ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ದಿ ನಿಗಮದ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ವೆಬ್‍ಸೈಟ್ kccdclonline.karnataka.gov.in/portal/ ಮೂಲಕ ನವಂಬರ್ 26 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ದಿ ನಿಗಮ, ಕುರುಬರ ಹಾಸ್ಟೆಲ್ ಕಟ್ಟಡ ಜಯದೇವ ಸರ್ಕಲ್ ಹತ್ತಿರ ಹದಡಿ ರಸ್ತೆ ದಾವಣಗೆರೆ-577002, ದೂ.ಸಂ:8277944215 ನ್ನು ಸಂಪರ್ಕಿಸಲು ಇಲಾಖೆಯ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
Read also : ದಾವಣಗೆರೆ ಪಾಲಿಕೆ ಆಯುಕ್ತರಿಂದ ಪೌರಕಾರ್ಮಿಕರಿಗೆ ಕಿರುಕುಳ: ವರ್ಗಾವಣೆಗೆ ಒತ್ತಾಯ
