Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ನಗರದೇವತೆ ಶ್ರೀ ದುರ್ಗಾಂಭಿಕಾ ದೇವಿ ಜಾತ್ರಾಮಹೋತ್ಸವ : ಸಚಿವರು- ಸಂಸದರಿಂದ ಹಂದರಕಂಬದ ಪೂಜೆ
ತಾಜಾ ಸುದ್ದಿ

ನಗರದೇವತೆ ಶ್ರೀ ದುರ್ಗಾಂಭಿಕಾ ದೇವಿ ಜಾತ್ರಾಮಹೋತ್ಸವ : ಸಚಿವರು- ಸಂಸದರಿಂದ ಹಂದರಕಂಬದ ಪೂಜೆ

Dinamaana Kannada News
Last updated: January 20, 2026 10:31 am
Dinamaana Kannada News
Share
Davanagere
SHARE
ದಾವಣಗೆರೆ.ಜ.20:  ನಗರದೇವತೆ ಶ್ರೀ ದುರ್ಗಾಂಭಿಕಾ ದೇವಿಯ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ  ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ  ಎಸ್ ಎಸ್ ಮಲ್ಲಿಕಾರ್ಜುನ್ ಹಾಗೂ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಸಂಪ್ರದಾಯಬದ್ದವಾಗಿ ಹಂದರಕಂಬಕ್ಕೆ ವಿಶೇಷ ಪೂಜೆ ಸಲ್ಲಿಸಿ ಜಾತ್ರಾ ಮಹೋತ್ಸವದ ಶುಭಾರಂಭಕ್ಕೆ ಭಕ್ತಿಪೂರ್ವಕವಾಗಿ ಚಾಲನೆ ನೀಡಿದರು.
ದೇವಿಯ ಸನ್ನಿಧಾನದ ಮುಂಭಾಗದಲ್ಲಿ ಹಂದರಕಂಬವನ್ನು ಪ್ರತಿಷ್ಠಾಪಿಸಿ ವಿಧಿವಿಧಾನಗಳೊಂದಿಗೆ ವಿಶೇಷ ಪೂಜೆ ನೆರವೇರಿಸಿದರು. ನಂತರ ಶ್ರೀ ದುರ್ಗಾಂಭಿಕಾ ದೇವಿಗೆ ಭಕ್ತಿಪೂರ್ವಕವಾಗಿ ಪೂಜೆ ಸಲ್ಲಿಸಿ ಸಮಸ್ತ ಲೋಕದ ಕ್ಷೇಮ, ಶಾಂತಿ ಮತ್ತು ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದೇವಾಲಯದ ಅರ್ಚಕರು, ಜಾತ್ರಾ ಸಮಿತಿಯ ಪದಾಧಿಕಾರಿಗಳು, ಭಕ್ತರು ಉಪಸ್ಥಿತರಿದ್ದರು.
Read also : ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಸೂಚನೆ
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article District Collector G.M. Gangadharaswamy ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಸೂಚನೆ
Next Article Davanagere ಕೆಲಸದಲ್ಲಿ ನಿರ್ಲಕ್ಷತೆ ವಹಿಸಬೇಡಿ,ಜನರ ಸಮಸ್ಯೆಗಳಿಗೆ ಸ್ಪಂದಿಸಿ:ಡಾ.ಎಲ್.ಮೂರ್ತಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ|ರೈತನ 300 ಅಡಿಕೆ ಮರ ಕಡಿದ ದುಷ್ಕರ್ಮಿಗಳು

ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಸೊಕ್ಕೆ ಸಮೀಪದ ಕಾಟೇಮಹಳ್ಳಿ ಗ್ರಾಮದಲ್ಲಿ ದುಷ್ಕರ್ಮಿಗಳು ರೈತನೊಬ್ಬನಿಗೆ ಸೇರಿದ ಸುಮಾರು 300 ಅಡಿಕೆ ಮರಗಳನ್ನು…

By Dinamaana Kannada News

ಅಕ್ಟೋಬರ್‌ನಲ್ಲಿ ಸಾಲು-ಸಾಲು ರಜೆ.. ಎಷ್ಟು ದಿನ?

ಅಕ್ಟೋಬರ್ ತಿಂಗಳಲ್ಲಿ ಕರ್ನಾಟಕದಲ್ಲಿ ಹಬ್ಬಗಳಿಗೆಂದು 5 ದಿನಗಳು ಸರ್ಕಾರಿ ರಜೆ ಇರಲಿದೆ. ಬ್ಯಾಂಕ್‌ಗಳು 11 ದಿನ ರಜೆ ಇರಲಿದ್ದು, IT,…

By Dinamaana Kannada News

poem | ಕಣ್ಣುಗಳು ಕಾಯುತ್ತಿವೆ : ಪಿಆರ್. ವೆಂಕಟೇಶ್

ಗುಡಿಸಲ ಬಾಗಿಲಲ್ಲಿ ಹಸಿದ ಹೊಟ್ಟೆಯಲ್ಲಿ ಭಾರ ಹೊತ್ತವಳ ಬರುವಿಕೆಗೆ ಕರುಳಪ್ರೀತಿಯ ಕಣ್ಣುಗಳ ಸದಾ ಕಾಯುವಿಕೆ ಗುಡಿಸಲೊಳಗೆ  ಕಗ್ಗತ್ತಲು ಆಗಲೇ ಉರಿದು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?