Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ತಪ್ಪದೇ ಮತಗಟ್ಟೆಗೆ ಬಂದು ಮತಚಲಾಯಿಸಿ
ತಾಜಾ ಸುದ್ದಿ

ತಪ್ಪದೇ ಮತಗಟ್ಟೆಗೆ ಬಂದು ಮತಚಲಾಯಿಸಿ

Dinamaana Kannada News
Last updated: March 29, 2024 2:19 pm
Dinamaana Kannada News
Share
vote without fail
ಮತದಾರರ ಜಾಗೃತಿ ಅಂಗವಾಗಿ ಕ್ಯಾಂಡಲ್ ಲೈಟ್ ಕಾರ್ಯಕ್ರಮ
SHARE

ದಾವಣಗೆರೆ, ಮಾ.29 :  ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಮೇ.7 ರಂದು ದಾವಣಗೆರೆ ಕ್ಷೇತ್ರಕ್ಕೆ ಮತದಾನ ನಡೆಯಲಿದೆ. ಮತದಾರರು ತಪ್ಪದೇ ಮತಗಟ್ಟೆಗೆ ಬಂದು ಮತಚಲಾಯಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್.ಎಂ.ವಿ ಕರೆ ನೀಡಿದರು.

ಶುಕ್ರವಾರ ಜಿಲ್ಲಾಡಳಿತ, ಸ್ವೀಪ್ ಸಮಿತಿಯಿಂದ ಜಿಲ್ಲಾಡಳಿತ ಭವನದ ಮೆಟ್ಟಿಲುಗಳಲ್ಲಿ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳಿಂದ ಮತದಾರರ ಜಾಗೃತಿ ಅಂಗವಾಗಿ ಏರ್ಪಡಿಸಿದ ಕ್ಯಾಂಡಲ್ ಲೈಟ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು.

ಚುನಾವಣೆಯಲ್ಲಿ ಮತದಾರರು ಯಾವುದೇ ಆಸೆ, ಅಮಿಷಗಳಿಗೆ ಒಳಗಾಗದೇ ನಿರ್ಮಲ ಮನಸ್ಸಿನಿಂದ ಮತ ಚಲಾಯಿಸಬೇಕು. ತಮ್ಮ ಒಂದು ಮತ ದೇಶದ ಸುಭದ್ರತೆಗೆ ದಾರಿ ದೀಪವಾಗಲಿದೆ. ಇದರಿಂದ ಒಮ್ಮತ ಅಭಿಪ್ರಾಯದ ಸರ್ಕಾರ ರಚನೆಯಾಗುವುದರೊಂದಿಗೆ ಸರ್ವರ ಒಳಿತು ಇದರಲ್ಲಿ ಅಡಗಿರುತ್ತದೆ ಎಂದು ಅವರು ತಿಳಿಸಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರಾದ ಸುರೇಶ್ ಬಿ. ಇಟ್ನಾಳ್ ಅವರು ಮಾತಾನಾಡಿ, 18 ನೇ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಇಲ್ಲಿಯವರೆಗೂ ನಡೆದ ಚುನಾವಣೆಗಿಂತಲೂ ಮೇ 7 ರಂದು ನಡೆಯುವ ಚುನಾವಣೆಯಲ್ಲಿ ಹೆಚ್ಚಿನ ಮತದಾನ ಮಾಡುವಂತೆ ಜಾಗೃತಿ ಮೂಡಿಸುವುದು ನಮ್ಮ ಗುರಿಯಾಗಿದೆ. ಎಲ್ಲರೊಳಗೊಂಡ ಸರ್ಕಾರ ರಚನೆಯಾಗಲು ಎಲ್ಲಾ ಮತದಾರರು ತಪ್ಪದೇ ಮತದಾನ ಮಾಡುವ ಮೂಲಕ ತಮ್ಮ ಜವಾಬ್ದಾರಿಯನ್ನು ನಿಭಾಯಿಸಲು ಮನವಿ ಮಾಡಿದರು.

ಜಿ.ಪಂ ಉಪ ಕಾರ್ಯದರ್ಶಿ ಕೃಷ್ಣನಾಯ್ಕ್, ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಕ್ಯಾಡಂಲ್ ಲೈಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

 

TAGGED:come to the polling station and vote without fail .dinamaana.comDinamana.com. Davangere Newsತಪ್ಪದೇ ಮತಗಟ್ಟೆಗೆ ಬಂದು ಮತಚಲಾಯಿಸಿ.ದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿ
Share This Article
Twitter Email Copy Link Print
Previous Article Sacrifice, sacrifices are a model for our lives ತ್ಯಾಗ, ಬಲಿದಾನಗಳು ನಮ್ಮ ಜೀವನಕ್ಕೆ ಮಾದರಿ
Next Article davanagere ಅಸ್ತವ್ಯಸ್ತಗೊಂಡ ಭಾರತದ ಸಾಂಸ್ಕೃತಿಕ ರಾಯಭಾರಿ ಮೀರ್ ಮುಕ್ತಿಯಾರ್ ಅಲಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಮೋಟಾರ್ ರಿವೈಂಡಿಂಗ್ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ :  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯಿಂದ…

By Dinamaana Kannada News

Davanagere news | ಒಳಮೀಸಲಾತಿ ಜಾರಿಗೆ ರಾಜ್ಯ ಸರಕಾರದಿಂದ ವಿಳಂಬ : ಸೆ.12 ರಂದು ಬೃಹತ್ ತಮಟೆ ಚಳುವಳಿ

ದಾವಣಗೆರೆ  (Davanagere) : ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಸೆ.12 ರಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೋಬಿ. ಕೃಷ್ಣಪ್ಪ)ಯಿಂದ ರಾಜ್ಯಾದ್ಯಂತ…

By Dinamaana Kannada News

DAVANAGERE NEWS : ಕ್ರೀಡಾಪಟುಗಳ ಹಾಸ್ಟೆಲಿಗೆ ದಿನೇಶ್ ಕೆ ಶೆಟ್ಟಿ ಭೇಟಿ

ದಾವಣಗೆರೆ (DAVANAGERE) :   ಕ್ರೀಡಾಪಟುಗಳು ಊಟದ ವಿಷಯವಾಗಿ ಧರಣಿ ನಡೆಸಿದ  ಹಿನ್ನಲೆಯಲ್ಲಿ  ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ  ದಿನೇಶ್ ಕೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?