Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಪ್ರಜಾತಂತ್ರಕ್ಕೆ ಮಾರಕ : ರಾಜ್ಯಪಾಲರ ಹುದ್ದೆ ರದ್ದುಗೊಳಿಸಿ
ತಾಜಾ ಸುದ್ದಿ

Davanagere | ಪ್ರಜಾತಂತ್ರಕ್ಕೆ ಮಾರಕ : ರಾಜ್ಯಪಾಲರ ಹುದ್ದೆ ರದ್ದುಗೊಳಿಸಿ

Dinamaana Kannada News
Last updated: August 29, 2024 1:35 pm
Dinamaana Kannada News
Share
davanagere
Communist Party of India
SHARE

ದಾವಣಗೆರೆ (Davanagere)  : ರಾಜ್ಯಪಾಲರು ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ದವಾಗಿ ವರ್ತಿಸುತ್ತಿರುವ ಹಿನ್ನಲೆಯಲ್ಲಿ  ರಾಜ್ಯಪಾಲರ ಹುದ್ದೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ನಗರದಲ್ಲಿ ಭಾರತ  ಕಮ್ಯೂನಿಸ್ಟ್ ಪಕ್ಷ ದಾವಣಗೆರೆ ಜಿಲ್ಲಾ ಮಂಡಳಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ನಗರದ ಅಶೋಕ ರಸ್ತೆಯಲ್ಲಿನ ಕಾಂಮ್ರೆಡ್ ಪಂಪಾಪತಿ ಭವನದಿಂದ ದಾವಣಗೆರೆ ಉಪ ವಿಭಾಗಾಧಿಕಾರಿ ಕಚೇರಿವರೆಗೆ ತೆರಳಿ ರಾಜ್ಯಪಾಲ ಹುದ್ದೆ ರದ್ದು ಮಾಡಿ, ಒಕ್ಕೂಟ ವ್ಯವಸ್ಥೆ ಉಳಿಸಿ ಎಂಬ ಘೋಷಣೆ ಅಡಿಯಲ್ಲಿ ಮನವಿ ಸಲ್ಲಿಸಿದರು.

ಸಿಪಿಐ ಸಹ ಕಾರ್ಯದರ್ಶಿ ಹೆಚ್.ಜಿ.ಉಮೇಶ್ ಆವರಗೆರೆ ಮಾತನಾಡಿ, ಕರ್ನಾಟಕ ರಾಜ್ಯದ ಇತ್ತೀಚಿನ ರಾಜಕೀಯ ಬೆಳವಣಿಗೆ ಗಮನಿಸಿದರೆ ಜನತಂತ್ರ ವ್ಯವಸ್ಥೆಯಲ್ಲಿ ಜನರಿಂದ ಬಹುಮತದಿಂದ ಆಯ್ಕೆಯಾದ ಸರ್ಕಾರವನ್ನು ಕೇಂದ್ರ ಸರ್ಕಾರದಿಂದ ನೇಮಕವಾದ ರಾಜ್ಯಪಾಲರನ್ನು ಬಳಸಿಕೊಂಡು ಕರ್ನಾಟಕ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ಮಾಡುತ್ತಿರುವ ಬಿಜೆಪಿ ಪಕ್ಷದ ಕುಟಿಲ ನೀತಿ ಬಹಿರಂಗವಾಗುತ್ತಿದೆ ಎಂದು ಕಿಡಿಕಾರಿದರು.

Read also : Davanagere | ಸೌಹಾರ್ಧತೆಯಿಂದ ಗೌರಿ ಗಣೇಶ–ಈದ್ ಮಿಲಾದ್ ಹಬ್ಬ ಆಚರಿಸಿ : ಡಿಸಿ

ರಾಜ್ಯದಲ್ಲಿ ನಡೆದಿದೆ ಎನ್ನಲಾದ ಮೂಡ ಬದಲಿ ನಿವೇಶನ ಹಂಚಿಕೆ ಪ್ರಕರಣವಾಗಲಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣವಾಗಗಳ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಭಾರತ ಕಮ್ಯುನಿಸ್ಟ್ ಪಕ್ಷದ ದಾವಣಗೆರೆ ಜಿಲ್ಲಾ ಮಂಡಳಿ ಆಗ್ರಹಿಸುತ್ತದೆ. ಆದರೆ ಮೂಡ ಪ್ರಕರಣದಲ್ಲಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಸಂದರ್ಭದಲ್ಲಿ ರಾಜ್ಯಪಾಲರ ಕಚೇರಿ ರಾಜಕೀಯ ಒತ್ತಡಕ್ಕೆ ಮಣಿದು ತೀರ್ಮಾನ ಕೈಗೊಂಡಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿ ಕಂಡುಬರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾರ್ಯದರ್ಶಿ ಆವರಗೆರೆ ಚಂದ್ರು ಮಾತನಾಡಿ,ರಾಜ್ಯಪಾಲರ ಕಚೇರಿಗೆ ಲೋಕಾಯುಕ್ತ ಸಂಸ್ಥೆ ಇತರೆ ಪ್ರಕರಣದಲ್ಲಿ ತನಿಖೆಗೆ ಅನುಮತಿ ಕೇಳಿ ವರ್ಷಗಳೇ ಕಳೆದರೂ ಅವುಗಳ ಬಗ್ಗೆ ಯಾವುದೇ ತೀರ್ಮಾನ ಮಾಡದ ರಾಜ್ಯಪಾಲರು, ಮೂಡ ಪ್ರಕರಣದಲ್ಲಿ ತೆಗೆದುಕೊಂಡ ತೀರ್ಮಾನ ಪೂರ್ಣ ರಾಜಕೀಯ ಪ್ರೇರಿತ ಎಂಬುದಕ್ಕೆ ಸಾಕ್ಷಿಯಾಗಿದೆ.ಈಗಾಗಲೇ ದೇಶಾದ್ಯಂತ ಹಲವು ರಾಜ್ಯಗಳಲ್ಲಿ ಅಂದರೆ ತಮಿಳುನಾಡು, ಕೇರಳ, ಪಾಂಡಿಚೇರಿ, ಪಶ್ಚಿಮ ಬಂಗಾಳ, ರಾಜಸ್ಥಾನ ಮುಂತಾದ ರಾಜ್ಯಗಳಲ್ಲಿ ರಾಜ್ಯಪಾಲರು ಮತ್ತು ಚುನಾಯಿತ ಸರ್ಕಾರಗಳ ನಡುವೆ ಸಂಘರ್ಷ ನಡೆದಿರುವುದು ಬಯಲಾಗಿದೆ ಚುನಾಯಿತ ಸರ್ಕಾರಗಳನ್ನು ಆಸ್ಥಿರಗೊಳಿಸಲು ಬಿಜೆಪಿ ರಾಜ್ಯಪಾಲರನ್ನು ಬಳಸಿಕೊಳ್ಳುವ ಹಾದಿ ಹಿಡಿದಿರುವುದು ದೇಶದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಆವರಗೆರೆ ವಾಸು, ಶಿವಕುಮಾರ್ ಡಿ.ಶೆಟ್ಟರ್, ನೇತ್ರಾವತಿ, ಸುರೇಶ್, ವಿ.ಲಕ್ಷ್ಮಣ್, ಸರೋಜ, ಯಲ್ಲಪ್ಪ, ನಾಗೇಂದ್ರಪ್ಪ, ಚಿನ್ನಪ್ಪ, ಗುಂಡಯ್ಯ, ಕೆ.ಹೆಚ್.ಹನುಮಂತಪ್ಪ, ಮೌನಾಚಾರಿ, ತಿಪ್ಪೇಸ್ವಾಮಿ, ಐರಣಿ ಚಂದ್ರು, ಗದಿಗೇಶ್, ವಿಶಾಲಾಕ್ಷಿ, ಬಸವರಾಜಪ್ಪ, ತಿಪ್ಪೇಶ್, ಕೃಷ್ಣಪ್ಪ, ಚಮನ ಸಾಬ್ ಇತರರು ಇದ್ದರು.

TAGGED:Davanagere districtDinamana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಸೌಹಾರ್ಧತೆಯಿಂದ ಗೌರಿ ಗಣೇಶ-ಈದ್ ಮಿಲಾದ್ ಹಬ್ಬ ಆಚರಿಸಿ : ಡಿಸಿ
Next Article Davanagere Davanagere Electrical variation | ಆ.30 ರಂದು ವಿದ್ಯುತ್ ವ್ಯತ್ಯಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಮಳೆ, ಗಾಳಿಗೆ ಮನೆ ಹಾನಿ: ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ

ದಾವಣಗೆರೆ:  ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆ, ಗಾಳಿಯಿಂದ ಮನೆಗಳಿಗೆ ಹಾನಿಯಾದ ಗ್ರಾಮಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ…

By Dinamaana Kannada News

Harihara | ಹರಿಹರದ ಬ್ರದರ್ಸ್ ಜಿಮ್‍ಗೆ : 8 ಪದಕ

ಹರಿಹರ (harihara ): ಮೈಸೂರಿನಲ್ಲಿ ಈಚೆಗೆ ಮೈಸೂರು ದಸರಾ ಮಹೋತ್ಸವದ ಪಂಜ ಕುಸ್ತಿ (ಆರ್ಮ್ ರಸ್ಲಿಂಗ್) ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಹರಿಹರದ…

By Dinamaana Kannada News

Davanagere | ಬಿರುಕು ಬಿಟ್ಟ ಜಿಲ್ಲಾಸ್ಪತ್ರೆ ಕಟ್ಟಡ : ರೋಗಿಗಳಿಗೆ ಜೀವ ಭಯ!

ದಾವಣಗೆರೆ (Davanagere): ಮಧ್ಯ ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಯ ಸರ್ಕಾರಿ ಚಿಗಟೇರಿ ಜಿಲ್ಲಾಸ್ಪತ್ರೆಯ ಕಟ್ಟಡ ಬಹುತೇಕ ಬಿರುಕು ಬಿಟ್ಟಿದ್ದು, ಆಸ್ಪತ್ರೆಗಳಿಗೆ…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?