Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದೌರ್ಜನ್ಯ ಸಂತ್ರಸ್ಥರಿಗೆ ರೂ.121.50 ಲಕ್ಷಗಳ ಪರಿಹಾರ ಧನ ಪಾವತಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
ತಾಜಾ ಸುದ್ದಿ

ದೌರ್ಜನ್ಯ ಸಂತ್ರಸ್ಥರಿಗೆ ರೂ.121.50 ಲಕ್ಷಗಳ ಪರಿಹಾರ ಧನ ಪಾವತಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

Dinamaana Kannada News
Last updated: December 25, 2025 4:13 am
Dinamaana Kannada News
Share
District Collector G.M. Gangadharaswamy
SHARE

ದಾವಣಗೆರೆ : ದೌರ್ಜನ್ಯ ಪ್ರಕರಣದಡಿ ಎಫ್.ಐ.ಅರ್, ಆರೋಪ ಪಟ್ಟಿ ಮತ್ತು ಶಿಕ್ಷೆಯ ಆಧಾರದ ಮೇಲೆ ವಿವಿಧ ಹಂತದಲ್ಲಿ ದೌರ್ಜನ್ಯ ಸಂತ್ರಸ್ಥರಿಗೆ ಪರಿಹಾರ ಧನವಾಗಿ ಪ. ಜಾತಿಯ 115 ಮತ್ತು ಪ.ಪಂಗಡದ 47 ಸೇರಿದಂತೆ ಒಟ್ಟು 162 ಸಂತ್ರಸ್ಥರಿಗೆ ಇದುವರೆವಿಗೂ ರೂ. 121.50 ಲಕ್ಷಗಳನ್ನು ಪಾವತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ನಾಲ್ಕನೆ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

2025 ರ ಜನವರಿ ಮಾಹೆಯಿಂದ ಇದುವರೆವಿಗೂ ದೌರ್ಜನ್ಯದಡಿ ಕೊಲೆಯಾದ 2 ಪ್ರಕರಣಗಳು ದಾಖಲಾಗಿರುತ್ತವೆ, ಇದೇ ಪ್ರಕರಣದಡಿ ಸರ್ಕಾರಿ ನೌಕರಿಗಾಗಿ 2 ಅರ್ಜಿಗಳು ಸ್ವೀಕೃತವಾಗಿದ್ದು ಅರ್ಜಿಗಳು ಪರಿಶೀಲನಾ ಹಂತದಲ್ಲಿರುತ್ತವೆ, ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ದೌರ್ಜನ್ಯ ತಡೆ ಕಾಯ್ದೆ 1989 ರ ಅಡಿಯಲ್ಲಿ ಇದುವರೆವಿಗೂ 154 ಪ್ರಕರಣಗಳು ಬಾಕಿ ಇದ್ದು 2025 ಅಕ್ಟೋಬರ್ ಮಾಹೆಯಿಂದ ಇಲ್ಲಿಯವರಿಗೆ 8 ಪ್ರಕರಣಗಳು ವಿಲೇವಾರಿಯಾಗಿದೆ ಎಂದು ತಿಳಿಸಿದರು.

Read also : ಅಪಘಾತ:ಲಾರಿ ಡ್ರೈವರ್‌ ಸೇರಿದಂತೆ 5 ಮಂದಿ ಸಜೀವ ದಹನ

ಸಭೆಯಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರುಗಳು, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು, ಪೊಲೀಸ್ ಉಪಾಧೀಕ್ಷಕರು , ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿಜಿಲ್ಲಾಧಿಕಾರಿ ಗಂಗಾಧರಸ್ವಾಮಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article accident news ಅಪಘಾತ:ಲಾರಿ ಡ್ರೈವರ್‌ ಸೇರಿದಂತೆ 5 ಮಂದಿ ಸಜೀವ ದಹನ
Next Article Davanagere ಮ್ಯಾನ್ಯುಯಲ್ ಸ್ಕಾವೇಂಜರ್ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುದಾನ ಮೀಸಲು:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Harihara | ಒಳ ಮೀಸಲಾತಿಗಾಗಿ ಒತ್ತಾಯಿಸಿ ಅ.23 ಪ್ರತಿಭಟನೆ : ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮನವಿ

ಹರಿಹರ (Harihara) : ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಪರಿಶಿಷ್ಟ ಜಾತಿ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಅಗ್ರಹಿಸಿ ಅ.23…

By Dinamaana Kannada News

ಎಸ್.ಎಸ್ ಹೈಟೆಕ್ ಆಸ್ಪತ್ರೆ ಬಳಿಯ ಕೆಳಸೇತುವೆ ಪರಿಶೀಲನೆ : ಪರ್ಯಾಯ ವ್ಯವಸ್ಥೆಗೆ ಅಧಿಕಾರಿಗಳೊಂದಿಗೆ ಸಂಸದರ ಚರ್ಚೆ

ದಾವಣಗೆರೆ.ಜ.11 (Davanagere); ನಗರದ ಎಸ್ ಎಸ್ ಹೈಟೆಕ್ ಆಸ್ಪತ್ರೆ ಸಮೀಪದ ಭೂಮಿಕ ನಗರದಿಂದ ರಾಮನಗರಕ್ಕೆ ಸಾಗುವ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿರುವ…

By Dinamaana Kannada News

Davanagere | ಹಜರತ್ ಸೈಯದ್ ಚಮನ್ ಶಹವಾಲಿ ದರ್ಗಾಕ್ಕೆ ಸಚಿವ ಮಲ್ಲಿಕಾರ್ಜುನ್‌ ಭೇಟಿ

ದಾವಣಗೆರೆ (Davanagere) : ತಾಲ್ಲೂಕಿನ ಹಳೆ ಬಾತಿ ಗ್ರಾಮದಲ್ಲಿನ ಹಜರತ್ ಸೈಯದ್ ಚಮನ್ ಶಹವಾಲಿ ದರ್ಗಾಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ…

By Dinamaana Kannada News

You Might Also Like

jagalore
ತಾಜಾ ಸುದ್ದಿ

ಬಡ ಕೂಲಿ ಕಾರ್ಮಿಕರ ತತ್ತಿನ ಚೀಲ ಕಸಿದ ಕೇಂದ್ರ : ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ಕಾನೂನು ವಿರುದ್ದವಾಗಿ ನಡೆದುಕೊಂಡರೆ ಕಠಿಣ ಕ್ರಮ : ಎಸ್ಪಿ ಶೇಖರ್ ಹೆಚ್. ತೆಕ್ಕಣ್ಣನವರ್

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ಮಾಧ್ಯಮ ಸಮೂಹವು ವಿಶ್ವಕ್ಕೆ ತನ್ನದೇ ಆದ ಕೊಡುಗೆ ನೀಡಿದೆ : ಆದಿಜಾಂಭವ ಮಠದ ಷಡಕ್ಷರಿ ಮುನಿಸ್ವಾಮಿ

By Dinamaana Kannada News
Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?