Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಸ್ಪರ್ದಾತ್ಮಕ ಧಾರಣೆ : ಸ್ಪರ್ಧಾತ್ಮಕ ಬೆಲೆಗಳನ್ನು ಪಡೆಯಲು ಡಿಸಿ ಸೂಚನೆ
ತಾಜಾ ಸುದ್ದಿ

ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಸ್ಪರ್ದಾತ್ಮಕ ಧಾರಣೆ : ಸ್ಪರ್ಧಾತ್ಮಕ ಬೆಲೆಗಳನ್ನು ಪಡೆಯಲು ಡಿಸಿ ಸೂಚನೆ

Dinamaana Kannada News
Last updated: November 16, 2025 3:36 am
Dinamaana Kannada News
Share
District Collector G.M. Gangadharaswamy
SHARE

ದಾವಣಗೆರೆ :  ಪ್ರಸ್ತುತ ಸುಗ್ಗಿಯ ಕಾಲ ಪ್ರಾರಂಭವಾಗಿದ್ದು, ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಎಲ್ಲಾ ಅಧಿಸೂಚಿತ ಕೃಷಿ ಹುಟ್ಟುವಳಿಗಳನ್ನು ಇ-ಟೆಂಡರ್ ಮುಖಾಂತರ ಖರೀದಿ, ಮಾರಾಟ ಮಾಡಲಾಗುತ್ತಿರುವುದರಿಂದ, ರೈತಬಾಂಧವರ ತಾವು ಬೆಳೆದ ಕೃಷಿ ಉತ್ಪನ್ನಗಳನ್ನು ಇ-ಟೆಂಡರ್ ಮುಖಾಂತರ ಮಾರಾಟ ಮಾಡಿ ಸ್ಪರ್ಧಾತ್ಮಕ ಬೆಲೆಗಳನ್ನು ಪಡೆಯಲು ಈ ಮೂಲಕ ಕೋರಲಾಗಿದೆ.

ತಮ್ಮ ಉತ್ಪನ್ನಗಳನ್ನು ಮಾರಾಟ ಪೂರ್ವ, ನಂತರದಲ್ಲಿ ಈ ಕೆಳಕಂಡ ಸೂಚನೆ ಕ್ರಮಗಳನ್ನು ಅನುಸರಿಸಬೇಕು. 

ರೈತರು ತಾವು ಬೆಳೆದ ಉತ್ಪನ್ನಗಳನ್ನು ಒಣಗಿಸಿ ಸ್ವಚ್ಛಗೊಳಿಸಿ ಮಾರುಕಟ್ಟೆ ಪ್ರಾಂಗಣಕ್ಕೆ ತಂದು ಇ-ಟೆಂಡರ್ ಮುಖಾಂತರ ಮಾರಾಟ ಮಾಡಿ ಸ್ಪರ್ಧಾತ್ಮಕ ಬೆಲೆ ಪಡೆಯಿರಿ.

ರೈತರು ತಮ್ಮ ಉತ್ಪನ್ನಗಳಿಗೆ ಮಾರಾಟ ಮಾಡಿದ ನಂತರ ಯಾವುದೇ ರೀತಿಯ ಕಮೀಷನ್ ನೀಡಬಾರದು. ಉತ್ಪನ್ನಗಳ ಮಾರಾಟವಾದ ನಂತರ ಪೇಟೆ ಕಾರ್ಯಕರ್ತರುಗಳಿಂದ ಬಿಳಿ ಚೀಟಿ ತಿರಸ್ಕರಿಸಿ-ಅಧಿಕೃತ ಲೆಕ್ಕ ತೀರುವಳಿ ಪಟ್ಟಿಯನ್ನೇ ಕೇಳಿ ಪಡೆಯಿರಿ.

Read also : ಹಸಿಕಸ ಒಣಕಸ,ನೈರ್ಮಲ್ಯ ಕಸಗಳೆಂದು ಪ್ರತ್ಯೇಕವಾಗಿ ವಿಂಗಡಿಸಿ ನೀಡಿ : ಪಾಲಿಕೆ ಆಯುಕ್ತೆ ರೇಣುಕಾ

ತಮ್ಮ ಉತ್ಪನ್ನಗಳನ್ನು ವಿದ್ಯುನ್ಮಾನ (ಎಲೆಕ್ಟ್ರಾನಿಕ್) ತೂಕದ ಯಂತ್ರದ ಮೂಲಕವೇ ತೂಕ ಮಾಡಿಸಿ ನಿಖರ ತೂಕ ಖಾತರಿಪಡಿಸಿಕೊಳ್ಳಿ.

ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವಾಗ ಯಾವುದೇ ರೀತಿಯ ಶಾಂಪಲ್‍ಗಳನ್ನು, ತಳಗಾಳು,  ಸೂಟ್, ಫೆಟ್ ನೀಡಬೇಡಿ, ಒಂದು ವೇಳೆ ಯಾರಾದರು ಪಡೆದುಕೊಂಡಲ್ಲಿ ಅಂತವರ ವಿರುದ್ಧ ಲಿಖಿತವಾಗಿ ಕಚೇರಿಗೆ ದೂರನ್ನು ನೀಡಬೇಕು.

ರೈತರು ಕೃಷಿ ಚಟುವಡಿಕೆಯಲ್ಲಿ ತೊಡಗಿರುವಾಗ ಅಪಘಾತ ಅಥವಾ ಮರಣ ಸಂಭವಿಸಿದರೆ ರೈತ ಸಂಜೀವಿನಿ ಅಪಘಾತ ವಿಮಾ ಯೋಜನೆಯಡಿಯಲ್ಲಿ ಪರಿಹಾರ ಪಡೆಯಬಹುದು.

ಮಾರುಕಟ್ಟೆಗಳಲ್ಲಿನ ಉತ್ಪನ್ನಗಳ ಬೆಲೆ ಹಾಗೂ ಇತರೆ ಮಾಹಿತಿಗಾಗಿ https://www. krama.kar.nic.in / http:// agmarknet.nic.in/  ವೆಬ್ ಸೈಟ್ ನಲ್ಲಿ ಪಡೆಯಬಹುದು.

ಯಾವುದೇ ಸಲಹೆ ಸೂಚನೆ ಇದ್ದಲ್ಲಿ ಕಚೇರಿಯನ್ನು ಸಂಪರ್ಕಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.

Share This Article
Twitter Email Copy Link Print
Previous Article Davanagere ಹಸಿಕಸ ಒಣಕಸ,ನೈರ್ಮಲ್ಯ ಕಸಗಳೆಂದು ಪ್ರತ್ಯೇಕವಾಗಿ ವಿಂಗಡಿಸಿ ನೀಡಿ : ಪಾಲಿಕೆ ಆಯುಕ್ತೆ ರೇಣುಕಾ
Next Article Applications invited ದಾವಣಗೆರೆ: ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Bhadra dam : ಭದ್ರಾ ಡ್ಯಾಂನಿಂದ 56,032 ಕ್ಯೂಸೆಕ್ ನೀರು ನದಿಗೆ    

ದಾವಣಗೆರೆ  ಆ. 3 (Davangere district )  :   ಭದ್ರಾ ಜಲಾಶಯ   ದಲ್ಲಿ  ಒಳಹರಿವಿನಲ್ಲಿ  ಪ್ರಮಾಣ ಇಳಿಕೆಯಾಗಿದೆ. ಆದರೆ ಒಳಹರಿವಿಗಿಂತ…

By Dinamaana Kannada News

ಸಚಿವ ಎಸ್ಸೆಸ್ಸೆಂ ವಿರುದ್ಧ ಅಕ್ರಮ ಮರಳು ಗಣಿಗಾರಿಕೆ ಆರೋಪ ಮಾಡಿದ ಹರಿಹರ ಶಾಸಕ ಬಿ.ಪಿ.ಹರೀಶ್

ದಾವಣಗೆರೆ:  ರಾಜ್ಯದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಎಸ್..ಎಸ್.ಮಲ್ಲಿಕಾರ್ಜುನ್ ಅಕ್ರಮ ಮರಳು ದಂಧೆ ನಡೆಸುತ್ತಾ ನದಿ ಪಾತ್ರದ ಮರಳನ್ನು…

By Dinamaana Kannada News

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ/ ನವದೆಹಲಿ : ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಪರಿಣಾಮದ ಮೇಲೆ ಕೈಗೊಂಡ ಕ್ರಮದ ಬಗ್ಗೆ ಕೇಂದ್ರದ ಕೃಷಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Mallikarjuna Kadakola
ತಾಜಾ ಸುದ್ದಿ

ಕಡಕೋಳ ನೆಲದ ನೆನಪುಗಳು ಕೃತಿಗೆ ರಾಷ್ಟ್ರೀಯ ಪುರಸ್ಕಾರ

By Dinamaana Kannada News
Davanagere
ತಾಜಾ ಸುದ್ದಿ

ಅವರಗೆರೆ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಭವಿಷ್ಯ ಮತ್ತು ಸುರಕ್ಷತೆಗೆ ಗಂಭೀರ ಧಕ್ಕೆ : ಅವರಗೆರೆ ವಾಸು

By Dinamaana Kannada News
B. Srinivas
ತಾಜಾ ಸುದ್ದಿ

ಸಾಹಿತಿ ಬಿ.ಶ್ರೀನಿವಾಸರ ‘ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು’ಕೃತಿಗೆ ರಾಷ್ಟ್ರೀಯ ಪುಸ್ತಕ ಪುರಸ್ಕಾರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?