Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಭಿಪ್ರಾಯ > ಸಂವಿಧಾನ : ಬಿ.ಶ್ರೀನಿವಾಸ 
ಅಭಿಪ್ರಾಯ

ಸಂವಿಧಾನ : ಬಿ.ಶ್ರೀನಿವಾಸ 

Dinamaana Kannada News
Last updated: December 5, 2025 5:59 am
Dinamaana Kannada News
Share
Constitution
SHARE

ಹನಿ 1
ಬೂಟು ತೂರಿ,
ಕ್ಷಮೆ ಕೇಳದ ವಕೀಲ,
ಮುಟ್ಟಿಸಿಕೊಳ್ಳಲಾರದ ಜನರು
ಇಬ್ಬರ ಕೈಯ್ಯಲ್ಲೂ
ಇದೆ ಸಂವಿಧಾನ!

ಹನಿ 2
ಶೌಚಗುಂಡಿಯಿಂದ ಮೇಲೇಳದೆ
ಮತ್ತೂ ಕೆಲವರು
ಬೊಗಸೆ ನೀರಿಗಾಗಿ
ಮೈಮೇಲೆ ಮಲ ಸುರುವಿಕೊಂಡ ದಿನ
ಮತ್ತೆ
ಹುಟ್ಟುತ್ತಲೇ ಇರುತ್ತಾರೆ
ಕೆಲವರಂತೂ
ಹೂಳುವಾಗಲೂ ಮತ್ತೆ ಮತ್ತೆ ಸಾಯುತ್ತಾರೆ.

seem1 dinamaana ads

Read also : ಪುಸ್ತಕ ವಿಮರ್ಶೆ|ದುಬೈ ದೌಲತ್ತು – ಕವಿಯ ಕಣ್ಣಳತೆಯಲ್ಲಿ ದುಬೈ ಕಥನ

ಹೀಗೆ
ಮತ್ತೆ ಹುಟ್ಟಿ
ಮತ್ತೆ
ಸಾಯುವಾಗ
ಉಸಿರಾಡಲು ಕೊಸರಾಡುತ್ತದೆ ಸಂವಿಧಾನ!

ಬಿ.ಶ್ರೀನಿವಾಸ

job news dinamaana ads
TAGGED:ConstitutionDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂಸಂವಿಧಾನ
Share This Article
Twitter Email Copy Link Print
Previous Article Davanagere ಜಿಲ್ಲೆಯ ವಿವಿಧೆಡೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅನಿರೀಕ್ಷಿತ ಭೇಟಿ,ಪರಿಶೀಲನೆ
Next Article Davanagere ವಿಟಿಯು ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಡಾ. ಗಣೇಶ್ ಡಿ. ಬಿ.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

kanakagiri jana Spandana: ಕನ್ಯಾ ಹುಡುಕಿ ಕೊಡಿ ಸರ್…ಜಿಲ್ಲಾಧಿಕಾರಿಗೆ ಯುವಕನ ಮನವಿ!!

ಕನಕಗಿರಿ : ಜನಸ್ಪಂದನ ಕಾರ್ಯಕ್ರಮದಲ್ಲಿ ಇವತ್ತು ಒಂದು ವಿಶಿಷ್ಟ ಘಟನೆ ನಡೆಯಿತು. ಹತ್ತು ವರ್ಷಗಳಿಂದ ಹುಡುಕಿದರೂ ಕನ್ಯೆ ಸಿಗುತ್ತಿಲ್ಲ ಆದಷ್ಟು…

By Dinamaana Kannada News

Davanagere | ಪೋಷಕತ್ವದಡಿ ಮಕ್ಕಳನ್ನು ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ (Davanagere)  :  ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಂಗ ಸಂಸ್ಥೆಗಳಾದ ಬಾಲಕರ ಸರ್ಕಾರಿ ಬಾಲ ಮಂದಿರ, ಬಾಲಕಿಯರ ಸರ್ಕಾರಿ…

By Dinamaana Kannada News

Davanagere | ಸಮಾನತೆ, ಭ್ರಾತೃತ್ವ ಮತ್ತು ಸೌಹಾರ್ಧ ಸಂದೇಶ ಸಾರುವ “ನೋಡು ಬಾ ನಮ್ಮೂರ ಮಸೀದಿ” ಕಾರ್ಯಕ್ರಮ

ದಾವಣಗೆರೆ (Davamagere ) : ಸಮಾನತೆ, ಭ್ರಾತೃತ್ವ ಮತ್ತು ಸೌಹಾರ್ಧ ಸಂದೇಶ ಸಾರುವ ನಿಟ್ಟಿನಲ್ಲಿ ನಗರದ ಬಾರ್ ಲೈನ್ ರಸ್ತೆಯಲ್ಲಿರುವ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?