Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಸತತ ಮಳೆ : ತುಂಬಿ ಹರಿದ ಹಳ್ಳ , ಕೊಳ್ಳಗಳು
ತಾಜಾ ಸುದ್ದಿ

Davanagere | ಸತತ ಮಳೆ : ತುಂಬಿ ಹರಿದ ಹಳ್ಳ , ಕೊಳ್ಳಗಳು

Dinamaana Kannada News
Last updated: October 22, 2024 5:14 pm
Dinamaana Kannada News
Share
DAVANAGERE
ನ್ಯಾಮತಿ ತಾಲೂಕಿನ ಯರಗನಾಳ್ ಗ್ರಾಮದ ಹೊರವಲಯದಲ್ಲಿರುವ ಗೌಡನಕೆರೆ ನಿರಂತರ ಮಳೆಯಿಂದಾಗಿ ಭರ್ತಿಯಾಗಿ ಕೋಡಿಯಿಂದ ಹೆಚ್ಚಾಗಿ ನೀರು ಹರಿದು ಗ್ರಾಮದ ವಸತಿ ಪ್ರದೇಶಗಳಿಗೆ ನೀರು ನುಗ್ಗಿ ಬರುತ್ತಿರುವುದು.
SHARE
ನ್ಯಾಮತಿ (Nyamati) :  ತಾಲೂಕಿನಾಧ್ಯಂತ ಕಳೆದ ಎರಡು ವಾರದಿಂದ ಸುರಿಯುತ್ತಿರುವ ಮಳೆ ತಾಲೂಕಿನ ರೈತರಿಗೆ ಶಾಪವಾಗಿ ಪರಿಣಮಿಸಿದೆ , ಸತತ ಸುರಿಯುತ್ತಿರುವ ಮಳೆಗೆ ತಾಲೂಕಿನ ಬಹುತೇಕ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ.

ತಾಲೂಕಿನಾದ್ಯಂತ ಭಾನುವಾರ ರಾತ್ರಿಯಿಂದ ಸೋಮವಾರ ಸಂಜೆಯವರೆಗೆ ಸುರಿದ ಚಿತ್ತ ಮಳೆಗೆ ಹಲವು ತೋಟ , ಜಮೀನು , ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ಪರದಾಡಿದರು , ತಾಲೂಕಿನ ಕಂಚಿಗನಾಳ್ , ಗಂಜೀನಹಳ್ಳಿ , ಚಟ್ನಹಳ್ಳಿ , ಸೋಗಿಲು ಗ್ರಾಮಗಳ ನಡುವಿನ ರಸ್ತೆಗಳ ಮೇಲೆ ನೀರು ಹರಿದು  , ಸಂಪೂರ್ಣ ಬಂದ್ ಆಗಿ ಗ್ರಾಮಸ್ಥರು ಪರದಾಡುವಂತಾಯಿತು.

ನಿರAತರ ಮಳೆಯಿಂದಾಗಿ ತಾಲೂಕಿನಾದ್ಯಂತ ಇರುವ ಬಹುತೇಕ ಹಳ್ಳ , ಕೆರೆ ಕಟ್ಟೆ ಹಾಗೂ ಕಾಲುವೆ ಹರಿದಿವೆ  , ತಾಲೂಕಿನ ಯರಗನಾಳ್ ಗ್ರಾಮದ ಹೊರವಲಯದಲ್ಲಿರುವ ಗೌಡನಕೆರೆ ನಿರಂತರ ಮಳೆಯಿಂದಾಗಿ ಭರ್ತಿಯಾಗಿದ್ದು ಸೋಮವಾರ ಸಂಜೆ ಕೆರೆ ಕೋಡಿ ಬಿದ್ದು ಕೆರೆಯ ನೀರು ಗ್ರಾಮದ ಮನೆಗಳಿಗೆ ನುಗ್ಗಿ ಹಲವು ಅಪಾರ ಹಾನಿಯಾಗಿದೆ , ಹಲವು ಮನೆಗಳಿಗೆ ಹಾನಿಯಾಗಿದೆ .

Read also : Davanagere | ಅ.23 ರಂದು ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಕೆರೆ ಕೋಡಿ ಬಿದ್ದಿರುವ ಬಗ್ಗೆ ಮಾಹಿತಿ ಇಲ್ಲದೆ ಗ್ರಾಮದ ಹೊರವಲಯದಲ್ಲಿರುವ ಗೌಡನಕೆರೆ ಒಡೆದಿದೆ ಎಂದು ಗ್ರಾಮಸ್ಥರು ಆತಂಕಗೊAಡಿದ್ದರು ಎಸ್‌ಟಿಆರ್‌ಎಫ್ ತಂಡ , ಅಗ್ನಿ ಶಾಮಕದಳ ತಂಡ ಬಂದು ಪರಿಶೀಲನೆ ನಡೆಸಿ ನಡೆಸಿ ಕೆರೆ ಭರ್ತಿಯಾಗಿ ಹೆಚ್ಚುವರಿ ನೀರು ಗ್ರಾಮದೊಳಗೆ ಹರಿಯುತ್ತದೆ ಎಂದು ತಿಳಿಸಿದೆ ಇದರಿಂದ ಗ್ರಾಮಸ್ಥರು ಸಮಾಧಾನಗೊಂಡಿದ್ದಾರೆ.

ಯರಗನಾಳ್ ಗ್ರಾಮಕ್ಕೆ ಶಾಸಕರ ಭೇಟಿ  : ಯರಗನಾಳ್ ಗ್ರಾಮದ ಹೊರವಲಯದಲ್ಲಿರುವ ಗೌಡನಕೆರೆ ಕೋಡಿಯಿಂದ ಹೆಚ್ಚಾಗಿ ನೀರು ಹರಿದು ಗ್ರಾಮದ ವಸತಿ ಪ್ರದೇಶಗಳಿಗೆ ನೀರು ನುಗ್ಗಿ ಹಾನಿಯುಂಟಾದ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ , ಹೊನ್ನಾಳಿ ತಾಲೂಕಿನ ಉಪ ವಿಭಾಗ ಅಧಿಕಾರಿ ಕಂದಾಯ ಇಲಾಖೆ ತಾಲೂಕಿನ ತಹಶೀಲ್ದಾರ್ ,  ನ್ಯಾಮತಿ ತಾಲೂಕಿನ ಕಾರ್ಯನಿರ್ವಹಣಾ ಅಧಿಕಾರಿಗಳೊಂದಿಗೆ ಚರ್ಚೆಸಿ ಶಾಶ್ವತ ಪರಿಹಾರ ಒದಗಿಸುವಂತೆ ಹಾಗೂ ತಾತ್ಕಾಲಿಕ ಪರಿಹಾರ ನೀಡುವಂತೆ ಶಾಸಕ ಡಿ ಜಿ ಶಾಂತನಗೌಡರು ಸೂಚನೆ ನೀಡಿದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Power outage Davanagere | ಅ.23 ರಂದು ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
Next Article DAVANAGERE Davanagere | ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅನಿಲ ಸೋರಿಕೆ | ಹೊತ್ತಿ ಹುರಿದ ಓಮಿನಿ ವ್ಯಾನ್‌

ದಾವಣಗೆರೆ (Davanagere): ನಗರದ ಗುಂಡಿ ವೃತ್ತದಲ್ಲಿ ಬೆಣ್ಣೆಪಡ್ಡು ಮಾಡುತ್ತಿದ್ದ ಒಮಿನಿ ವ್ಯಾನಿಗೆ ಬೆಂಕಿ ತಗುಲಿ ಲಕ್ಷಾಂತರ ರೂ ಮೌಲ್ಯದ ವಸ್ತುಗಳು…

By Dinamaana Kannada News

Davanagere Crime News | ಕೊಲೆ ಪ್ರಕರಣ : ಪತಿ ಬಂಧನ

ದಾವಣಗೆರೆ (Davanagere) : ಪತ್ನಿ ಕೊಲೆ ಮಾಡಿದ್ದ ಆರೋಪಿಯನ್ನು ಚನ್ನಗಿರಿ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ, ಚಿದಾನಂದ ಮೂರ್ತಿ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-12 ನಂಬಲಾರದ ದು:ಸ್ವಪ್ನ

"ದುಡುದ್ವಿ ಸಾರ್,ಹಗಲೂ ರಾತ್ರಿ ಕೂಡ ದುಡುದ್ವಿ ನಾನ್ ಇಲ್ಲಾ ಅಂಬಕುಲ್ಲ...ರಕ್ಕ ಹೆಂಗ್   ಬಂದ್ವು,ಹಾಂಗಾ ಹೋದ್ವು...! ದೊಡ್ಡೋರ್ ಹೇಳೋದ್ ಸತ್ಯ ಸರ್…

By Dinamaana Kannada News

You Might Also Like

blood donation camp
ತಾಜಾ ಸುದ್ದಿ

ದಾವಣಗೆರೆ|ರಕ್ತದಾನ ಶಿಬಿರದ ಉದ್ಘಾಟನೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ: ಜಿಪಂ ಸಿಇಓ

By Dinamaana Kannada News
Applications invited
ತಾಜಾ ಸುದ್ದಿ

ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ಜಿ.ಪಂ ಸಿಇಓ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?