Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಿ.ಪಿ.ಸತೀಶ ಕುಮಾರ್‌ ಅವರಿಗೆ ಮಾತೃ ವಿಯೋಗ
ತಾಜಾ ಸುದ್ದಿ

ಸಿ.ಪಿ.ಸತೀಶ ಕುಮಾರ್‌ ಅವರಿಗೆ ಮಾತೃ ವಿಯೋಗ

Dinamaana Kannada News
Last updated: July 15, 2024 3:51 am
Dinamaana Kannada News
Share
Davanagere
ಸಿ.ಪಿ.ಸುಶೀಲಮ್ಮ
SHARE

ದಾವಣಗೆರೆ: ನಗರದ ಗಣೇಶ್ ಪೇಟೆಯ ಪಿಂಜಾರಗಲ್ಲಿನ ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನ ಹಿಂಬಾಗದ ನಿವಾಸಿ ಸಿ.ಎನ್.ಪ್ರಸನ್ನ ಕುಮಾರ್ ರವರ ಧರ್ಮಪತ್ನಿ ಸಿ.ಪಿ.ಸುಶೀಲಮ್ಮ ಅವರು  13ರ ಶನಿವಾರ ರಾತ್ರಿ 11 ಗಂಟೆಗೆ ದೈವಾಧೀನರಾದರು.
ಮೃತರ ಅಂತಿಮ ಕ್ರಿಯಾದಿಗಳನ್ನು  14ರ ಭಾನುವಾರ ಮಧ್ಯಾಹ್ನ 2 ಗಂಟೆ ವೇಳೆಗೆ ಪಿ.ಬಿ. ರಸ್ತೆಯಲ್ಲಿರುವ ವೈಕುಂಠ ಧಾಮದಲ್ಲಿ ನೆರವೇರಿಸಲಾಯಿತು. ‌ಮೃತರು ಪತಿ ಸಿ.ಎನ್.ಪ್ರಸನ್ನ ಕುಮಾರ್, ಪುತ್ರರಾದ ಸಿ.ಪಿ ಸತೀಶ್ ಕುಮಾರ್ ಹಾಗೂ ಸಿ. ಪಿಹರೀಶ್ ಕುಮಾರ್‌ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರಾದ ಸಿ.ಪಿ.ಸುಶೀಲಮ್ಮ ಅವರು ವಾರ್ತಾ ವಿಹಾರ ದಿನಪತ್ರಿಕೆಯ ಸಂಪಾದಕರಾದ ಸಿ.ಪಿ.ಸತೀಶ್ ಕುಮಾರ್ ಅವರ ತಾಯಿ.

TAGGED:Davangere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಶಂಕುಸ್ಥಾಪನೆ ಗಡುವು
Next Article harihara ಸಂಚಾರಿ ಪೊಲೀಸ್ ಠಾಣೆ ಮಂಜೂರಾತಿಗೆ ಆಗ್ರಹ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ರೈಲ್ವೆಯಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ : ಆರೋಪಿ ಸೆರೆ

ದಾವಣಗೆರೆ (Davanagere): ರೈಲ್ವೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಒಟ್ಟು 21,03,600/- ಹಣವನ್ನು ಆನ್ ಲೈನ್ ಮೂಲಕ ಹಾಕಿಸಿಕೊಂಡು ವಂಚನೆ ಮಾಡಿರುವ…

By Dinamaana Kannada News

ಅಗಸ್ಟ್‌ 7 ಮತ್ತು ‌8ರಂದು ರಾಜ್ಯಮಟ್ಟದ ಭರತನಾಟ್ಯ ಸ್ಪರ್ಧೆ

ಬೆಂಗಳೂರು :  ನಟಿ ಭಾವನಾ ರಾಮಣ್ಣ ಅವರ ಹೂವು ಫೌಂಡೇಶನ್ ಫಾರ್ ಆರ್ಟ್ಸ್ ಸಂಸ್ಥೆ ವತಿಯಿಂದ  ಅಗಸ್ಟ್‌ 7 ಮತ್ತು…

By Dinamaana Kannada News

ವಿಭಿನ್ನ ಕಥಾಹಂದರ ಹೊಂದಿರುವ “ಹಗ್ಗ” ಚಿತ್ರ ಆಗಸ್ಟ್ ನಲ್ಲಿ ತೆರೆಗೆ

ಬೆಂಗಳೂರು :  ವಸಂತ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜ್ ಭಾರದ್ವಾಜ್ ನಿರ್ಮಿಸಿರುವ, ಅವಿನಾಶ್ ಎನ್ ನಿರ್ದೇಶನದ "ಹಗ್ಗ" ಚಿತ್ರದ ಮೋಷನ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಜೂ.19 ರಂದು ಬೆ. 10 ರಿಂದ ಸ. 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?