Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ತಪ್ಪದೇ ಮತ ಚಲಾಯಿಸುವಂತೆ ಜಾಗೃತಿ ಮೂಡಿಸಿ
ತಾಜಾ ಸುದ್ದಿ

ತಪ್ಪದೇ ಮತ ಚಲಾಯಿಸುವಂತೆ ಜಾಗೃತಿ ಮೂಡಿಸಿ

Dinamaana Kannada News
Last updated: April 14, 2024 4:11 am
Dinamaana Kannada News
Share
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಭೆ
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಭೆ
SHARE

ಚಿತ್ರದುರ್ಗ : ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ  ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ  ಕಾರ್ಯದರ್ಶಿ ಹಾಗೂ ರಾಜ್ಯ ವಕ್ಫ್ ಪರಿಷತ್ ಸದಸ್ಯ ಅಬ್ದುಲ್ ಘನೀ ತಾಹಿರ್ ಅವರ ನೇತೃತ್ವದಲ್ಲಿ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾಧ್ಯಕ್ಷ ಸೈಯದ್ ಖುದ್ದುಸ್ ರವರ ಅಧ್ಯಕ್ಷತೆಯಲ್ಲಿ  ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಲಾಯಿತು.

ಅಬ್ದುಲ್ ಘನೀ ತಾಹಿರ್ ಮಾತನಾಡಿ, ಕಾಂಗ್ರೆಸ್‌ ಪಕ್ಷಕ್ಕೆ  ಜಿಲ್ಲಾ ಮತ್ತು ತಾಲ್ಲೂಕು ಪದಾಧಿಕಾರಿಗಳು ತಮ್ಮ ವಾರ್ಡ್ ಮತ್ತು ಹಳ್ಳಿಯಲ್ಲಿ ಅತಿ ಹೆಚ್ಚು ಮತಗಳನ್ನು ಹಾಕಿಸುವ ಮೂಲಕ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕು. ಎಲ್ಲರೂ ತಪ್ಪದೇ ತಮ್ಮ ಮತ ಚಲಾಯಿಸುವಂತೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಈ ಚುನಾವಣೆ ದೇಶದ ಬಡವರ ರಕ್ಷಣೆ ಮತ್ತು ಸಂವಿಧಾನದ ಉಳಿಗಾಗಿ ನಡೆಯುತ್ತಿರುವ ಚುನಾವಣೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಹಲವು ಗ್ಯಾರಂಟಿ ನೀಡುವುದಾಗಿ ಪ್ರಕಟಿಸಿದೆ. ಆದ್ದರಿಂದ ತಾವುಗಳು ಮನೆಮನೆಗೆ  ತೆರಳಿ ಗ್ಯಾರಂಟಿಗಳ ಬಗ್ಗೆ ಜಾಗೃತಿ ಮೂಡಿಸಿ ಹೆಚ್ಚಿನ ಮತ ಪಡೆಯಲು ಶ್ರಮಿಸಬೇಕು ಎಂದು ತಿಳಿಸಿದರು.

ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾಧ್ಯಕ್ಷ  ಸೈಯದ್ ಖುದ್ದುಸ್ ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ಅವರ ಪರ ಪ್ರಚಾರಕ್ಕಾಗಿ ಎ.15  ಸಂಜೆ 4 ಗಂಟೆಗೆ  ನಗರದ ಉಮಾಪತಿ ಕಲ್ಯಾಣ ಮಂಟಪಕ್ಕೆ ಸಚಿವ  ಬಿ ಝೆಡ್ ಜಮೀರ್ ಅಹ್ಮದ್ ಖಾನ್ ರವರು ಆಗಮಿಸುವರು. ಅಲ್ಪಸಂಖ್ಯಾತ ವಿಭಾಗದ ಎಲ್ಲಾ ಪದಾಧಿಕಾರಿಗಳು  ಮುಖಂಡರು  ಎಲ್ಲರೂ ಅತಿ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.

ಚಿತ್ರದುರ್ಗ ನಗರ ಅಧ್ಯಕ್ಷ   ಡಾ. ರಾಮತುಲ್ಲಾ, ಶಿಕ್ಷಕರ ಮತ್ತು ಪದವೀಧರರ ವಿಭಾಗದ ಜಿಲ್ಲಾಧ್ಯಕ್ಷರಾದ ಮುದಾಸಿರ್ ನವಾಜ್, ಉಬೆದುಲ್ಲಾ, ಚಾಂದ್ ಪೀರ್, ರಾಮತ್, ಅಕ್ಬರ್ ಭಾಷಾ, ರಾಜು ಕೀಮ್ಚಂದ್  ಜೈನ್, ಅರುಣ್ ಫ್ರಾನ್ಸಿಸ್ ಡಿಸೋಜಾ, ಕಮ್ಮು, ಶರೀಫ್, ಜಬಿ ಉಲ್ಲಾ, ನಿಜಾಮ್  ಮತ್ತಿತರರು ಉಪಸ್ಥಿತರಿದ್ದರು.

 

TAGGED:Create awareness to vote correctly .dinamaana.comKannada Newsಕನ್ನಡ ನ್ಯೂಸ್‌ತಪ್ಪದೇ ಮತ ಚಲಾಯಿಸುವಂತೆ ಜಾಗೃತಿ ಮೂಡಿಸಿ.ದಿನಮಾನ.ಕಾಂ
Share This Article
Twitter Email Copy Link Print
Previous Article Bhoolakshmi ವರ್ಲ್ಡ್ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ ಗೆ ಭೂಲಕ್ಷ್ಮಿ ಆಯ್ಕೆ
Next Article Dr.B.R.Ambedkar, ನೆಲದ ಚದುರಿದ ಚಿತ್ರಗಳು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ : ಗ್ರಾಮಾಂತರ ಪ್ರದೇಶಗಳಲ್ಲಿ ಸೆ.13 ರಂದು 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ ಸೆ.12 : ದಾವಣಗೆರೆ ತಾಲ್ಲೂಕಿನ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು  ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ…

By Dinamaana Kannada News

ನಾಗಮೋಹನ ದಾಸ್ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ದಾವಣಗೆರೆ : ನ್ಯಾ.ನಾಗಮೋಹನ ದಾಸ್ ಅವರ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಯಥಾವತ್ತಾಗಿ ಜಾರಿಗೊಳಿಸಲು ಒತ್ತಾಯಿಸಿ ದಾವಣಗೆರೆ ಜಿಲ್ಲಾ ಮಾದಿಗ ಸಂಘಟನೆಗಳ…

By Dinamaana Kannada News

ಸಾಲ ಕಟ್ಟಿಸಲು ಬಲವಂತದ ಕ್ರಮಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ : ಡಿಸಿ

ದಾವಣಗೆರೆ (Davanagere): ಆರ್ಥಿಕಾಭಿವೃದ್ದಿಗೆ ಮೈಕ್ರೋ ಫೈನಾನ್ಸ್, ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಮತ್ತು ಲೇವಾದೇವಿ, ಗಿರಿವಿದಾರರ ಕೊಡುಗೆ ಇದ್ದು ನಿಯಮಬದ್ದವಾಗಿ ವ್ಯವಹಾರ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ–ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ,ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
Davanagere
ತಾಜಾ ಸುದ್ದಿ

ಪಾರದರ್ಶಕ ಆಡಳಿತ ನೀಡುವುದೇ ನನ್ನ ಧ್ಯೇಯ : ಶಾಸಕ ಬಿ ದೇವೇಂದ್ರಪ್ಪ

By Dinamaana Kannada News
Davanagere
ತಾಜಾ ಸುದ್ದಿ

ಜಯಂತಿ ಆಚರಣೆ ಮಾಡದೇ ಅಗೌರವ, ಬಂಜಾರ ಸಂಘದಿಂದ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?