Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ಜಮೀನನಲ್ಲಿ ಅಕ್ರಮವಾಗಿ ಗಾಂಜಾಗಿಡ ಬೆಳೆದ ಆರೋಪಿಗೆ ಶಿಕ್ಷೆ
ಅಪರಾಧ ಸುದ್ದಿ

ಜಮೀನನಲ್ಲಿ ಅಕ್ರಮವಾಗಿ ಗಾಂಜಾಗಿಡ ಬೆಳೆದ ಆರೋಪಿಗೆ ಶಿಕ್ಷೆ

Dinamaana Kannada News
Last updated: June 25, 2024 5:06 am
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ :  ಜಗಳೂರು ತಾಲ್ಲೂಕು ಲಕ್ಕಂಪುರ ಗ್ರಾಮದ ಈರಪ್ಪ ಬಿನ್ ಕೆಂಗಪ್ಪ ಇವರಿಗೆ ಸೇರಿದ ಸರ್ವೆ ನಂ 25/*ರ ಜಮೀನಿನ ಮೇಲೆ ಉಪ ಆಯುಕ್ತರ ನಿರ್ದೇಶನದ ಮೇರೆಗೆ ಅಬಕಾರಿ ಉಪಅಧೀಕ್ಷಕರ ಮಾರ್ಗದರ್ಶನದಲ್ಲಿ ದಿನಾಂಕ:26-8-2021 ರಂದು ಅಬಕಾರಿ ದಾಳಿ ಮಾಡಲಾಗಿ ಈ ಜಮೀನನಲ್ಲಿ ಅಕ್ರಮವಾಗಿ 3,480 ಕೆ.ಜಿ ಗಾಂಜಾ ಗಿಡಗಳನ್ನು ಬೆಳೆದಿರುವುದು ಕಂಡು ಬಂದಿದ್ದು ಗಾಂಜಾ ಸಮೇತ ಜಮೀನಿನ ಮಾಲೀಕರನ್ನು ಬಂಧಿಸಿ ಪ್ರಕರಣ ದಾಖಲಿಸಿರುತ್ತಾರೆ.

ಪ್ರಕರಣ ತನಿಖೆಯನ್ನು ಅಬಕಾರಿ ಉಪ ನಿರೀಕ್ಷಕರಾದ ಎನ್ ಸಾವಿತ್ರಿ ಇವರು ನಡೆಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಲ್ಲಿ ದೋμÁರೋಪಣಾ ಪಟ್ಟಿ ಸಲ್ಲಿಸಿದ್ದರು. ಸುಧೀರ್ಘ ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶರು ಆರೋಪಿಗೆ ಒಂದು ವರ್ಷ ಶಿಕ್ಷೆ ಮತ್ತು ರೂ.25,000 ದಂಡ ವಿಧಿಸಿದ್ದಾರೆ.

ಈ ದಾಳಿ ವೇಳೆ ಅಬಕಾರಿ ನಿರೀಕ್ಷಕರಾದ ಶೀಲಾ.ಜೆ.ಕೆ, ಹರಿಹರ ವಲಯ ಮತ್ತು ಸಿಬ್ಬಂದಿಗಳಾದ ಅರವಿಂದ ಸಿ.ಜಿ, ಮಂಜುನಾಥ ಹಿರೇಮಠ, ಅಬಕಾರಿ ಹಿರಿಯ ಪೇದೆಯವರು, ಸಹಾಯಕ ನಿರ್ದೇಶಕರಾದ ಬಿ.ಮಹೇಶ್ವರಪ್ಪ, ಜಗಳೂರು ಸಮಾಜ ಕಲ್ಯಾಣ ಇಲಾಖೆಯ ಶ್ರೀನಿವಾಸ.ಕೆ.ಎಸ್ ಇತರರಿದ್ದರು.

TAGGED:crime newsDavangere District.Dinamana.comKannada Newsಅಪರಾದ ಸುದ್ದಿ.ಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article All India Youth Congress ನೀಟ್ ಅಕ್ರಮ ವಿರೋಧಿಸಿ ಜೂ.27ಕ್ಕೆ ಸಂಸತ್ ಗೆ ಮುತ್ತಿಗೆ ಯಶಸ್ವಿಗೊಳಿಸೋಣ
Next Article Davanagere ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಅಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಜೂನ್ 25 ರಂದು ಉದ್ಯೋಗ ಮೇಳ

ದಾವಣಗೆರೆ .ಜೂ.21 :  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವತಿಯಿಂದ ಜೂನ್ 25 ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ…

By Dinamaana Kannada News

ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಶಿಕ್ಷೆ

ದಾವಣಗೆರೆ  (Davanagere):  ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ…

By Dinamaana Kannada News

Davanagere | ಅಗ್ನಿ ವೀರ್ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಜ.21 (Davanagere ): ಭಾರತೀಯ ವಾಯುಪಡೆಯು ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ಹುದ್ದೆಗಳ ಭರ್ತಿಗಾಗಿ ಅವಿವಾಹಿತ ಪುರುಷ ಮತ್ತು ಮಹಿಳಾ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ರಸ್ತೆ ಸುರಕ್ಷತಾ ಸಭೆ | ಬಾಕಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ : ಡಿಸಿ

By Dinamaana Kannada News
davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?