Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಲಾರಿ ಕಳ್ಳತನ : ಆರೋಪಿ ಸೆರೆ
Blog

ಲಾರಿ ಕಳ್ಳತನ : ಆರೋಪಿ ಸೆರೆ

Dinamaana Kannada News
Last updated: June 8, 2024 4:45 am
Dinamaana Kannada News
Share
davanagere
ಲಾರಿ ಕಳ್ಳತನ ಆರೋಪಿ ಸೆರೆ
SHARE

ದಾವಣಗೆರೆ :  ಹರಿಹರದ ಕಡರನಾಯಕನ ಗ್ರಾಮದ ಇಟ್ಟಿಗೆ ಬಟ್ಟಿಯಲ್ಲಿ ನಿಲ್ಲಿಸಿದ್ದ ಲಾರಿ ಕಳ್ಳತನ ಮಾಡಿದ್ದ ಆರೋಪಿಯನ್ನು ಮಲೆಬೆನ್ನೂರು ಪೊಲೀಸರು ಬಂಧಿಸಿದ್ದಾರೆ.

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಗುಡ್ಡದ ಕಮಲಾಪುರ ಗ್ರಾಮದ ಕೃಷ್ಣಪ್ಪ ಮಲ್ಲೂರು (34)ಬಂಧಿತ ಆರೋಪಿ.

ಮಲೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಡರನಾಯಕಹಳ್ಳಿ ಗ್ರಾಮದ ಇಟ್ಟಿಗೆ ಬಟ್ಟಿಗೆಯಲ್ಲಿ ನಿಲ್ಲಿಸಿದ್ದ ಲಾರಿ ಕಳ್ಳತನವಾದ ಸಂಬಂಧ ಪ್ರಕರಣ ದಾಖಲಾಗಿತ್ತು.

ತನಿಖೆ ಕೈಗೊಂಡ ಮಲೆಬೆನ್ನೂರು ಪೊಲೀಸರು ಆರೋಪಿತನಿಂದ ಕೆಎ-50/ಎ-6969 ನೇ ನಂಬರ್ ನ ಭರತ್ ಬೆಂಜ್ ಕಂಪನಿಯ 10 ಲಕ್ಷ ರೂ ಬೆಲೆಯ ಲಾರಿ  ಮತ್ತು ಹಾವೇರಿ ಜಿಲ್ಲೆ ರಾಣೆಬೆನ್ನೂರು ಶಹರ ಪೊಲೀಸ್ ಠಾಣೆಯ 01 ಬೈಕ್ ಕಳವು ಪ್ರಕರಣವನ್ನು ಭೇದಿಸಿ 20,000/- ರೂ ಬೆಲೆಯ ಕೆಎ-26/ಕ್ಯೂ-6358 ನೇ ಬೈಕ್‍ನ್ನು ವಶಕ್ಕೆ ಪಡೆದಿದ್ದಾರೆ.  ಆರೋಪಿತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರೋಪಿತನನ್ನು ಪತ್ತೆ ಹಚ್ಚಿ ಕಳುವಾಗಿದ್ದ ಸ್ವತ್ತನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದ ಹರಿಹರ ವೃತ್ತ ನಿರೀಕ್ಷಕ  ಸುರೇಶ ಸಗರಿ ಮತ್ತು ಮಲೇಬೆನ್ನೂರು ಪೊಲೀಸ್ ಠಾಣೆಯ ಪಿ.ಎಸ್.ಐ (ಕಾ.ಸು)   ಪ್ರಭು ಡಿ ಕೆಳಗಿನ ಮನಿ, ಸಿಬ್ಬಂದಿಯವರಾದ ಲಕ್ಷ್ಮಣ, ರಾಜಶೇಖರ್, ಸಂತೋಷಕುಮಾರ್, ಮಲ್ಲಿಕಾರ್ಜುನ, ಜೀಪ್ ಚಾಲಕರಾದ ರಾಜಪ್ಪ, ಮುರುಳಿದರ ರವರುಗಳನ್ನು ಪೊಲೀಸ್ ಅಧೀಕ್ಷಕಕರು ಮೆಚ್ಚುಗೆ ವ್ಯಕ್ತ ಪಡಿಸಿ ಶ್ಲಾಘಿಸಿದ್ದಾರೆ.

TAGGED:Davangere Newsdinamaana.comLatest Kannada Newsಅಪರಾಧ ಸುದ್ದಿ .ಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article sanduu Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 48 :  ಆತನೀಗ ಅಳುತ್ತಿಲ್ಲ
Next Article davanagere ಜೂ 9 ರಂದು ನುಡಿನಮನ ಕಾರ್ಯಕ್ರಮ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ|ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಆಗ್ರಹ

ದಾವಣಗೆರೆ: ಮಕ್ಕಳ ಜೀವ ರಕ್ಷಣೆ ಹಿತದೃಷ್ಟಿ ಹಾಗೂ ಪೋಷಕರು ನಿರಳವಾಗಿ ಮಕ್ಕಳನ್ನು ಶಾಲೆಗೆ ಕಳಿಸಲು ದುಃಸ್ಥಿತಿಯಲ್ಲಿರುವ ಶಾಲಾ ಕೊಠಡಿಗಳನ್ನು ತುರ್ತಾಗಿ…

By Dinamaana Kannada News

ನವೆಂಬರ್ 08 :ಕರುನಾಡಿನ ಇಬ್ಬರು ಮಹಾನ್ ಚೇತನಗಳ ಜಯಂತಿ 

ದಾಸ ಶ್ರೇಷ್ಠ ಕನಕದಾಸರು ಮತ್ತು ವೀರ ವನಿತೆ ಒನಕೆ ಒಬ್ಬವ್ವ ಕರುನಾಡಿನ ಮಹಾ ಚೇತನಗಳು ಕರ್ನಾಟಕದ ಇತಿಹಾಸವು ಹಲವು ಮಹಾನ್…

By Dinamaana Kannada News

Davangere theft news | ತಾಮ್ರದ ತಂತಿ, ಎಲೆಕ್ಟಿಕಲ್ ಸಾಮಗ್ರಿ ಕಳ್ಳತನ : 12 ಲಕ್ಷ ರೂ ಅಧಿಕ ಮೌಲ್ಯದ ಮಾಲು ವಶಕ್ಕೆ

ದಾವಣಗೆರೆ.ಆ.25 (Davanagere) : ಹರಿಹರ ತಾಲ್ಲೂಕಿನ ಹನಗವಾಡಿ ಕೈಗಾರಿಕಾ ಪ್ರದೇಶ (Hanagawadi Industrial Area) ದಲ್ಲಿರುವ ಪೈಪ್ಸ್ ಮತ್ತು ಸ್ಪಿಂಕ್ಲರ್…

By Dinamaana Kannada News

You Might Also Like

Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
Davanagere
ತಾಜಾ ಸುದ್ದಿ

ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

By Dinamaana Kannada News
jagalorue
ಅಪರಾಧ ಸುದ್ದಿತಾಜಾ ಸುದ್ದಿ

ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?