Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Crime News:ತಾಳೆ ಬೆಳೆಯೊಂದಿಗೆ ಸುಟ್ಟು ಕರಕಲಾದ ರೈತ
ಅಪರಾಧ ಸುದ್ದಿ

Crime News:ತಾಳೆ ಬೆಳೆಯೊಂದಿಗೆ ಸುಟ್ಟು ಕರಕಲಾದ ರೈತ

Dinamaana Kannada News
Last updated: December 24, 2025 5:10 pm
Dinamaana Kannada News
Share
Davanagere crime news
SHARE

ನ್ಯಾಮತಿ: ತಾಳೆ ತೋಟಕ್ಕೆ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿ ರೈತನೊಬ್ಬ ಬೆಂಕಿಗೆ ಆಹುತಿಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕುರುವ ಗ್ರಾಮದಲ್ಲಿ ಬುಧವಾರ ನಡೆದಿದೆ.

ಗ್ರಾಮದ ಈಶ್ವರಪ್ಪ (80 ) ಬೆಂಕಿಗೆ ಆಹುತಿಯಾಗಿರುವ ರೈತ.  2.20  ಎಕರೆ ಜಮೀನಿನ ತೋಟದಲ್ಲಿ ತಾಳೆ ಬೆಳೆದಿದ್ದರು. ಎಂದಿನAತೆ ತೋಟಕ್ಕೆ ಬೆಳಗ್ಗೆ ರೈತ ಈಶ್ವರಪ್ಪ ತೆರಳಿದ್ದರು. ಆಕಸ್ಮಿಕವಾಗಿ ತಗುಲಿದ ಬೆಂಕಿಯ ಕೆನ್ನಾಲಿಗೆಗೆ ರೈತ ಸುಟ್ಟು ಕರಕಲಾಗಿದ್ದಾರೆ ಎಂದು ಹೇಳಲಾಗಿದೆ.

ಬೆಂಕಿಯ ಜ್ವಾಲೆಗೆ 2  ಎಕರೆಯಷ್ಟು ತಾಳೆ ಬೆಳೆ ಸುಟ್ಟು ಕರಕಲಾಗಿದೆ. ಸುದ್ದಿ ತಿಳಿದ ತಕ್ಷಣವೇ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.

Read also : ಕ್ರಿಸ್ಮಸ್: ಸಂಭ್ರಮ ಮತ್ತು ಶಾಂತಿಯ ಹಬ್ಬ: ಡಾ. ಡಿ. ಫ್ರಾನ್ಸಿಸ್

ತಹಸೀಲ್ದಾರ್ ಎಂ.ಪಿ.ಕವಿರಾಜ್, ಕಂದಾಯ ಅಧಿಕಾರಿ ಸಂತೋಷ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ರೈತನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನ್ಯಾಮತಿ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ.

TAGGED:crime newsDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Christmas ಕ್ರಿಸ್ಮಸ್: ಸಂಭ್ರಮ ಮತ್ತು ಶಾಂತಿಯ ಹಬ್ಬ: ಡಾ. ಡಿ. ಫ್ರಾನ್ಸಿಸ್
Next Article Davangere ದಾವಣಗೆರೆ:ಜ.2 ರಿಂದ 90 ದಿನಗಳ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0 ಅಭಿಯಾನ|ನ್ಯಾ.ಮಹಾವೀರ.ಮ.ಕರೆಣ್ಣವರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸೊಂಡೂರಿನ ಕಗ್ಗತ್ತಲೆಯ ಕಥನಗಳು-12 ನಂಬಲಾರದ ದು:ಸ್ವಪ್ನ

"ದುಡುದ್ವಿ ಸಾರ್,ಹಗಲೂ ರಾತ್ರಿ ಕೂಡ ದುಡುದ್ವಿ ನಾನ್ ಇಲ್ಲಾ ಅಂಬಕುಲ್ಲ...ರಕ್ಕ ಹೆಂಗ್   ಬಂದ್ವು,ಹಾಂಗಾ ಹೋದ್ವು...! ದೊಡ್ಡೋರ್ ಹೇಳೋದ್ ಸತ್ಯ ಸರ್…

By Dinamaana Kannada News

Davanagere crime news | ಕಳ್ಳತನ  ಪ್ರಕರಣ : ಆರೋಪಿಗಳ ಸೆರೆ , 10.77 ಲಕ್ಷ ರೂ ಮೌಲ್ಯದ ಸ್ವತ್ತು ವಶಕ್ಕೆ

ದಾವಣಗೆರೆ  (Davanagere):  ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳನ್ನು  ಬಂಧಿಸಿರುವ ಪೊಲೀಸರು ಬಂಧಿತರಿಂದ 10.77 ಲಕ್ಷ ರೂ ಮೌಲ್ಯದ ಸ್ವತ್ತು ವಶಕ್ಕೆ…

By Dinamaana Kannada News

DAVANAGERE : ದೀಕ್ಷಾಭೂಮಿ ಯಾತ್ರೆಗೆ ಡಾ|| ಬಿ.ಆರ್.ಅಂಬೇಡ್ಕರ್ ಅನುಯಾಯಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ; ಆ.16 (DAVANAGERE) : ಪ್ರಸಕ್ತ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ತೆರಳ ಬಯಸುವ ಡಾ|| ಬಿ.ಆರ್.ಅಂಬೇಡ್ಕರ್ ಅವರ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
jagalore
ತಾಜಾ ಸುದ್ದಿ

ಬಡ ಕೂಲಿ ಕಾರ್ಮಿಕರ ತತ್ತಿನ ಚೀಲ ಕಸಿದ ಕೇಂದ್ರ : ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ಕಾನೂನು ವಿರುದ್ದವಾಗಿ ನಡೆದುಕೊಂಡರೆ ಕಠಿಣ ಕ್ರಮ : ಎಸ್ಪಿ ಶೇಖರ್ ಹೆಚ್. ತೆಕ್ಕಣ್ಣನವರ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?