Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Crime news|ಗಾಂಜಾ ಮಾರಾಟ:ಇಬ್ಬರು ವಶಕ್ಕೆ
ತಾಜಾ ಸುದ್ದಿಅಪರಾಧ ಸುದ್ದಿ

Crime news|ಗಾಂಜಾ ಮಾರಾಟ:ಇಬ್ಬರು ವಶಕ್ಕೆ

Dinamaana Kannada News
Last updated: January 5, 2026 11:14 am
Dinamaana Kannada News
Share
Crime davanagere
SHARE

ದಾವಣಗೆರೆ: ನಗರದ ಕೆಟಿಜೆ ನಗರ ಠಾಣಾ ವ್ಯಾಪ್ತಿಯ ಸರಸ್ವತಿ ನಗರದ ಟ್ಯಾಂಕ್ ಪಾರ್ಕ್ ಒಳಗಡೆ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಗಾಂಜಾ ಸಂಗ್ರಹಿಸಿಕೊಂಡ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಪೊಲೀಸರು ದಾಳಿ ನಡೆಸಿ 60 ಸಾವಿರ ರೂ. 1165 ಗ್ರಾಂ ಗಾಂಜಾ ವಶಪಡಿಸಿಕೊಂಡು, ಇಬ್ಬರನ್ನು ಬಂಧಿಸಿದ್ದಾರೆ.

ದಾವಣಗೆರೆ ಕೆಟಿಜೆ ನಗರದ ರಾಕೇಶ್, ಕೆ.ಎಲ್., ಶ್ರೀರಾಮ ಬಡಾವಣೆಯ ಖಾಜಾಮೊಹಿದ್ದೀನ್ ಸಾಹಿಲ್ ಬಂಧಿತ ಆರೋಪಿಗಳು.

seem1 dinamaana ads

Read also : ಫೈರಸಿಗಿಂತ ಚಿತ್ರಮಂದಿರಗಳ ಮಾಫಿಯಾ ದೊಡ್ಡದು : ನಟ ಝೈದ್ ಖಾನ್

ಗಾಂಜಾ ಮಾರಾಟದ ಖಚಿತ ಮಾಹಿತಿ ಮೇರೆಗೆ ನಗರ ಉಪವಿಭಾಗದ ಡಿವೈಎಸ್ಪಿ ಶರಣಬಸವೇಶ್ವರ ನೇತೃತ್ವದಲ್ಲಿ, ಪೊಲೀಸ್ ನಿರೀಕ್ಷ ಸುನೀಲ್ ಕುಮಾರ್ ಹೆಚ್.ಎಸ್., ಪೆÇಲೀಸ್ ಅಧಿಕಾರಿ ಸಿಬ್ಬಂದಿ ತಂಡ ಸ್ಥಳಕ್ಕೆ ದಾಳಿ ಮಾಡಿದ್ದು,ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡಿದ್ದ 60 ಸಾವಿರ ರೂ. ಮೌಲ್ಯದ 1165 ಗ್ರಾಂ ಗಾಂಜಾ,  ಎರಡು ಅರ್ಧ ಚಂದ್ರಾಕೃತಿಯುಳ್ಳ ಕಬ್ಬಿಣದ ಎರಡು ಮಚ್ಚುಗಳು,  ಒಟ್ಟು 1500 ರೂ. ನಗದು ಹಣ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಫೈರಸಿಗಿಂತ ಚಿತ್ರಮಂದಿರಗಳ ಮಾಫಿಯಾ ದೊಡ್ಡದು : ನಟ ಝೈದ್ ಖಾನ್
Next Article davanagere ದಾವಣಗೆರೆ|ಸಾಮಾಜಿಕ ನ್ಯಾಯಕ್ಕಾಗಿ ಅಲ್ಪಸಂಖ್ಯಾತರಿಗೆ ಟಿಕೆಟ್‌ ನೀಡಿ:ಅಬ್ದುಲ್ ಘನಿ ತಾಹೀರ್ ಒತ್ತಾಯ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ : ಗ್ರಾಮಾಂತರ ಪ್ರದೇಶಗಳಲ್ಲಿ ಸೆ.13 ರಂದು 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ ಸೆ.12 : ದಾವಣಗೆರೆ ತಾಲ್ಲೂಕಿನ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು  ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ…

By Dinamaana Kannada News

ದಾವಣಗೆರೆ | ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪಾಲಿಕೆ ನೌಕರರಿಂದ ಪ್ರತಿಭಟನೆ

ದಾವಣಗೆರೆ : ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ದಾವಣಗೆರೆ ಮಹಾನಗರ ಪಾಲಿಕೆ ನೌಕರರ ಸಂಘದ  ನೇತೃತ್ವದಲ್ಲಿ ಪಾಲಿಕೆ ಅವರಣದಲ್ಲಿ  ನೌಕರರು…

By Dinamaana Kannada News

Harihara | ಮನೆ ಕಳ್ಳತನ ಪ್ರಕರಣ : ಆರೋಪಿ ಬಂಧನ

ಹರಿಹರ (Harihara):  ತಾಲೂಕು ಹಳ್ಳಿಹಾಳ್ ಮಟ್ಟಿಕ್ಯಾಂಪ್ ಗ್ರಾಮದಲ್ಲಿ ಮನೆ ಕಳ್ಳತನ ಮಾಡಿದ್ದ ಆರೋಪಿ ಯನ್ನು  ಮಲೆಬೆನ್ನೂರು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?