Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Crime news|ವಿವಿಧ ಕಡೆ ಕಳ್ಳತನ:ತಂದೆ – ಮಕ್ಕಳ ಬಂಧನ
ತಾಜಾ ಸುದ್ದಿಅಪರಾಧ ಸುದ್ದಿ

Crime news|ವಿವಿಧ ಕಡೆ ಕಳ್ಳತನ:ತಂದೆ – ಮಕ್ಕಳ ಬಂಧನ

Dinamaana Kannada News
Last updated: January 15, 2026 3:15 pm
Dinamaana Kannada News
Share
Davanagere
SHARE

ದಾವಣಗೆರೆ :ಜಿಲ್ಲೆಯ ವಿವಿಧ ಕಡೆ ಕಳ್ಳತನ ಮಾಡಿದ್ದ ತಂದೆ – ಮಕ್ಕಳನ್ನು ಪೊಲೀಸರು ಬಂಧಿಸಿ, ರೂ 10.90 ಲಕ್ಷ ಮೌಲ್ಯದ ಸ್ವತ್ತು ವಶಕ್ಕೆ ಪಡೆದಿದ್ದಾರೆ.

ಯರಗುಟೆ ರಸ್ತೆ ಆರ್‌ಟಿಓ ಕಚೇರಿ ಬಳಿ ಎಂಜಿ ಬಿಲ್ಡಿಂಗ್ ಹತ್ತಿರದ ಶಿವುಕುಮಾರ (26) ವಿರೇಶ (68) ಮಂಜುನಾಥ  ಬಂಧಿತರು.

ಹರಿಹರ ತಾ, ದೊಗ್ಗಳ್ಳಿ ಗ್ರಾಮದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಜ 2 ರಂದು ಬೆಳ್ಳಿಯ ಕಾಶಿ, ಬೆಳ್ಳಿ ಕಿರೀಟ, ಬೆಳ್ಳಿಯ ಆಂಜನೇಯ ಮುಖ, ಒಂದು ಬೆಳ್ಳಿಯ ಹಸ್ತ, ಬೆಳ್ಳಿಯ ಸಿಂಹದ ಮುಖ, ಒಂದು ಬೆಳ್ಳಿಯ ಛತ್ರಿ ಕಳ್ಳತನವಾಗಿರುವ ಬಗ್ಗೆ ಅರ್ಚಕ ರಾಜಪ್ಪ ಹರಿಹರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು.

ಆರೋಪಿತರ ಪತ್ತೆಗೆ ಎಸ್ಪಿ ಉಮಾ ಪ್ರಶಾಂತ್ ಪೊಲೀಸ್ , ಎಎಸ್ಪಿ ಪರಮೇಶ್ವರ ಹೆಗಡೆ, ಡಿವೈಎಸ್ಪಿ ಬಸವರಾಜ ಬಿ.ಎಸ್ ಮಾರ್ಗದರ್ಶನದಲ್ಲಿ, ಹರಿಹರ ವೃತ್ತ ನಿರೀಕ್ಷಕರು ಸುರೇಶ ಸಗರಿ ನೇತೃತ್ವದಲ್ಲಿ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಯುವರಾಜ ಕಂಬಳಿ, ಮಂಜುಳಾ ಡಿ ಹಾಗೂ ಸಿಬ್ಬಂದಿಗಳ ತಂಡ ಆರೋಪಿಗಳನ್ನು ಹರಿಹರ ಬೈಪಾಸ್ ಹತ್ತಿರ ವಶಕ್ಕೆ ಪಡೆದಿದ್ದಾರೆ.

03 ಕೆಜಿ ಬೆಳ್ಳಿಯ ಆಭರಣಗಳು ಹಾಗೂ ಆರೋಪಿತರುಗಳು ಈ ಹಿಂದೆ ಮಲೆಬೆನ್ನೂರು ಠಾಣಾ ವ್ಯಾಪ್ತಿಯ ಮಲೆಬೆನ್ನೂರು ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡಿದ್ದ ಕೆಎ 17 ಇಜಿ 2054 ನೇ ಬಜಾಜ್ ಪ್ಲಾಟಿನಾ ಬೈಕ್ ಹಾಗೂ ಮಲೆಬೆನ್ನೂರು ಪಟ್ಟಣದ ನೆಹರು ನಗರದ ಶ್ರೀ ರಾಮ ಮಂದಿರದಲ್ಲಿ ಕಳ್ಳತನ ಮಾಡಿದ್ದ ಸುಮಾರು 20 ಗ್ರಾಂ ತೂಕದ ಬಂಗಾರದ 04 ತಾಳಿಗಳನ್ನು ಮತ್ತು ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದ ಕೆಎ 17 ಇಎಸ್ 6892 ನೇ ಹಿರೋ ಡಿಲಕ್ಸ್ ಬೈಕ್ ಒಳಗೊಂಡಂತೆ ಒಟ್ಟು ಅಂದಾಜು 10,90,000/- ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Read also : ಸಿದ್ದರಾಮ ಶಿವಯೋಗಿಗಳು ಕಲ್ಯಾಣಕ್ರಾಂತಿಯ ಇತಿಹಾಸದ ಅಗ್ರಜರು : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಆರೋಪಿತರ ಹಿನ್ನೆಲೆ : 2020 ರಲ್ಲಿ ಹಾವೇರಿ ಜಿಲ್ಲೆಯ ಹಲಗೇರಿ ಪೊಲೀಸ್ ಠಾಣೆಯಲ್ಲಿ ಕುರಿ ಕಳ್ಳತನ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.

ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಯುವರಾಜ ಕಂಬಳಿ ಮಂಜುಳಾ ಡಿ ಪಿ.ಎಸ್.ಐ(ತನಿಖೆ) ಸಿಬ್ಬಂದಿಗಳಾದ- ತಿಪ್ಪೇಸ್ವಾಮಿ, ಕುಬೇರನಾಯ್ಕ್, ರಮೇಶ ಜಿ ಎನ್, ನೀಲಮೂರ್ತಿ, ಲಿಂಗಾರಾಜ ಎನ್, ರಿಜ್ವಾನ್ ನಾಸೂರ್, ಷಣ್ಮುಖ, ಪ್ರಸನ್ನಕಾಂತ, ಸತೀಶ ಟಿ ವಿ, ಕಡೆಮನಿ ನಾಗಪ್ಪ, ಅರ್ಜುನ್ ರಾಯಲ್, ಕರಿಯಪ್ಪ ಡಿ ಜಿ, ರವಿನಾಯ್ಕ್ ಎಲ್ ಕೆ, ಪವಿತ್ರ ಪಿ ಜಿ, ಸುಜಾತ ಉದಗಟ್ಟಿ, ಗಿರೀಶಗೌಡ, ಮಲ್ಲಿಕಾರ್ಜುನ, ಪ್ರವೀಣ್ ಪಾಟೀಲ್, ಸಿದ್ದಪ್ಪ ತಂಡವನ್ನು ಎಸ್ಪಿ ಉಮಾ ಪ್ರಶಾಂತ್, ಶ್ಲಾಘಿಸಿದ್ದಾರೆ.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಸಿದ್ದರಾಮ ಶಿವಯೋಗಿಗಳು ಕಲ್ಯಾಣಕ್ರಾಂತಿಯ ಇತಿಹಾಸದ ಅಗ್ರಜರು : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ
Next Article women ಮಹಿಳೆಯರಿಗೆ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Harihara | ಅಧ್ಯಕ್ಷರಾಗಿ  ಬಿ. ದಯಾನಂದ್ , ಉಪಾಧ್ಯಕ್ಷರಾಗಿ ಹನುಮಂತಪ್ಪ ಪಿ.ಎನ್

ಹರಿಹರ (harihara) : ಕರ್ನಾಟಕ ರಾಜ್ಯ ಪೌರ ನೌಕರರ ಸಂಘ(ರಿ) ಚಿತ್ರದುರ್ಗ ಹರಿಹರ ಶಾಖಾ ಸಂಘಕ್ಕೆ ನೂತನ ಅಧ್ಯಕ್ಷರಾಗಿ  ಬಿ.…

By Dinamaana Kannada News

ರಾಜ್ಯ ಸರ್ಕಾರ ಒಳಮೀಸಲಾತಿ ಗೊಂದಲ ಸರಿಪಡಿಸಲು ಒತ್ತಾಯ

ಚಿತ್ರದುರ್ಗ ಜು. 02 : ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಯ ಬಗ್ಗೆ ಮಸೂದೆಯೊಂದನ್ನು ರೂಪಿಸಿ ಸಮರ್ಪಕ ಚರ್ಚೆಗೂ ಅವಕಾಶ ಕೊಡದೆ…

By Dinamaana Kannada News

Harihara | ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ : ಶಾಸಕ ಬಿ.ಪಿ.ಹರೀಶ್

ಹರಿಹರ (Harihara): ಸರ್ಕಾರಿ ಶಾಲೆಗಳಲ್ಲಿರುವ ಶಿಕ್ಷಕರು ಹೆಚ್ಚು ಪ್ರತಿಭಾವಂತರಿದ್ದು ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕೆಂದು ಶಾಸಕ ಬಿ.ಪಿ.ಹರೀಶ್ ಕೋರಿದರು.…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?