ದಾವಣಗೆರೆ : ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರುವಿನ್ಯಾಸಗೊಳಿಸಿದ ಹವಮಾನ ಆಧಾರಿತ ಬೆಳೆ ವಿಮೆ ಯೋಜನೆಯಲ್ಲಿ ರೈತರ ನೋಂದಣಿ ಅವಧಿಯನ್ನು ಜುಲೈ 15 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕ ರಾಘವೇಂದ್ರ ಪ್ರಸಾದ್ ತಿಳಿಸಿದ್ದಾರೆ.
Read also : ದಾವಣಗೆರೆ | ವಿವಿಧ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ