Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪಂಜ ಕುಸ್ತಿ ಜಾಗತಿಕ ಸ್ಪರ್ಧೆ: ಹರಿಹರದ ರಂಜಿತ ಅವರಿಗೆ ಚಿನ್ನ
ತಾಜಾ ಸುದ್ದಿ

ಪಂಜ ಕುಸ್ತಿ ಜಾಗತಿಕ ಸ್ಪರ್ಧೆ: ಹರಿಹರದ ರಂಜಿತ ಅವರಿಗೆ ಚಿನ್ನ

Dinamaana Kannada News
Last updated: December 5, 2025 9:56 pm
Dinamaana Kannada News
Share
Davanagere
SHARE

ಹರಿಹರ: ಥೈಲ್ಯಾಂಡ್ ದೇಶದ ಸತ್ತಾಹಿಪ್ ನಗರದಲ್ಲಿ ಯುನೈಟೆಡ್ ವರ್ಲ್ಡ್ ಸ್ಪೋರ್ಟ್ಸ್ ಅಂಡ್ ಫಿಟ್ನೆಸ್ ಫೇಡರೇಷನ್ ವತಿಯಿಂದ ನ.27 ರಿಂದ 29ರವರೆಗೆ ಆಯೋಜಿಸಿದ್ದ ಮಹಿಳೆಯರ ಜಾಗತಿಕ ಪಂಜ ಕುಸ್ತಿ ಸ್ಪರ್ದೆಯಲ್ಲಿ 65 ಕೆ.ಜಿ. ತೂಕದ ವಿಭಾಗದಲ್ಲಿ ಹರಿಹರದ ಬ್ರದರ್ಸ್ ಜಿಮ್ ನ ಕ್ರೀಡಾಪಟು ಎನ್.ರಂಜಿತ ಚಿನ್ನದ ಪದಕ ಗೆದ್ದು ಓವರ್ ಆಲ್ ವರ್ಲ್ಡ್ ಬೆಸ್ಟ್ ಅರ್ಮ್ ಬೆಂಡರ್-2025 ಎಂಬ  ಪ್ರಶಸ್ತಿ ಗಳಿಸಿದ್ದಾರೆ.

Read also : ಡಿಸೆಂಬರ್ ಆರು(ನಾಲ್ಕು ಕಣ್ಣ ಹನಿಗಳು): ಬಿ.ಶ್ರೀನಿವಾಸ 

seem1 dinamaana ads

ಇವರ ಈ ಸಾಧನೆಗೆ ಕರ್ನಾಟಕ ಅರ್ಮ್ ರಜ್ಲಿಂಗ್ ಅಸೋಸಿಯೇಷನ್, ನಗರದ ಪೊಲೀಸ್ ಇಲಾಖೆ, ದಾವಣಗೆರೆ ಜಿಲ್ಲಾ ಅರ್ಮ್ ರಜ್ಲಿಂಗ್ ಅಸೋಸಿಯೇಷನ್, ಅಂಜುಮನ್ ಸಂಸ್ಥೆ ಅಧ್ಯಕ್ಷ ಆರ್.ಸಿ.ಜಾವೀದ್, ಬ್ರದರ್ಸ್ ಜಿಮ್ ಸಂಚಾಲಕ ಅಂತರ ರಾಷ್ಟೀಯ ಬಾಡಿ ಬಿಲ್ಡರ್ ಅಕ್ರಂ ಬಾಷ, ತರಬೇತುದಾರ ಮೊಹಮ್ಮದ್ ರಫೀಕ್, ಜಿಮ್ ನ ಕ್ರೀಡಾಪಟುಗಳು  ಪ್ರಸಂಶೆ ವ್ಯಕ್ತಪಡಿಸಿದ್ದಾರೆ.

job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article B. Srinivas ಡಿಸೆಂಬರ್ ಆರು(ನಾಲ್ಕು ಕಣ್ಣ ಹನಿಗಳು): ಬಿ.ಶ್ರೀನಿವಾಸ 
Next Article ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಥಾಮಸ್ ವಿಜಯ್ ಪ್ರಥಮ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಶಿಕ್ಷಕರಿಂದ ಮಕ್ಕಳ ಮೇಲಿನ ಕಿರುಕುಳ ನಿಲ್ಲಿಸಿ : ಡಾ. ಡಿ ಫ್ರಾನ್ಸಿಸ್ ಕ್ಸೇವಿಯರ್

​ಶಿಕ್ಷಣವನ್ನು ಅರಸಿ, ಪೋಷಕರು ಇಡೀ ತಮ್ಮ ಜೀವನವನ್ನೇ ತೇಯ್ದು ಹೊಟ್ಟೆ ಬಟ್ಟೆ ಕಟ್ಟಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ…

By Dinamaana Kannada News

ಆಗ್ನೇಯ ಪದವೀಧರರ ಕ್ಷೇತ್ರ, ಮತದಾರರ ಪಟ್ಟಿಗೆ ನೋಂದಣಿ : ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

ದಾವಣಗೆರೆ: ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿ ಸಿದ್ದಪಡಿಸುವ ಕೆಲಸ ಆರಂಭವಾಗಿದ್ದು 2025 ರ ನವೆಂಬರ್ 1 ಕ್ಕೆ ಮೂರು…

By Dinamaana Kannada News

Harihara | ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಪಾದಾಯಾತ್ರೆ

ಹರಿಹರ  (Harihara): ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಹರಿಹರದ ಪ್ರೋ.ಬಿ.ಕೃಷ್ಣಪ್ಪ ನವರ ಸಮಾಧಿ ಸ್ಥಳದಿಂದ ಬೆಂಗಳೂರಿನವರೆಗೂ ಪಾದಾಯಾತ್ರೆಗೆ ಚಾಲನೆ ನೀಡಲಾಯಿತು.…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?