Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > DAVANAGERE NEWS : ಹಿಂದುಳಿದ ವರ್ಗದ ಸಮುದಾಯದಗಳಿಗೆ ವಿವಿಧ ಯೋಜನೆಗಳ ಸಾಲ ಸೌಲಭ್ಯಗಳ ಅರ್ಜಿ ಆಹ್ವಾನ
ತಾಜಾ ಸುದ್ದಿ

DAVANAGERE NEWS : ಹಿಂದುಳಿದ ವರ್ಗದ ಸಮುದಾಯದಗಳಿಗೆ ವಿವಿಧ ಯೋಜನೆಗಳ ಸಾಲ ಸೌಲಭ್ಯಗಳ ಅರ್ಜಿ ಆಹ್ವಾನ

Dinamaana Kannada News
Last updated: August 2, 2024 1:00 pm
Dinamaana Kannada News
Share
Davanagere
Davanagere
SHARE

ದಾವಣಗೆರೆ.ಆ.02  (Davangere district )   ಪ್ರಸಕ್ತ ಸಾಲಿನಲ್ಲಿ ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಸಮುದಾಯ, ಅಲೆಮಾರಿ, ಅರೆ ಅಲೆಮಾರಿ, ಮಡಿವಾಳ, ಸವಿತಾ ಸಮಾಜ, ಒಕ್ಕಲಿಗ ಸಮುದಾಯ ಜನಾಂಗಗಳ ಸಮುದಾಯಕ್ಕೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಾಲ ಸೌಲಭ್ಯಗಳ ವಿವರ ;  ಡಿ ದೇವರಾಜು ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆಗಳ ಸಾಲ ಸೌಲಭ್ಯ ಒದಗಿಸಲಾಗುವುದು.

READ also :  JOB NEWS : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಸಕ್ತರು ಅರ್ಜಿಗಳನ್ನು ಸೇವಾ ಸೇವಾ ಸಿಂಧು ಪೋರ್ಟೋಲ್   http;//sevaSindhu.Karnataka govt.in   ಮುಖಾಂತರ ಗ್ರಾಮ ಒನ್ , ಬೆಂಗಳೂರು ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಆ.31 ಕೊನೆಯ ದಿವಾಗಿರುತ್ತದೆ.

ಹೆಚ್ಚಿನ ಮಾಹಿಗಾಗಿ ನಿಗಮದ ವೆಬ್ಸೈಟ್ www.dbcdc.karnataka.govt.in    ಇಲ್ಲಿ ಸಂಪರ್ಕಿಸಿ ತಿಳಿಯಬಹುದಾಗಿದೆ. ಅಥವಾ ನಿಗಮದ ಸಹಾಯವಾಣಿ ಸಂ.  08192310934 ಗೆ ಕರೆ ಮಾಡಬಹುದಾಗಿದೆ ಎಂದು ಡಿ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

TAGGED:Davanagere districtDinamana.comKannada Newsಕನ್ನಡ ನ್ಯೂಸ್‌ದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere JOB NEWS : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
Next Article Davanagere DAVANAGERE Electrical variation : ವಿದ್ಯುತ್ ವ್ಯತ್ಯಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಸಂವಿಧಾನ ಜಾಗೃತಿಯ ಜಾಥಾ ಪ್ರತಿ ವರ್ಷ ನಡೆಯಲಿ

ಸಂವಿಧಾನ ಜಾಗೃತಿಯ ಜಾಥಾ ಪ್ರತಿ ವರ್ಷ ನಡೆಯಲಿ ಭಾರತ ದೇಶದ 75ನೇ ಗಣರಾಜ್ಯೋತ್ಸವದ ಅಂಗವಾಗಿ ಸಂವಿಧಾನ ಹೆಸರಿನಲ್ಲಿ ರಾಜ್ಯಾದ್ಯಂತ ಸಂವಿಧಾನ…

By Dinamaana Kannada News

DAVANGAGERE : ಕಾಂಗ್ರೆಸ್ ಸರ್ಕಾರ ಅಸ್ಥಿರತೆಗಾಗಿ ಬಿಜೆಪಿ ಯತ್ನ

ದಾವಣಗೆರೆ  (Davangere district ) : ಸರ್ಕಾರದ ಅಸ್ಥಿರತೆಗಾಗಿ ಬಿಜೆಪಿ ಯತ್ನಿಸುತ್ತಿದ್ದು ಮುಖ್ಯಮಂತ್ರಿಗೆ ರಾಜ್ಯಪಾಲರು ನೋಟಿಸ್ ನೀಡಿರುವುದು ಸರ್ಕಾರ ಕೆಡುವುದಕ್ಕೆ ನಡೆಸಿದ…

By Dinamaana Kannada News

ಉತ್ತಮ ಶಿಕ್ಷಣ, ಪಠ್ಯೇತರ ಸಾಧನೆಯಿಂದ ಬಲಿಷ್ಠ ಭಾರತ ನಿರ್ಮಾಣ ಸಾಧ್ಯ: ಯು. ಟಿ. ಖಾದರ್ ಅಭಿಮತ

ದಾವಣಗೆರೆ (Davanagere): ಮಕ್ಕಳು ಉತ್ತಮ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಾಗಿ ಯಶಸ್ಸು ಸಾಧಿಸಿದರೆ ಭಾರತ ದೇಶವು ಬಲಿಷ್ಠಗೊಳ್ಳಲು ಸಾಧ್ಯ.…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?