ದಾವಣಗೆರೆ ಸೆ. 25 (Davanagere) ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಸಮುದಾಯಗಳಿಗೆ ವಿವಿಧ ಸಾಲ ಸೌಲಭ್ಯ ಯೋಜನೆಗಳಡಿ ಸಹಾಯಧನಕ್ಕಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು. ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಡಿ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೂಪ ಎಸ್.ಟಿ. ತಿಳಿಸಿದ್ದಾರೆ.
Read also : Davanagere | ಬೈಕ್ ಕಳ್ಳತನ ಪ್ರಕರಣ : ಆರೋಪಿ ಸೆರೆ