Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ
ತಾಜಾ ಸುದ್ದಿ

Davanagere | ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

Dinamaana Kannada News
Last updated: September 12, 2024 4:55 pm
Dinamaana Kannada News
Share
DAVANAGERE
ದಲಿತ ಸಂಘರ್ಷ ಸಮಿತಿ ದಾವಣಗೆರೆ
SHARE

ದಾವಣಗೆರೆ.ಸೆ.12 (Davangere District) : ಒಳಮೀಸಲಾತಿ ಜಾರಿಗೆ ತರುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಗುರುವಾರ ನಗರದಲ್ಲಿ ಬೃಹತ್ ತಮಟೆ ಚಳವಳಿ ನಡೆಸಿದರು.

ಇಲ್ಲಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ತಮಟೆ ಚಳುವಳಿ ನಡೆಸಿದರು. ರಾಜ್ಯ ಸರಕಾರ ಕೂಡಲೇ ಒಳಮೀಸಲಾತಿ ಜಾರಿಗೆ ತರುವಂತೆ ಘೋಷಣೆಗಳನ್ನು ಕೂಗಿದರು. ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ್ ಮಾತನಾಡಿ, ದೇಶದ ಉನ್ನತ ನ್ಯಾಯಾಲಯ ಸುಪ್ರೀಂಕೋರ್ಟ್ ಒಳಮೀಸಲಾತಿ ಕಲ್ಪಿಸುವ ಅಧಿಕಾರ ಆಯಾ ರಾಜ್ಯಗಳಿಗೆ ನೀಡಿದೆ. ಅದ್ದರಿಂದ ರಾಜ್ಯ ಸರಕಾರ ಕೂಡಲೇ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

Read also : Davanagere news | ಉತ್ತಮ ಆರೋಗ್ಯ ಸೇವೆ ಒದಗಿಸುವುದು ಶಿಬಿರದ ಉದ್ದೇಶ : ಸುಬ್ರಹ್ಮಣ್ಯ ಶ್ರೇಷ್ಠಿ

ಹರಿಹರ ತಾಲೂಕು ಸಂಚಾಲಕ ಪಿ.ಜೆ.  ಮಹಾಂತೇಶ  ಮಾತನಾಡಿ,  ಒಳ ಮೀಸಲಾತಿ ಕುರಿತು ಇದ್ದ ಗೊಂದಲಗಳಿಗೆ ಸುಪ್ರೀಂ ಕೋರ್ಟ್ ತೆರೆ ನೀಡಿ ಒಂದು ತಿಂಗಳ ಕಳೆದರೂ  ರಾಜ್ಯ ಸರ್ಕಾರ ಆದೇಶವನ್ನು ಅನುಷ್ಠಾನಗೊಳಿಸದೆ ನಿದ್ದೆ ನಿದ್ದೆ ಹೊಡೆಯುತ್ತಿದೆ.  ಈ ನಿದ್ದೆ ಹೊಡೆಯುತ್ತಿರುವ ಸರ್ಕಾರವನ್ನು ಬಡಿದೆಬ್ಬಿಸಲು  ಈ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು.

ಪ್ರತಿಭಟನೆಯಲ್ಲಿ ಸಮಿತಿಯ ದಾವಣಗೆರೆ ತಾಲ್ಲೂಕುಸಂಚಾಲಕ ಹನುಮಂತಪ್ಪ ಅಣಜಿ,  ಜಿಲ್ಲಾ ಸಂಘಟನಾ ಸಂಚಾಲಕರಾದ ಹನುಮಂತಪ್ಪ ಬೇತೂರು, ತಾಲ್ಲೂಕು ಸಂಘಟನಾ ಸಂಚಾಲಕರಾದ ನಾಗರಾಜ ಬಿ.ಚಿತ್ತಾನಹಳ್ಳಿ, ಮಹಿಳಾ ಸಂಚಾಲಕರಾದ ಕೆ.ವಿಜಯಲಕ್ಷ್ಮಿ , ತಿಮ್ಮೇನಹಳ್ಳಿ ತಿಪ್ಪೇಶಿ , ಕರಿಬಸಪ್ಪ, ನೆರಳು -ಬೀಡಿ ಕಾರ್ಮಿಕರ ಯೂನಿಯನ್ ಕಾರ್ಯಕರ್ತರು ಭಾಗವಹಿಸಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere news | ಉತ್ತಮ ಆರೋಗ್ಯ ಸೇವೆ ಒದಗಿಸುವುದು ಶಿಬಿರದ ಉದ್ದೇಶ : ಸುಬ್ರಹ್ಮಣ್ಯ ಶ್ರೇಷ್ಠಿ
Next Article DAVANAGERE Davanagere news | ಆಟೋದಲ್ಲಿ ಮರೆತು ಹೋಗಿದ್ದ ಅಭರಣ ಹಿಂದಿರುಗಿಸಿದ ಪೊಲೀಸರು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

SC-ST ಕ್ರೀಡಾಪಟುಗಳ ಪ್ರೋತ್ಸಾಹಧನ ಅವಧಿ ವಿಸ್ತರಣೆ

ದಾವಣಗೆರೆ  : ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡದ ಉಪಯೋಜನೆ ಅಡಿಯಲ್ಲಿ 2024ನೇ ಕ್ಯಾಲೆಂಡರ್ ವರ್ಷದಲ್ಲಿ…

By Dinamaana Kannada News

ಆರೋಗ್ಯದ ಸುಯೋಗವು ಬ್ರಾಹ್ಮೀ ಮುಹೂರ್ತದಲ್ಲಿದೆ : ಹಿರಿಯ ಯೋಗಗುರು ಡಾ|| ರಾಘವೇಂದ್ರ ಗುರೂಜಿ

ಮಂಗಳೂರು/ದಾವಣಗೆರೆ  :  ಪ್ರತಿದಿನ ಪ್ರಾತಃಕಾಲ ಬ್ರಾಹ್ಮೀ ಮುಹೂರ್ತದಲ್ಲಿ ಎದ್ದು ಯಾರು ತಮ್ಮ ದಿನನಿತ್ಯದ ಆರೋಗ್ಯದ ಸಾಧನೆಯೊಂದಿಗೆ ಪ್ರಾರಂಭಿಸುತ್ತಾರೋ ಅವರುಗಳಿಗೆ ಖಾಯಿಲೆಗಳು…

By Dinamaana Kannada News

ಜಾಗೃತವಾಗಿದ್ದರೆ ಮಾತ್ರ ಜನಪರ ಆಡಳಿತ ಪಡೆಯಲು ಸಾಧ್ಯ : ಪಿ.ಜೆ.ಮಹಾಂತೇಶ್

ಹರಿಹರ: ಆಡಳಿತ ನಡೆಸುವ ಸರ್ಕಾರ ಯಾವುದೇ ಪಕ್ಷದಿದ್ದರೂ, ಜನರು ಜಾಗೃತವಾಗಿದ್ದರೆ ಮಾತ್ರ ಜನಪರ ಆಡಳಿತ ಪಡೆಯಲು ಸಾಧ್ಯವೆಂದು ಕರ್ನಾಟಕ ದಲಿತ…

By Dinamaana Kannada News

You Might Also Like

ಸಚಿವ ಕೃಷ್ಣಬೈರೇಗೌಡ
ತಾಜಾ ಸುದ್ದಿ

ದಶಕಗಳ ಭೂ ವಿವಾದಗಳಿಗೆ ಇತಿಶ್ರೀ : ಕಂದಾಯ ಇಲಾಖೆಯಿಂದ ಕ್ರಾಂತಿಕಾರಿ ‘ನನ್ನ ಭೂಮಿ’ ಅಭಿಯಾನ: ಸಚಿವ ಕೃಷ್ಣಬೈರೇಗೌಡ

By Dinamaana Kannada News
JOGALURE
ತಾಜಾ ಸುದ್ದಿ

ರಿನೀವ್ ವಿಂಡ್ ಫ್ಯಾನ್ ಕಂಪನಿಯ ಮುಖ್ಯಸ್ಥರ ಮೇಲೆ ಪಿಡಿಓಯಿಂದ ಹಲ್ಲೆ ಆರೋಪ : ದೂರು ದಾಖಲು     

By Dinamaana Kannada News
Power outage
ತಾಜಾ ಸುದ್ದಿ

ಫೆ.7ರಂದು ಬೆಳಿಗ್ಗೆ10 ರಿಂದ ಸಂಜೆ 5 ರವರೆಗೆ ಅರ್ಧ ದಾವಣಗೆರೆಯಲ್ಲಿ ಕರೆಂಟ್‌ ಇರಲ್ಲ

By Dinamaana Kannada News
Davanagere
ಅಪರಾಧ ಸುದ್ದಿ

ಹರಿಹರ|ಮನೆ ಕಳ್ಳತನ ಪ್ರಕರಣ:ಆರೋಪಿತರ ಬಂಧನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?