Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ: ಸುಪ್ರೀಂ ಪೀಠಕ್ಕೆ ಶೂ ಎಸೆದಿರುವುದು ಖಂಡಿಸಿ ಮನವಿ
ತಾಜಾ ಸುದ್ದಿ

ದಾವಣಗೆರೆ: ಸುಪ್ರೀಂ ಪೀಠಕ್ಕೆ ಶೂ ಎಸೆದಿರುವುದು ಖಂಡಿಸಿ ಮನವಿ

Dinamaana Kannada News
Last updated: October 10, 2025 5:18 am
Dinamaana Kannada News
Share
davanagere lawyers protest supresm issue
SHARE

ದಾವಣಗೆರೆ: ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರಗಳಾದ ಬಿ.ಆರ್ ಗವಾಯಿಯವರ ಮೇಲೆ ಶೂ ಎಸೆದಿರುವ ಘಟನೆ ಖಂಡಿಸಿ ದಾವಣಗೆರೆ ಜಿಲ್ಲಾ ವಕೀಲರ ಸಂಘದಿಂದ ಕೈಗೆ ಕೆಂಪು ಪಟ್ಟಿ ಧರಿಸಿ ಜಿಲ್ಲಾಡಳಿತದ ಮುಂದೆ ಪ್ರತಿಭಟನೆ ನಡೆಸಲಾಯಿತು.

ಸಂಘದ ವಕೀಲ ಸದಸ್ಯರು ನ್ಯಾಯಾಲಯದ ಎಲ್ಲಾ ಕಲಾಪಗಳಲ್ಲಿ ಕೆಂಪು ಪಟ್ಟಿ ಬಲಗೈಗೆ ಧರಿಸಿ ಪಾಲ್ಗೊಳ್ಳುವುದಾಗಿ ಜಿಲ್ಲಾಡಳಿತದಿಂದ ಸಂಬಂಧಪಟ್ಟ ಇಲಾಖೆಗೆ ರವಾನಿಸಲು ಮನವಿ ಪತ್ರ ಸಲ್ಲಿಸಿದರು.

ಇದೆ ವೇಳೆ ಮಾತನಾಡಿದ ಸಂಘದ ಉಪಾಧ್ಯಕ್ಷ ಕೆ ಜಿ ಕೆ ಸ್ವಾಮಿ, ಸುಪ್ರೀಂ ನ್ಯಾಯಮೂರ್ತಿಗಳ ಮೇಲೆ ವಕೀಲ ರಾಕೇಶ್ ಕಿಶೋರ್ ಎನ್ನುವ ವ್ಯಕ್ತಿ ಶೂ ಎಸೆದು ಅನುಚಿತ ವರ್ತನೆ ತೋರಿರುವುದು ಖಂಡನೀಯ. ಈಗಾಗಲೇ ಸಂಘದ ಸದಸ್ಯರ ತುರ್ತು ಸಭೆಯನ್ನು ಕರೆದು ಘಟನೆಯನ್ನು ವಿರೊಧಿಸಲಾಗಿದೆ ಎಂದು ಹೇಳಿದರು.

Read also : ರಾಜ್ಯಮಟ್ಟದ ಲಾನ್ ಟೆನ್ನಿಸ್ ದಸರಾ ಕ್ರೀಡಾಕೂಟ: ಈಶ್ವರಮ್ಮ ಶಾಲೆಯ ಎಚ್.ತರುಣ್ ಗೆ ಪ್ರಥಮ ಸ್ಥಾನ

ಈ ಸಂದರ್ಭದಲ್ಲಿ ಖಜಾಂಚಿ ಜೆ.ಈ ವನಜಾಕ್ಷಿ, ವಕೀಲರಾದ ಎಚ್.ಕೆ ಅಮೃತ್, ಗುಮ್ಮನೂರು ಮಲ್ಲಿಕಾರ್ಜುನ, ಕೆ. ಮಂಜುಳಾ, ಎಂ. ಚೌಡಪ್ಪ, ಕೆ. ಅಣ್ಣಪ್ಪ, ಎಚ್.ಕೆ. ಅಮೃತ, ವಕೀಲ ಕೆ.ಎ.ಓಬಳೇಶ ಸೇರಿದಂತೆ ಇತರರು ಹಾಜರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Eswaramma School ರಾಜ್ಯ ಮಟ್ಟದ ಲಾನ್ ಟೆನ್ನಿಸ್ ದಸರಾ ಕ್ರೀಡಾಕೂಟ: ಈಶ್ವರಮ್ಮ ಶಾಲೆಯ ಎಚ್.ತರುಣ್ ಗೆ ಪ್ರಥಮ ಸ್ಥಾನ
Next Article Youth Movement ಜಾಗೃತವಾಗಿದ್ದರೆ ಮಾತ್ರ ಜನಪರ ಆಡಳಿತ ಪಡೆಯಲು ಸಾಧ್ಯ : ಪಿ.ಜೆ.ಮಹಾಂತೇಶ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಪ.ಜಾತಿಯ ಸಮಗ್ರ ಸಮೀಕ್ಷಾ ಕಾರ್ಯಾವಧಿ ವಿಸ್ತರಣೆ

ದಾವಣಗೆರೆ (Davanagere) : ಪ.ಜಾತಿಯ ಸಮಗ್ರ ಸಮೀಕ್ಷೆ ಕಾರ್ಯದ ವೈಜ್ಞಾನಿಕ ದತ್ತಾಂಶವನ್ನು ಸಂಗ್ರಹಿಸಲು ಮೇ.5 ರಿಂದ ಮನೆ ಮನೆ ಭೇಟಿ…

By Dinamaana Kannada News

ಬೆಳೆವಿಮೆ ಯೋಜನೆಗೆ ರೈತರ ನೋಂದಣಿ ಪ್ರಕ್ರಿಯೆ ಆರಂಭ

ದಾವಣಗೆರೆ  ( Davanagere) : ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರುವಿನ್ಯಾಸಗೊಳಿಸಿದ ಹವಮಾನ ಆಧಾರಿತ ಬೆಳೆ ವಿಮೆ ಯೋಜನೆಯಲ್ಲಿ ರೈತರ…

By Dinamaana Kannada News

ಕುಡಿಯುವ ನೀರಿಗೆ ಸಮಸ್ಯೆಯಾದರೆ ತಕ್ಷಣ ಸ್ಪಂದಿಸಿ : ಡಿಸಿ

ದಾವಣಗೆರೆ, ಮಾ.೨೮ :  ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗುವ ನಿರೀಕ್ಷೆಯಿದ್ದು, ಕುಡಿಯುವ ನೀರಿನ ಪೂರೈಕೆಗಾಗಿ ಖಾಸಗಿ ಕೊಳವೆಬಾವಿಗಳನ್ನು ಗುರುತಿಸಿಟ್ಟುಕೊಂಡು ಸಮಸ್ಯೆಯಾದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dr. B Shivakumar
ಆರೋಗ್ಯ

ಜಿಗಣೆ ಚಿಕಿತ್ಸೆಅದರ ಔಷಧೀಯ ಮಹತ್ವ: ಡಾ.ಬಿ.ಶಿವಕುಮಾರ್

By ಡಾ.ಬಿ. ಶಿವಕುಮಾರ್
Mallikarjuna Kadakola
ತಾಜಾ ಸುದ್ದಿ

ಕಡಕೋಳ ನೆಲದ ನೆನಪುಗಳು ಕೃತಿಗೆ ರಾಷ್ಟ್ರೀಯ ಪುರಸ್ಕಾರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?